• Home
  • About Us
  • ಕರ್ನಾಟಕ
Thursday, December 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ

ಪ್ರತಿಧ್ವನಿ by ಪ್ರತಿಧ್ವನಿ
November 15, 2025
in Top Story, ಕರ್ನಾಟಕ, ರಾಜಕೀಯ
0
ಬಿಹಾರ ಚುನಾವಣೆ ಫಲಿತಾಂಶ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನ ಭದ್ರ
Share on WhatsAppShare on FacebookShare on Telegram

ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ ಹೈಮಾಂಡ್‌ಗೆ ದೊಡ್ಡ ಹೊಡೆತ ಕೊಟ್ಟಿದೆ. ಬಹುಮತ ನಿರೀಕ್ಷೆಯಲ್ಲಿದ್ದ ಮಹಾಘಟ್‌ಬಂಧನ್‌ಗೆ ಎನ್‌ಡಿಎ ಮೈತ್ರಿಕೂಟ ಮತ ಕ್ರಾಂತಿ ಮೂಲಕ ಬಿಗ್‌ ಶಾಕ್‌ ಕೊಟ್ಟಿದೆ. ಇನ್ನು ಬಿಹಾರದಲ್ಲಿ ಕಾಂಗ್ರೆಸ್‌ ಕೇವಲ ಆರು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಹೈಕಮಾಂಡ್‌ ನಾಯಕರಿಗೆ ತೀವ್ರ ಮುಖಭಂಗವಾಗಿದೆ.

ADVERTISEMENT

ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಮೇಲೆ ಪರಿಣಾಮ ಬೀರಲಿದೆ. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದ್ದ ನವೆಂಬರ್‌ ಕ್ರಾಂತಿಗೆ ಬಿಹಾರ ಚುನಾವಣೆಯ ಫಲಿತಾಂಶ ಪರೋಕ್ಷವಾಗಿ ಬ್ರೇಕ್‌ ಹಾಕಿದೆ. ರಾಷ್ಟ್ರ ಮಟ್ಟದಲ್ಲೇ ಕಾಂಗ್ರೆಸ್‌ ದುರ್ಬಲವಾಗುತ್ತಿರುವಾಗ ಕರ್ನಾಟಕದ ನಾಯಕತ್ವ ವಿಚಾರಕ್ಕೆ ಹೈಮಾಂಡ್‌ ಮಧ್ಯಪ್ರವೇಶಿಸುವುದು ಬಹುತೇಕ ಅನುಮಾನವಾಗಿದೆ.

CM Siddaramaiah: ಮೀಡಿಯಾಗೆ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ..! #farmersprotest #bjp #congress

ಸದ್ಯ ಸಂಪೂರ್ಣ ದೇಶದಲ್ಲಿ ಕರ್ನಾಟಕ, ತೆಲಂಗಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ಮಾತ್ರ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ದಕ್ಷಿಣ ಭಾರತದಲ್ಲಿ ಸಿದ್ದರಾಮಯ್ಯ ಬಲಿಷ್ಠ ರಾಜಕಾರಣಿಯಾಗಿದ್ದಾರೆ. ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಪ್ರಭಾವ ಬೀರಬಲ್ಲ ನಾಯಕರಾಗಿರುವ ಸಿದ್ದರಾಮಯ್ಯ ಅವರಿಗೆ ಜನಬಲ ಪಕ್ಷೇತರವಾಗಿದೆ. ಕಾಂಗ್ರೆಸ್‌ ಮಾತ್ರವಲ್ಲ ಇತರ ಪಕ್ಷದ ಕಾರ್ಯಕರ್ತರು ಕೂಡ ಮೆಚ್ಚಬಲ್ಲ ನಾಯಕ ಸಿದ್ದರಾಮಯ್ಯ. ಒಂದು ವೇಳೆ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಕೈಯಲ್ಲಿರುವ ಕ್ಷೇತ್ರಗಳು ಕೈತಪ್ಪುವ ಸಾಧ್ಯತೆ ಇದೆ. ಹೀಗಾಗಿ ಸದ್ಯ ಕಾಂಗ್ರೆಸ್‌ ಹೈಕಮಾಂಡ್‌ ಕರ್ನಾಟಕದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎನ್ನುವ ಅಭಿಪ್ರಾಯಗಳು ಜೋರಾಗಿಯೇ ಕೇಳಿ ಬರುತ್ತಿದೆ.

Tags: Biharbihar assembly electionBihar Election 2025Bihar Election ResultBJPcongressKarnatakaKarnataka Politics
Previous Post

ನಟಿಗೆ ಕಿರುಕುಳ ಆರೋಪ: ವಿಚಾರಣೆ ವೇಳೆ ಅರವಿಂದ್ ರೆಡ್ಡಿ ಹೇಳಿದ್ದೇನು..?

Next Post

‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

Related Posts

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ
ಇದೀಗ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

by ಪ್ರತಿಧ್ವನಿ
December 11, 2025
0

ಬೆಂಗಳೂರು: ಮನೆಗೆಲಸದ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಸುಪ್ರೀಂ ಕೋರ್ಟ್ ನಲ್ಲೂ ಭಾರಿ ಹಿನ್ನಡೆಯಾಗಿದೆ....

Read moreDetails
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

December 11, 2025
Next Post
‘ನಂದಿನಿ’ ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

'ನಂದಿನಿ' ಹೆಸರಲ್ಲಿ ಕಲಬೆರೆಕೆ ತುಪ್ಪ- ಬೃಹತ್ ಜಾಲ ಬಯಲು

Recent News

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ
Top Story

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

by ಪ್ರತಿಧ್ವನಿ
December 11, 2025
ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?
Top Story

ರಾಜಕೀಯಕ್ಕೆ ಬರ್ತಾರ ದರ್ಶನ್‌? ಡೆವಿಲ್‌ ಕೊಟ್ಟ ಸೂಚನೆ ಏನು?

by ಪ್ರತಿಧ್ವನಿ
December 11, 2025
ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ
Top Story

ಇಂದಿನಿಂದ ಚೆನ್ನೈ ಇಂಟರ್‌ನ್ಯಾಷನಲ್‌ ಫಿಲ್ಮಂ ಫೆಸ್ಟಿವಲ್‌: ಇಲ್ಲಿದೆ ಸಂಪೂರ್ಣ ಮಾಹಿತಿ

by ಪ್ರತಿಧ್ವನಿ
December 11, 2025
ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ  ದಿಢೀರ್‌  ಪತ್ರ ಬರೆದಿದ್ಯಾಕೆ..?
Top Story

ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಗಳಿಗೆ ದಿಢೀರ್‌ ಪತ್ರ ಬರೆದಿದ್ಯಾಕೆ..?

by ಪ್ರತಿಧ್ವನಿ
December 11, 2025
Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!
Top Story

Daily Horoscope: ಇಂದು ವ್ಯಾಪಾರದಲ್ಲಿ ಲಾಭಗಳಿಸುವ ರಾಶಿಗಳಿವು..!

by ಪ್ರತಿಧ್ವನಿ
December 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನಲ್ಲಿ ದೊಡ್ಡ ಹಿನ್ನೆಡೆ

December 11, 2025
ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

ಪಬ್, ಬಾರ್-ರೆಸ್ಟೋರೆಂಟ್ ಮಾಲೀಕರೇ ಗಮನಿಸಿ..! ಇಲ್ಲಿದೆ ಮುಖ್ಯವಾದ ಮಾಹಿತಿ

December 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!