• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ದೇಶ, ರಾಜಕೀಯ
0
ಬಿಹಾರ Exit Poll: ಅಧಿಕಾರದತ್ತ ಎನ್‌ಡಿಎ..ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆ
Share on WhatsAppShare on FacebookShare on Telegram
ADVERTISEMENT

ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಇದೀಗ ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದಿವೆ. ಈ ಬಾರಿಯ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಮತ್ತು ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ್ ನಡುವೆ ತೀವ್ರ ಹಣಾಹಣಿ ನಡೆದಿದ್ದು, ಅಧಿಕಾರದ ಚುಕ್ಕಾಣಿಯ ಬಗ್ಗೆ ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಪಡಿಸಿರುವ ವರದಿ ಇಲ್ಲಿದೆ.

Siddaramaiah on High Command: ಹೈಕಮಾಂಡ್ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ #pratidhvani

ದೈನಿಕ್‌ ಬಾಸ್ಕರ್ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-131
ಮಹಾಘಟಬಂಧನ್ – 112
ಇತರೆ- 0

ದೆಹಲಿ ಸತ್ತಾ ಬಜಾರ್‌ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-142-145
ಮಹಾಘಟಬಂಧನ್ -88-91
ಇತರೆ- 00

ಡಿವಿ ರಿಸರ್ಚ್‌ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-132-152
ಮಹಾಘಟಬಂಧನ್-83-98
ಇತರೆ-1-8

ಮ್ಯಾಟ್ರೀಜ್‌ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-147-167
ಮಹಾಘಟಬಂಧನ್-70-90
ಇತರೆ-00

ಪೀಪಲ್ ಇನ್ಸೈಟ್ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-133-148
ಮಹಾಘಟಬಂಧನ್-87-102
ಇತರೆ-0-4

ಟೈಮ್ಸ್‌ ನೌ ಜೆವಿಸಿ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-135-140
ಮಹಾಘಟಬಂಧನ್-88-103
ಇತರೆ-0-2

ಚಾಣಕ್ಯ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-130-138
ಮಹಾಘಟಬಂಧನ್-100-108
ಇತರೆ-0-4

ಪೀಪಲ್ಸ್‌ ಪಲ್ಸ್‌ ಚುನಾವಣೋತ್ತರ ಸಮೀಕ್ಷೆ ವರದಿ

ಎನ್‌ಡಿಎ-144-159
ಮಹಾಘಟಬಂಧನ್-75-101
ಇತರೆ-2-8

ಸದ್ಯ ಚುನಾವಣೋತ್ತರ ಸಮೀಕ್ಷೆಯ ವರದಿಯ ಪ್ರಕಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಸಾಧಿಸಿದ್ದು, ಮಹಾಘಟಬಂಧನ್‌ಗೆ ತೀವ್ರ ಹಿನ್ನಡೆಯಾಗಿದೆ.

Siddaramaiah on Delhi Blast: ದೆಹಲಿ ಕಾರ್ ಬ್ಲ್ಯಾಸ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ #pratidhvani
Tags: BiharBihar Election 2025BJPcongressJDUMaha gathbandhanNDAPoliticsRJD
Previous Post

ಪಾಕಿಸ್ತಾನದಲ್ಲೂ ನಿಗೂಢ ಸ್ಫೋಟ; 12 ಜನರ ಸಾವು

Next Post

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

ಇಂದಿನ ರಾಶಿ ಭವಿಷ್ಯ: ಈ ರಾಶಿಗಳಿಗೆ ಇಂದು ದಿಢೀರ್‌ ಧನ ಲಾಭ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!