• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

‘INDIA’ ಮೈತ್ರಿಕೂಟಕ್ಕೆ ಇನ್ನಷ್ಟು ಪಕ್ಷಗಳು ಸೇರ್ಪಡೆ ಎಂದ ಬಿಹಾರ್ ಸಿಎಂ ನಿತೀಶ್ ಕುಮಾರ್!

ಪ್ರತಿಧ್ವನಿ by ಪ್ರತಿಧ್ವನಿ
August 28, 2023
in ದೇಶ, ರಾಜಕೀಯ
0
ನಾನು ಉಪ ರಾಷ್ಟ್ರಪತಿ ಆಕಾಂಕ್ಷಿ ಆಗಿರಲಿಲ್ಲ: ನಿತೀಶ್‌ ಕುಮಾರ್‌
Share on WhatsAppShare on FacebookShare on Telegram

2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ‘INDIA’ ಮೈತ್ರಿಕೂಟ ಈಗಾಗಲೇ ಸಭೆಗಳ ಮೇಲೆ ಸಭೆ ನಡೆಸುತ್ತಾ ತಯಾರಿಯನ್ನ ಆರಂಭಿಸಿದೆ ಹೀಗಾಗಿ ಮುಂದಿನ ದಿನಗಳಲ್ಲಿ ಮುಂಬೈನಲ್ಲಿ ನಡೆಯಲಿರುವ ಸಭೆಯಲ್ಲಿ ಇನ್ನೂ ಕೆಲವು ರಾಜಕೀಯ ಪಕ್ಷಗಳು ವಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಸೇರುವ ಸಾಧ್ಯತೆಯಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿಕೆ ನೀಡಿದ್ದು ಮತ್ತಿನ್ಯಾವ ಈ ಮೈತ್ರಿಕೂಟವನ್ನು ಸೇರಲಿವೆ ಎಂಬ ಕುತೂಹಲವನ್ನು ಹುಟ್ಟು ಹಾಕಿದೆ

ADVERTISEMENT

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ಸಭೆಯಲ್ಲಿ ಮುಂದಿನ ವರ್ಷ ನಡೆಯುವ ಲೋಕಸ‌ಭೆ ಚುನಾವಣೆಯಲ್ಲಿ ಮೈತ್ರಿಕೂಟದ ಕಾರ್ಯತಂತ್ರ ಹಾಗೂ ಸೀಟು ಹಂಚಿಕೆಯಂತಹ ವಿಷಯಗಳ ಬಗ್ಗೆ ಚರ್ಚಿಸಲಾಗುವುದು, ಮತ್ತು ಆ ದಿನ ಇಂಡಿಯಾ ಮೈತ್ರಿಕೂಟದ ಲೋಗೋ ಬಿಡುಗಡೆ ಆಗುವ ಸಾಧ್ಯತೆ ಇದೆ ಎಂಬ ಮಾಹಿತಿಯನ್ನು ನೀಡಿದ್ದಾರೆ

ನಿತೀಶ್‌ ಕುಮಾರ್
ನಿತೀಶ್‌ ಕುಮಾರ್

ಕೇವಲ ಇಷ್ಟು ಮಾತ್ರವಲ್ಲದೆ ಆ ದಿನ ನಡೆಯಲಿರುವ ಪ್ರಮುಖ ಸಭೆಯಲ್ಲಿ ಹಲವು ಕಾರ್ಯಸೂಚಿಗಳನ್ನು ಅಂತಿಮಗೊಳಿಸಲಾಗುವುದು’ ಎಂದು ತಿಳಿಸಿದರು.

‘2024ರ ಲೋಕಸಭಾ ಚುನಾವಣೆಗೆ ಮೊದಲು ಗರಿಷ್ಠ ಸಂಖ್ಯೆಯ ಪಕ್ಷಗಳನ್ನು ಒಗ್ಗೂಡಿಸಲು ಬಯಸುತ್ತೇನೆ. ಹಾಗಾಗಿ ಆ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇನೆ. ನನಗೆ ಯಾವುದೇ ಆಸೆ ಇಲ್ಲ’ ಎಂದು ಹೇಳುವ ಮೂಲಕ ಸದ್ಯಕ್ಕೆ ನಾವು 2024ರ ಲೋಕಸಭೆ ಚುನಾವಣೆಯಲ್ಲಿ ಯಾವ ಸ್ಥಾನಕ್ಕೂ ನಿರೀಕ್ಷೆಯನ್ನು ಇಟ್ಟುಕೊಂಡಿಲ್ಲ ಎಂದು ನೇರವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ.

ಆಡಳಿತಾರೂಢ ಬಿಜೆಪಿಯನ್ನು ಜಂಟಿಯಾಗಿ ಎದುರಿಸಲು ರಚಿಸಲಾಗಿರುವ 26 ಪಕ್ಷಗಳ ಮೈತ್ರಿಕೂಟವು ಈಗಾಗಲೇ ಎರಡು ಬಾರಿ ಸಭೆ ನಡೆಸಿದೆ. ಮೂರನೇ ಸಭೆ ಆಗಸ್ಟ್ 31 ಮತ್ತು ಸೆಪ್ಟೆಂಬರ್ 1 ರಂದು ಮುಂಬೈನಲ್ಲಿ ನಡೆಸಲಿದೆ.

Tags: BiharIndiaNitish KumarRahul Gandhi
Previous Post

ಮಧ್ಯಪ್ರದೇಶ | ಚುನಾವಣೆ ಗೆದ್ದರೆ 450 ರೂ.ಗೆ LPG ಸಿಲಿಂಡರ್, ಮಹಿಳೆಯರಿಗೆ ಬಂಪರ್ ಕೊಡುಗೆ ಘೋಷಣೆ!

Next Post

ಅಥ್ಲೆಟಿಕ್ಸ್‌ನಲ್ಲಿ ನೀರಜ್‌ ಚೋಪ್ರಾಗೆ ಚಿನ್ನ| ಪ್ರಧಾನಿ ಮೋದಿ, ಮುರ್ಮು ಸೇರಿ ಗಣ್ಯರ ಶುಭಾಶಯ

Related Posts

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ...

Read moreDetails
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
ನೀರಜ್‌ ಚೋಪ್ರಾ

ಅಥ್ಲೆಟಿಕ್ಸ್‌ನಲ್ಲಿ ನೀರಜ್‌ ಚೋಪ್ರಾಗೆ ಚಿನ್ನ| ಪ್ರಧಾನಿ ಮೋದಿ, ಮುರ್ಮು ಸೇರಿ ಗಣ್ಯರ ಶುಭಾಶಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada