• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

ಪ್ರತಿಧ್ವನಿ by ಪ್ರತಿಧ್ವನಿ
January 18, 2026
in ಇದೀಗ, ಕರ್ನಾಟಕ, ಸಿನಿಮಾ
0
BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
Share on WhatsAppShare on FacebookShare on Telegram

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪೂಜೆ, ಅನ್ನದಾನಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ಕಂಟೆಸ್ಟೆಂಟ್‌ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಮಂಡ್ಯದಲ್ಲಿ ಗಿಲ್ಲಿನಟನ ಅಭಿಮಾನಿಗಳು ಅನ್ನದಾಸೋಹ ಮಾಡಿ ದೇವರಲ್ಲಿ ಗಿಲ್ಲಿ ಗೆಲ್ಲಬೇಕೆಂದು ಹರಕೆ ಹೊತ್ತಿದ್ದಾರೆ. ಅಲ್ಲದೆ ಅಶ್ವಿನಿ ಗೌಡ ಅಭಿಮಾನಿಗಳು ಕೂಡ ಬೆಂಗಳೂರಿನಲ್ಲಿ ದೇವಸ್ಥಾನಗಳಿಗೆ ತೆರಳಿ ವಿಶೇಷ ಅರ್ಚನೆ ಮಾಡಿಸಿದ್ದಾರೆ.

ADVERTISEMENT

ಇದನ್ನೂ ಓದಿ : ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಮಾಡೋ ಚಪಲ: HDK

ಇನ್ನೂ ಈ ಬಾರಿಯ ಬಿಗ್‌ ಬಾಸ್‌ ಸೀಸನ್‌ ಆರಂಭದಿಂದಲೂ ವಿವಿಧ ಕಾರಣಗಳಿಗೆ ವೈಶಿಷ್ಟ್ಯ ಪಡೆದಿತ್ತು. ತಮ್ಮ ನೆಚ್ಚಿನ ಸ್ಪರ್ಧಿಗಳು ಗೆಲ್ಲುವುದಕ್ಕಾಗಿಯೇ ಅಭಿಮಾನಿಗಳು ಕೂಡ ಅಷ್ಟೇ ಉತ್ಸಾಹದಿಂದ ವೋಟಿಂಗ್‌ ಮಾಡಿದ್ದಾರೆ. ಗಿಲ್ಲಿ ಗೆಲುವಿನ ನಿರೀಕ್ಷೆಯಲ್ಲಿರುವ ಅಭಿಮಾನಿಗಳು ಅತ್ಯಧಿಕ ಸಂಖ್ಯೆಯಲ್ಲಿ ವೋಟಿಂಗ್‌ ಮಾಡಿದ್ದಾರೆ ಎನ್ನಲಾಗಿದೆ. ಒಂದು ಮಾಹಿತಿಯ ಪ್ರಕಾರ ಗಿಲ್ಲಿಗೆ ಗಿಲ್ಲಿಗೆ 47,9845213 ವೋಟ್‌ಗಳು ಬಂದಿವೆ ಎನ್ನಲಾಗಿದೆ. ರಕ್ಷಿತಾ ಶೆಟ್ಟಿಗೆ 27,3465902 ಮತಗಳು ಬಂದಿದ್ದು, ಶನಿವಾರ ರಾತ್ರಿಯವರೆಗಿನ ವರದಿಯ ಪ್ರಕಾರ ಇಬ್ಬರು ಸ್ಪರ್ಧಿಗಳಿಗೆ ಈ ಮತಗಳು ಬಂದಿವೆ ಎಂಬ ಮಾಹಿತಿ ದೊರೆತಿದೆ.

Actress Sushma Veer : ಸಚಿವನ ಪುತ್ರನ ಕಲ್ಟ್ ಕಹಾನಿಗೆ ಕಾರಣ ಬಿಚ್ಚಿಟ್ಟ ನಟಿ..! #zaidkhan #pratidhvani

ಬಿಗ್‌ ಬಾಸ್‌ ಮನೆಯ ಒಡೆಯ ಯಾರಾಗಲಿದ್ದಾರೆ ಎಂಬ ಕುತೂಹಲ ಕ್ಷಣ ಕ್ಷಣಕ್ಕೂ ಜಾಸ್ತಿಯಾಗುತ್ತಿದೆ. ಇಂದು ರಾತ್ರಿಯಷ್ಟರಲ್ಲಿ ಅಧಿಕೃತವಾಗಿ ನಟ ಕಿಚ್ಚ ಸುದೀಪ್‌ ಘೋಷಣೆ ಮಾಡಲಿದ್ದಾರೆ. ರಾಜ್ಯವಲ್ಲದೆ ಹೊರ ರಾಜ್ಯಗಳಲ್ಲೂ ಕನ್ನಡದ ಬಿಗ್‌ ಬಾಸ್‌ ಪ್ರಭಾವ ಬೀರಿದ್ದು, 6 ರಾಜ್ಯಗಳಿಂದ ಸ್ಪರ್ಧಿಗಳಿಗೆ ವೋಟ್‌ಗಳು ಬಂದಿರುವುದು ಈ ಬಾರಿಯ ಬಿಗ್‌ ಬಾಸ್‌ ಸೀಸನ್‌ನ ಖ್ಯಾತಿ ಇನ್ನಷ್ಟು ಹೆಚ್ಚುವಂತೆ ಮಾಡಿದೆ.

Tags: Ashwini GowdaBig Boss Winnerbigg boss 12 kannadabigg boss showColours kannadaEntertainmentGilli NataGrand Finalekannada newskarnataka newsKavya Shyvakiccha sudeepPratidhvaniRaghu AcharRakshita shetty bigg boss
Previous Post

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

Next Post

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

Related Posts

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 
ಸಿನಿಮಾ

ಕಿಚ್ಚ ಸುದೀಪ್ ಗರಂ: ‘ಸೆರಗ ಸರ್ಸೆ’ ವಿವಾದಕ್ಕೆ ತಣ್ಣನೆಯ ಸಂದೇಶ

by ಪ್ರತಿಧ್ವನಿ
April 28, 2026
0

ನಿರ್ದೇಶಕ ಪ್ರೇಮ್ ಅವರ ಬಹುನಿರೀಕ್ಷಿತ ‘ಕೆಡಿ’ ಸಿನಿಮಾದ ಪ್ರಚಾರ ಭಾಗವಾಗಿ ನಡೆದ ಪ್ರೆಸ್ ಮೀಟ್‌ನಲ್ಲಿ ಕಿಚ್ಚ ಸುದೀಪ್ ಭಾಗವಹಿಸಿ ಹಲವು ವಿಷಯಗಳ ಬಗ್ಗೆ ಮಾತನಾಡಿದರು. ವಿಶೇಷವಾಗಿ ‘ಸೆರಗ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

April 26, 2026
Next Post
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada