• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಕ್ಲು ಶಿವ ಕೊಲೆ: ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in ಕರ್ನಾಟಕ, ರಾಜಕೀಯ
0
ಬಿಕ್ಲು ಶಿವ ಕೊಲೆ: ಶಾಸಕ ಬೈರತಿ ಬಸವರಾಜ್ ಗೆ ಬಿಗ್ ರಿಲೀಫ್
Share on WhatsAppShare on FacebookShare on Telegram

ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ADVERTISEMENT

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾ.ಜಿ.ಬಸವರಾಜು ಏಕಸದಸ್ಯ ಪೀಠ, ಬಸವರಾಜ್ ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ವಿಚಾರಣೆಯನ್ನ ಜ.6ಕ್ಕೆ ಮುಂದೂಡಿದೆ.

ಸಿಐಡಿ ಪರ ವಾದ ಮಂಡಿಸಿದ ಸರ್ಕಾರಿ ಪರ ವಕೀಲರು, ಪ್ರಕರಣ ಸಂಬಂಧ ಎಸ್ ಪಿಪಿ ನೇಮಕವಾಗಿದ್ದು, ಕಾಲಾವಕಾಶ ಕೋರಿದರು. ಆದರೆ
ಬೈರತಿ ಬಸವರಾಜ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ ಚೌಟ, ರಾಜಕೀಯ ಕಾರಣಕ್ಕೆ ಶಾಸಕರನ್ನ ಕೇಸ್ ನಲ್ಲಿ ಸಿಲುಕಿಸಲು ಯತ್ನಿಸಲಾಗಿದೆ. ಬಿಕ್ಲು ಶಿವ ಕೊಲೆಯಲ್ಲಿ ಬೈರತಿ ಬಸವರಾಜ್ ಪ್ರಕರಣ ಸಿಐಡಿಗೆ ವರ್ಗಾವಣೆಯಾದ ಬಳಿಕ‌ ಬಂಧಿಸಲು ಯತ್ನಿಸಲಾಗುತ್ತಿದೆ. ಹೀಗಾಗಿ ಕೊಲೆಯಲ್ಲಿ ಯಾವುದೇ ಪಾತ್ರವಿಲ್ಲವೆಂದು ಪ್ರಮಾಣಪತ್ರ ಸಲ್ಲಿಸುತ್ತೇವೆ ಎಂದು ತಿಳಿಸದರು. ಹಾಗೆ ನೋಟಿಸ್ ನೀಡಿದಾಗ ಬೈರತಿ ಬಸವರಾಜು ತನಿಖೆಗೆ ಹಾಜರಾಗಿದ್ದಾರೆ.

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್​​ಗೆ ರಿಲೀಫ್​, ಬಂಧನದಿಂದ ಪಾರು - Kannada News | Karnataka High Court Grants interim bail to BJP MLA Byrathi Basavaraj In Rowdy Sheeter Biklu ...

ವಾದ ಪ್ರತಿವಾದ ಬಳಿಕ ಬೈರತಿ ಬಸವರಾಜು ವಿರುದ್ಧ ಇನ್ನೂ ಆರೋಪಪಟ್ಟಿ ಸಲ್ಲಿಸಿಲ್ಲ. ಆರೋಪಪಟ್ಟಿ ಸಲ್ಲಿಸದಿರುವುದಕ್ಕೆ ತನಿಖಾಧಿಕಾರಿ ಸರಿಯಾದ ಕಾಎಣ ನೀಡಿಲ್ಲ ಎಂದ ಅಭಿಪ್ರಾಯ ಪಟ್ಟ ನ್ಯಾಯಾಧೀಶರು
ಬೈರತಿ ಬಸವರಾಜು ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಮಾಡಿದರು..

Anil Kumar Bobby: ನನ್ನ ಹಾಡಂದ್ರೆ ರೆಕಾರ್ಡ್ ಹಾಕಿದ್ದಾರೆ ಅನ್ನೋರು | Kannada Music | Songs | female voice|

Tags: Banglore High CourtBiklu shivaFormer minister Bairati Basavaraj
Previous Post

ಕಷ್ಟದಲ್ಲಿರುವವರಿಗೆ ಸದಾ ನೆರವಾಗುವ ಅವರ ಬದುಕು ಸಾರ್ಥಕ: ಸಿಎಂ ಸಿದ್ದರಾಮಯ್ಯ

Next Post

ಪ್ರತಿಧ್ವನಿಯ ಇಂಪ್ಯಾಕ್ಟ್‌ : ತ್ರಿವಳಿ ತಜ್ಞರ ನೇಮಕಕ್ಕೆ ಸರ್ಕಾರ ಅಸ್ತು..!!

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:
ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

by ಪ್ರತಿಧ್ವನಿ
December 30, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:    ...

Read moreDetails
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
Next Post

ಪ್ರತಿಧ್ವನಿಯ ಇಂಪ್ಯಾಕ್ಟ್‌ : ತ್ರಿವಳಿ ತಜ್ಞರ ನೇಮಕಕ್ಕೆ ಸರ್ಕಾರ ಅಸ್ತು..!!

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!