• Home
  • About Us
  • ಕರ್ನಾಟಕ
Saturday, January 24, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಭವ್ಯ- ತ್ರಿವಿಕ್ರಮ್ ನಡುವೆ ಯಾರು ಬೆಸ್ಟ್? ಮನೆಯ ಮುಂದಿನ ಕ್ಯಾಪ್ಟನ್ ಯಾರಾಗ್ತಾರೆ?

Rachita by Rachita
November 8, 2024
in Top Story, ಇದೀಗ, ಸಿನಿಮಾ
0
ಭವ್ಯ- ತ್ರಿವಿಕ್ರಮ್ ನಡುವೆ ಯಾರು ಬೆಸ್ಟ್? ಮನೆಯ ಮುಂದಿನ ಕ್ಯಾಪ್ಟನ್ ಯಾರಾಗ್ತಾರೆ?

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಮನೆಯಲ್ಲಿ ಈ ವಾರದ ಎಲ್ಲವೂ ಕೂಡ ವಿಭಿನ್ನವಾಗಿದ್ದು ಸ್ಪರ್ಧಿಗಳ ಮಧ್ಯೆ ಕಾಂಪಿಟೇಶನ್ ಕೂಡ ಹೆಚ್ಚಾಗಿತ್ತು. ಈ ವಾರ ಮನೆಯಿಂದ ಹೋಗಲು ನಾಮಿನೇಟ್ ಆದವರು ಒಂದೆಡೆಯಾದರೆ ಸೇಫ್ ಆದವರು ಇನ್ನೊಂದೆಡೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ.

ADVERTISEMENT
Screenshot

ಮುಖ್ಯವಾಗಿ ಟಾಸ್ಕ್ ಗಳು ಎಷ್ಟು ಡಿಫರೆಂಟ್ ಆಗಿದ್ವೋ ಕಂಟೆಸ್ಟೆಂಟ್ಗಳ ಮಧ್ಯೆ ಜಗಳ ಕೂಡ ಹಾಗೆ ಇತ್ತು. ಮನಸ್ತಾಪಗಳು ಹೆಚ್ಚಿತ್ತು, ಫ್ರೆಂಡ್ಸ್ ಕೂಡ ಬೇರೆ ಬೇರೆ ಆಗುವಂತ ಸಿಚುವೇಶನ್ ಎದುರಾಗಿದ್ವು.

ವಾರದ ಕೊನೆಯಲ್ಲಿ ಎಲ್ಲರಿಗೂ ಗೊತ್ತಿರುವ ಹಾಗೆ ಮುಂದಿನ ವಾರದ ಕ್ಯಾಪ್ಟನ್ ಯಾರಾಗ್ತಾರೆ ಎಂಬ ಕುತೂಹಲ ಸಹಜವಾಗಿ ಇರುತ್ತದೆ. ಸದ್ಯ ಬಿಗ್ ಬಾಸ್ ನ ಇವತ್ತಿನ ಪ್ರೋಮೋ ಹೊರಬಿದ್ದಿದ್ದು. ಭವ್ಯ ಹಾಗೂ ತ್ರಿವಿಕ್ರಮ್ ನಡುವೆ ಕ್ಯಾಪ್ಟನ್ಸಿ ಗೆ ಅರ್ಹತೆ ಇಲ್ಲದವರ ಫೋಟೋಗೆ ಕಪ್ಪನ್ನ ಹಚ್ಚಬೇಕು ಎಂದು ಇತರೆ ಕಂಟೆಸ್ಟೆಂಟ್ ಗಳಿಗೆ ಬಿಗ್ ಬಾಸ್ ಹೇಳುತ್ತಾರೆ.

Screenshot

ಇವರಿಬ್ಬರ ನಡುವಿನ ಸ್ಪರ್ಧೆಯಲ್ಲಿ ಅತಿ ಹೆಚ್ಚು ಸ್ಪರ್ಧಿಗಳು ಭವ್ಯ ಅವರ ಫೋಟೋಗೆ ಕಪ್ಪನ್ನ ಬಳಿಯುವ ಮೂಲಕ ಸಾಕಷ್ಟು ಕಾರಣಗಳನ್ನ ನೀಡ್ತಾರೆ. ಕಾರಣಗಳನ್ನು ಕೇಳಿದ ಭವ್ಯ ಅವರು ಕೆಲವು ಕಂಟೆಸ್ಟೆಂಟ್ಗಳ ಮೇಲೆ ಕೋಪಗೊಳ್ತಾರೆ.

Screenshot

ಟಾಸ್ಕ್ ಸಂದರ್ಭದಲ್ಲಿ ಈ ಕೋಪ ಜಗಳ ಅನ್ನೋದು ಬಿಗ್ ಬಾಸ್ ಮನೆಯಲ್ಲಿ ತುಂಬಾನೇ ಕಾಮನ್ ಆಗಿಬಿಟ್ಟಿದೆ.ಒಟ್ಟಿನಲ್ಲಿ ಮುಂದಿನ ವಾರದ ಕ್ಯಾಪ್ಟನ್ ಯಾರೂ ಕುತೂಹಲ ಪ್ರೇಕ್ಷಕರಲ್ಲಿ ಮನೆ ಮಾಡಿದೆ.

Tags: biggbossKannadaKicchaseason11taskupdate
Previous Post

ಗ್ರಾಮ ರಕ್ಷಕ ದಳದ ಈರ್ವರ ಹತ್ಯೆ;ಹೊಣೆ ಹೊತ್ತ ನಿಷೇಧಿತ ಉಗ್ರ ಸಂಘಟನೆ ಕಾಶ್ಮೀರ್‌ ಟೈಗರ್ಸ್‌

Next Post

ಕೋಚಿಂಗ್‌ ಸೆಂಟರ್‌ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ; ಎರಡು ತಿಂಗಳಿನಲ್ಲಿ ಎರಡನೇ ಘಟನೆ

Related Posts

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!
ಇದೀಗ

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

by ಪ್ರತಿಧ್ವನಿ
January 24, 2026
0

ಬೆಂಗಳೂರು : ರಾಯ್‌ಪುರದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್‌ಗಳಿಂದ ಜಯಗಳಿಸಿದ ಭಾರತ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲ...

Read moreDetails
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

ಬ್ಯಾನರ್ ಗಲಾಟೆ ಬೆನ್ನಲ್ಲೆ ಮಾಡೆಲ್ ಹೌಸ್ ಗೆ ಬೆಂಕಿ

January 24, 2026
ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

ಬೆದರಿಕೆ ಹಾಕಿ ಬೆಂಕಿ ಹಚ್ಚಿತಾ ಕಾಂಗ್ರೆಸ್‌..? : ಹೊತ್ತಿ ಉರಿದ ಜನಾರ್ದನ ರೆಡ್ಡಿ ಮಾಡೆಲ್‌ ಹೌಸ್..!

January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

January 24, 2026
Next Post

ಕೋಚಿಂಗ್‌ ಸೆಂಟರ್‌ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ; ಎರಡು ತಿಂಗಳಿನಲ್ಲಿ ಎರಡನೇ ಘಟನೆ

Recent News

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ
Top Story

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

by ಪ್ರತಿಧ್ವನಿ
January 24, 2026
ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!
Top Story

ಆ್ಯಸಿಡ್ ಬೆದರಿಕೆ: ಮತ್ತೊಮ್ಮೆ ಪೊಲೀಸ್ ಮೆಟ್ಟಿಲೇರಿದ ಅಮೃತಾಗೌಡ..!!

by ಪ್ರತಿಧ್ವನಿ
January 24, 2026
Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!
Top Story

Kumaraswamy:ಹೆಚ್‌ಡಿಕೆ ಎಂಬ ಗೊಂದಲದ ಗೂಡು: ಅವಸಾನದ ಅಂಚಿನಲ್ಲಿ ಜೆಡಿಎಸ್‌ ಹೆಮ್ಮರ!

by Shivakumar
January 24, 2026
Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!
Top Story

Daily Horoscope: ಇಂದು ಸರ್ವಾರ್ಥ ಸಿದ್ಧಿ ಯೋಗ ಇರುವ ರಾಶಿಗಳಿವು..!

by ಪ್ರತಿಧ್ವನಿ
January 24, 2026
ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?
Top Story

ಅರ್ಧಕ್ಕೆ ನಿಂತ ಕರ್ನಾಟಕದ ʼಮಿಲೆಟ್ಸ್ ಟು ಮೈಕ್ರೋಚಿಪ್ʼ ಕನಸು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ತಾರತಮ್ಯ?

by ಪ್ರತಿಧ್ವನಿ
January 23, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

ಟಿ20 ಸರಣಿಯಲ್ಲಿ ನ್ಯೂಜಿಲೆಂಡ್‌ ಮಣಿಸಿದ ಭಾರತ : ಯಾದವ್‌ ಪಡೆಗೆ 7 ವಿಕೆಟ್‌ಗಳ ರೋಚಕ ಜಯ..!

January 24, 2026
ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

ಹುಬ್ಬಳ್ಳಿ ಸಿಎಂ ಕಾರ್ಯಕ್ರಮದಲ್ಲಿ ಭಾರೀ ಅವಘಡ: ಕಟೌಟ್‌ ಕುಸಿದು ಮೂವರಿಗೆ ಗಾಯ

January 24, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!