• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ

ಪ್ರತಿಧ್ವನಿ by ಪ್ರತಿಧ್ವನಿ
November 20, 2025
in Top Story, ಜೀವನದ ಶೈಲಿ, ರಾಜಕೀಯ
0
ಗರ್ಭಿಣಿ ಮಹಿಳೆಯನ್ನು ರಸ್ತೆಯಲ್ಲಿ ಎಳೆದೊಯ್ದ ಪೊಲೀಸ್ ಅಧಿಕಾರಿ: ವ್ಯಾಪಕ ಆಕ್ರೋಶ
Share on WhatsAppShare on FacebookShare on Telegram
ADVERTISEMENT

ಪಾಟ್ನಾ: ಬಿಹಾರ ಪೊಲೀಸರು ಸಾರ್ವಜನಿಕರನ್ನು ಮನಬಂದಂತೆ ನಡೆಸಿಕೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ. ವೃತ್ತಿಪರವಲ್ಲದ ಬಿಹಾರ ಪೊಲೀಸರ ವರ್ತನೆಯ ಮತ್ತೊಂದು ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಬಿಹಾರ ಪೊಲೀಸ್ ಅಧಿಕಾರಿಯೊಬ್ಬ ಕೊಂಚವೂ ಮಾನವೀಯತೆ ಇಲ್ಲದೇ ಗರ್ಭಿಣಿ ಮಹಿಳೆಯನ್ನು ಪಾಟ್ನಾದ ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದ್ದು, ಪೊಲೀಸರ ವರ್ತನೆ ದೇಶದಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಭಾರತೀಯ ಯುವ ಕಾಂಗ್ರೆಸ್ ಕೂಡ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಹಾರ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೋದಿಜಿ ಅವರು 10,000 ರೂಪಾಯಿಗೆ ಮತಗಳ ಜೊತೆಗೆ ತಾಯಂದಿರು ಮತ್ತು ಸಹೋದರಿಯರ ಜೀವವನ್ನು ಕೂಡ ಖರೀದಿಸಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ये पटना की मरीन ड्राइव की तस्वीरें है,

डबल इंजन सरकार की पुलिस गर्भवती महिला को सड़कों पर गाड़ी से रौंद रही है,

मोदीजी ने ₹10,000 में वोट के साथ माँ – बहनों की जिंदगी भी खरीद ली है? pic.twitter.com/COy8Skh4Fx

— Indian Youth Congress (@IYC) November 18, 2025

 

ಆಗಿದ್ದೇನು..?

ಬಿಹಾರದ ಪಾಟ್ನಾದ ಮೆರೈನ್ ಡ್ರೈವ್‌ನಲ್ಲಿ ಈ ಘಟನೆ ನಡೆದಿದೆ. ಚಿಕ್ಕ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಗರ್ಭಿಣಿ ಮಹಿಳೆ ತಮ್ಮ ತಪ್ಪು ಒಪ್ಪಿಕೊಂಡು ಪ್ರಕರಣವನ್ನು ಶಾಂತಿಯುತವಾಗಿ ಇತ್ಯರ್ಥಪಡಿಸಲು ಪೊಲೀಸ್ ಠಾಣೆಗೆ ಕರೆದೊಯ್ಯುವಂತೆ ಬೇಡಿಕೊಂಡಿದ್ದಾರೆ. ಆದರೆ ಇದಕ್ಕೆ ಒಪ್ಪದ ಪೊಲೀಸರು ಆಕೆಯನ್ನು ಬೈಕ್‌ ಸಮೇತ ಎಳೆದೊಯ್ಯುತ್ತಿದ್ದಾರೆ. ಆಕೆ ಗರ್ಭಿಣಿ ಎನ್ನುವುದನ್ನು ಪರಿಗಣಿಸದೇ ಪೊಲೀಸರು ಬೈಕ್‌ನ ಸಮೇತ ರಸ್ತೆಯಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ವೈರಲ್‌ ಆಗುತ್ತಿದೆ. ಈ ರೀತಿ ಅಮಾನವೀಯವಾಗಿ ನಡೆದುಕೊಂಡಿರುವ ಪೊಲೀಸ್‌ ಅಧಿಕಾರಿಗೆ ಶಿಕ್ಷೆಯಾಗಬೇಕು ಹಾಗೂ ಬಿಹಾರ ಪೊಲೀಸರಿಗೆ ವೃತ್ತಿ ನೈತಿಕತೆಯ ಬಗ್ಗೆ ಸರ್ಕಾರವೇ ಪಾಠ ಮಾಡಬೇಕು ಎಂದು ನೆಟ್ಟಿಗರು ಒತ್ತಾಯಿಸಿದ್ದಾರೆ.

Zameer Ahmed: ಅಂಬೇಡ್ಕರ್ ಬಗ್ಗೆ ಅದ್ಭುತ ಭಾಷಣ ಮಾಡಿದ‌ಸಚಿವ ಜಮೀರ್..! #ambedkar #speech
Tags: BiharBihar PoliceBJPcongressIndiaViral Video
Previous Post

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Next Post

10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
Next Post
10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

10ನೇ ಬಾರಿ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada