• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, June 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

Rachita by Rachita
December 15, 2024
in Top Story, ಇದೀಗ, ಸಿನಿಮಾ
0
ಬಿಗ್ ಬಾಸ್ ಮನೆಯಿಂದ ಹೊರಬಂದ ಗೋಲ್ಡ್ ಸುರೇಶ್ – ಕುಟುಂಬದಲ್ಲಿ ತುರ್ತು ಪರಿಸ್ಥಿತಿ.!

Screenshot

Share on WhatsAppShare on FacebookShare on Telegram

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಈ ವಾರ ಯಾರಪ್ಪ ಎಲಿಮಿನೇಟ್ ಆಗ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈ ವಾರ ಇವರು ಎಲಿಮಿನೇಟ್ ಆಗಬಹುದು ಎಂಬ ಚರ್ಚೆಗಳು ಕೂಡ ನಡಿತಾ ಇತ್ತು ಕೆಲವರ ಹೆಸರು ಜೋರಾಗಿ ಓಡ್ತಾ ಇತ್ತು. ಆದರೆ ಇದ್ದಕ್ಕಿದ್ದ ಹಾಗೆ ಬಿಗ್ ಬಾಸ್ ಮನೆಯಲ್ಲಿ ಒಂದು ಬೆಳವಣಿಗೆಯಾಗಿದೆ.

ADVERTISEMENT
Screenshot

ಹೌದು ಬಿಗ್ ಬಾಸ್ ನ ಹೊಸ ಪ್ರೊಮೋ ಒಂದು ಹೊರ ಬಿದ್ದಿದ್ದು ಇವತ್ತಿನ ಪ್ರೋಮೋದಲ್ಲಿ ಬಿಗ್ ಬಾಸ್ ಮನೆ ಸದಸ್ಯರೊಬ್ಬರ ನಿಕಟ ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ. ಅವರ ಅವಶ್ಯಕತೆ ಬಿಗ್ ಬಾಸ್ ಮನೆಗಿಂತ ಕುಟುಂಬದವರಿಗೆ ಹೆಚ್ಚು ಅಗತ್ಯವಿದೆ. ಅದು ಗೋಲ್ಡ್ ಸುರೇಶ್ ಅವರ ಮನೆಯಲ್ಲಿ ತುರ್ತು ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದ್ದಾರೆ.

Screenshot

ಈ ಸುದ್ದಿ ಕೇಳ್ತಾ ಇದ್ದಂತೆ ಗೋಲ್ಡ್ ಸುರೇಶ್ ತಕ್ಷಣ ಬಿಗ್ ಬಾಸ್ ಮನೆಯಿಂದ ಹೊರಟಿದ್ದಾರೆ. ಹಾಗೂ ಬಿಗ್ ಬಾಸ್ ನ ಇತರ ಸ್ಪರ್ಧಿಗಳು ಗೋಲ್ಡ್ ಸುರೇಶ್ ಅವರಿಗೆ ಸಮಾಧಾನ ಮಾಡಿದ್ದಾರೆ. ಇನ್ನು ಗೋಲ್ಡ್ ಸುರೇಶ್ ಇವರ ಬಿಗ್ ಬಾಸ್ ಮನೆಯಲ್ಲಿ ಟಾಸ್ಕ್  ಗೆದ್ದು ಕ್ಯಾಪ್ಟನ್ ಆಗಿದ್ದರು. ಆದ್ರೆ ಈ ಒಂದು ಪರಿಸ್ಥಿತಿ ಬಿಗ್ ಬಾಸ್ ಮನೆಯ ಎಲ್ಲಾ ಸ್ಪರ್ಧಿಗಳನ್ನು ಕೂಡ ಆತಂಕ ಉಂಟು ಮಾಡಿದೆ.

Screenshot

ಇನ್ನು ಬಿಗ್ ಬಾಸ್ ಮನೆಯಲ್ಲಿ ಈ ವಾರ ನಾಮಿನೇಟ್ ಆದವರಲ್ಲಿ ಯಾರಪ್ಪ ಎಲಿಮಿನೇಟ್ ಹಾಕ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದ್ದು ಶಶಿರ್ ಎಲಿಮಿನೇಟ್ ಆಗಿದ್ದಾರೆ ಎಂಬ ಸುದ್ದಿ ಹೆಚ್ಚು ಹರಿದಾಡುತ್ತಿದೆ.

Tags: biggbossKicchataskupdate
Previous Post

ರಾಷ್ಟ್ರೀಯ ಇಂಧನ ಸಂರಕ್ಷಣೆ 2024′: ಕರ್ನಾಟಕಕ್ಕೆ 2ನೇ ಸ್ಥಾನ

Next Post

ಗಮನ ಸೆಳೆದ ಡಾಲಿ ಮದುವೆ ಆಮಂತ್ರಣ ಪತ್ರಿಕೆ ! ಸಿಎಂ ಗೆ ಮೊದಲ ಕಾರ್ಡ್ ನೀಡಿದ ಧನಂಜಯ್ ! 

Related Posts

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”
Top Story

“ಕಾಗದದಲ್ಲಿ ಮಾತ್ರ ಗೊಬ್ಬರ ತೋರಿಸುವ ಈ ಮೋಸದ ಆಡಳಿತವನ್ನು ಕರ್ನಾಟಕದ ರೈತರು ಎಂದಿಗೂ ಕ್ಷಮಿಸುವುದಿಲ್ಲ”

by ಪ್ರತಿಧ್ವನಿ
June 13, 2026
0

ಬೆಂಗಳೂರು : ಕಾಗದದಲ್ಲಿ 10.65 ಲಕ್ಷ ಟನ್ ಗೊಬ್ಬರ, ರೈತರ ಕೈಯಲ್ಲಿ ಖಾಲಿ ಚೀಲ, ಇದು ಡಿಕೆ ಶಿವಕುಮಾರ್ ಸರ್ಕಾರದ ಕೃಷಿ ನೀತಿ! ಮುಂಗಾರು ಆರಂಭವಾಗಿದೆ. ರೈತರು ಬಿತ್ತನೆಗೆ...

Read moreDetails
ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ: ಗೃಹ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಮನವಿ

June 13, 2026
Karnataka Rain: ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ

Karnataka Rain: ರಾಜ್ಯದಲ್ಲಿ ಮುಂದಿನ 3 ದಿನ ಭರ್ಜರಿ ಮಳೆ

June 13, 2026
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ

ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಬ**:ಮಗಳ ಎದುರೇ ಹೋಯ್ತು ತಾಯಿ ಜೀವ

June 13, 2026
ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

June 12, 2026
Next Post
ಗಮನ ಸೆಳೆದ ಡಾಲಿ ಮದುವೆ ಆಮಂತ್ರಣ ಪತ್ರಿಕೆ ! ಸಿಎಂ ಗೆ ಮೊದಲ ಕಾರ್ಡ್ ನೀಡಿದ ಧನಂಜಯ್ ! 

ಗಮನ ಸೆಳೆದ ಡಾಲಿ ಮದುವೆ ಆಮಂತ್ರಣ ಪತ್ರಿಕೆ ! ಸಿಎಂ ಗೆ ಮೊದಲ ಕಾರ್ಡ್ ನೀಡಿದ ಧನಂಜಯ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!