• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಂಟೆಸ್ಟೆಂಟ್ ಗಳಿಗೆ ಬಂತು ಮನೆಯವರ ಪತ್ರ – ಐಶ್ವರ್ಯ ಕಣ್ಣೀರಿಗೆ ಕರಗಿದ ಬಿಗ್ ಬಾಸ್ .!

Rachita by Rachita
November 1, 2024
in Top Story, ಇದೀಗ, ಸಿನಿಮಾ
0
ಕಂಟೆಸ್ಟೆಂಟ್ ಗಳಿಗೆ ಬಂತು ಮನೆಯವರ ಪತ್ರ – ಐಶ್ವರ್ಯ ಕಣ್ಣೀರಿಗೆ ಕರಗಿದ ಬಿಗ್ ಬಾಸ್ .!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11 ಶುರುವಾಗಿ ನಾಲ್ಕು ವಾರಗಳು ಕಳೆದು 5ನೇ ವಾರಕ್ಕೆ ಕಾಲಿಟ್ಟಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ ಒಟ್ಟು 14 ಗಂಟೆಗಳು ಉಳಿದಿದ್ದು. ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ದಿನದಿಂದ ಇಲ್ಲಿಯವರೆಗೂ ಯಾವುದೇ ರೀತಿಯಲ್ಲೂ ಕೂಡ ಈ ಕಂಟೆಸ್ಟೆಂಟ್ಗಳು ಫ್ಯಾಮಿಲಿಯ ಸಂಪರ್ಕವನ್ನು ಮಾಡಿಲ್ಲ.

ADVERTISEMENT
Screenshot

ಕೆಲವೊಂದು ಸಂದರ್ಭದಲ್ಲಿ ಕಂಟೆಸ್ಟೆಂಟ್ಗಳು ಫ್ಯಾಮಿಲಿಯನ್ನ ನೆನೆದು ಖುಷಿಪಟ್ಟಿದ್ದಾರೆ, ಕಣ್ಣೀರು ಹಾಕಿದ್ದಾರೆ. ತುಂಬಾನೇ ಕುಟುಂಬದವರನ್ನ ಮಿಸ್ ಮಾಡಿಕೊಂಡಿದ್ದಾರೆ. ಹಾಗಾಗಿ ದೀಪಾವಳಿಯ ಸಂಭ್ರಮದಲ್ಲಿ ಬಿಗ್ ಬಾಸ್ ಕಂಟೆಸ್ಟೆಂಟ್ ಗಳಿಗೆ ಬಂಪರ್ ಆಫರ್ ನೀಡಿದ್ದಾರೆ.

Screenshot

ಅದೇನಪ್ಪ ಅಂದ್ರೆ ಫ್ಯಾಮಿಲಿಯಿಂದ ಕಂಟೆಸ್ಟೆಂಟ್ ಗಳಿಗೆ ಪತ್ರವನ್ನು ಕಳಿಸಿಕೊಟ್ಟಿದ್ದಾರೆ ಎಲ್ಲಾ ಕಂಟೆಸ್ಟೆಂಟ್ಗಳು ಕೂಡ ಪತ್ರವನ್ನು ಓದುವ ಕಾತುರದಲ್ಲಿದ್ದಾರೆ. ಕೆಲವರು ಪತ್ರವನ್ನ ಓದುತ್ತ ಕಣ್ಣೀರು ಹಾಕಿದ್ರೆ ಇನ್ನು ಕೆಲವರು ಖುಷಿಪಟ್ಟಿದ್ದಾರೆ ಹಾಗೂ ಪತ್ರದಲ್ಲಿರುವ ವಿಚಾರವನ್ನು ಇತರೆ ಕಂಟೆಸ್ಟೆಂಟ್ಗಳ ಜೊತೆಗೆ ಹಂಚಿಕೊಂಡಿದ್ದಾರೆ.

Screenshot

ಎಲ್ಲರೂ ಈ ರೀತಿ ದೀಪಾವಳಿಯನ್ನು ಸಂಭ್ರಮಿಸ್ತಾ ಇದ್ರೆ ಫ್ಯಾಮಿಲಿನೇ ಇಲ್ಲದ ಐಶ್ವರ್ಯ ಕಣ್ಣೀರು ಹಾಕುತ್ತಾರೆ.ಇದನ್ನ ನೋಡಿದ ಬಿಗ್ ಬಾಸ್ ಐಶ್ವರ್ಯ ಗೆ ಸಾಂತ್ವನ ಹೇಳಿದ್ದಾರೆ.. ಪ್ರೀತಿಯ ಐರ್ಶ್ವರ್ಯ ನನ್ನದೊಂದು ಪತ್ರ, ನನ್ನ ಮನೆಗೆ ಆಗಮಿಸಿದ ಕ್ಷಣದಿಂದ ನೀವು ನನ್ನ ಕುಟುಂಬದವರಾಗಿದ್ದೀರಿ. ನಾನೀರುವೆ ನಿಮ್ಮೊಂದಿಗೆ ಈ ಮನೆಯ ಸದಸ್ಯರಿದ್ದಾರೆ ನಿಮ್ಮೊಂದಿಗೆ. ಇಂತಿ ನಿಮ್ಮ ಬಿಗ್ ಬಾಸ್ , ಎಂಬ ವಾಯ್ಸ್ ಮೆಸೇಜ್ ಬಿಗ್ ಬಾಸ್ ಕಡೆ ಇಂದಾ ಬರುತ್ತದೆ ಇದನ್ನು ಕೆಳಿದ ಐಶ್ವರ್ಯ ಕುಷಿ ಪಡುತ್ತಾರೆ.

Tags: BIG boss season 11biggbossKannadaKiccha
Previous Post

ದೇವಿರಮ್ಮ ದರ್ಶನಕ್ಕೆ ಆಗಮಿಸಿದ್ದ ಅನೇಕ ಭಕ್ತರು ಅಸ್ವಸ್ಥ;ಕೆಲವರಿಗೆ ಗಾಯ; ಆಸ್ಪತ್ರೆಗೆ ದಾಖಲು

Next Post

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ನೆರವು ನಿರಾಕರಣೆ: ಕೇಂದ್ರ ಸರ್ಕಾರದ ವಿರುದ್ಧ ಪಿಣರಾಯಿ ವಾಗ್ದಾಳಿ

Related Posts

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?
ಸಿನಿಮಾ

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

by ಪ್ರತಿಧ್ವನಿ
April 12, 2026
0

ಕನ್ನಡ ಚಿತ್ರರಂಗದ ಸಾಹಸಸಿಂಹ ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಸಿನಿಮಾ ಕೋಟಿಗೊಬ್ಬ ಮತ್ತೆ ತೆರೆಗೆ ಬಂದು ಭರ್ಜರಿ ಪ್ರತಿಕ್ರಿಯೆ ಪಡೆಯುತ್ತಿದೆ.ನಿರ್ದೇಶಕ  ನಾಗಣ್ಣ ಅವರ ನಿರ್ದೇಶನದಲ್ಲಿ 2001ರಲ್ಲಿ ಬಿಡುಗಡೆಯಾದ...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
Next Post
ವಯನಾಡ್ ಭೂಕುಸಿತ ಸಂತ್ರಸ್ತರಿಗೆ ನೆರವು ನಿರಾಕರಣೆ: ಕೇಂದ್ರ ಸರ್ಕಾರದ ವಿರುದ್ಧ ಪಿಣರಾಯಿ ವಾಗ್ದಾಳಿ

ವಯನಾಡ್ ಭೂಕುಸಿತ ಸಂತ್ರಸ್ತರಿಗೆ ನೆರವು ನಿರಾಕರಣೆ: ಕೇಂದ್ರ ಸರ್ಕಾರದ ವಿರುದ್ಧ ಪಿಣರಾಯಿ ವಾಗ್ದಾಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada