• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ

ಪ್ರತಿಧ್ವನಿ by ಪ್ರತಿಧ್ವನಿ
December 20, 2025
in ಇದೀಗ, ಕರ್ನಾಟಕ
0
Byrati Basavaraj: ಬಿಕ್ಲು ಶಿವ ಕೊ** ಕೇಸ್: ಶಾಸಕ ಬೈರತಿ ಬಸವರಾಜ್‌ಗೆ ಮತ್ತಷ್ಟು ಸಂಕಷ್ಟ
Share on WhatsAppShare on FacebookShare on Telegram

ಬೆಂಗಳೂರು: ಹೈಕೋರ್ಟ್ ಆದೇಶದ ಜೊತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವು ಬೈರತಿ ಬಸವರಾಜ್‌ಗೆ ಶಾಕ್ ನೀಡಿದೆ‌. ಇದರಿಂದ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಮತ್ತಷ್ಟು ಹೆಚ್ಚಾಗಿದೆ.

ADVERTISEMENT
Belagavi Session : ಸದನದಲ್ಲಿ ಪೆನ್ ಡ್ರೈವ್ ಸದ್ದು ಕಾಂಗ್ರೆಸ್‌,ಬಿಜೆಪಿ ನಾಯಕರು ಸೈಲೆಂಟ್‌..! #pratidhvani

ಕೊಲೆ ಪ್ರಕರಣದಲ್ಲಿ ಐದನೇ ಆರೋಪಿಯಾಗಿರುವ ಬೈರತಿ ಬಸವರಾಜ್ ಸಿಐಡಿ ಬಂಧನದಿಂದ ಪಾರಾಗಲು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರಿ ಅಭಿಯೋಜಕರಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ. ಹೀಗಾಗಿ ಬೈರತಿ ಬಸವರಾಜ್ ಗೆ ಬಂಧನ ಭೀತಿ ಹೆಚ್ಚಾಗಿದೆ.

Belagavi Council Session 2025: ಗ್ಯಾರಂಟಿಯಿಂದ ದೇಶದಲ್ಲೇ ನಾವೇ ನಂಬರ್ 01 ಎಂದ CM  #pratidhvani

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜುಗೆ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಿನ್ನೆ ನಿರಾಕರಿಸಿತ್ತು. ಹಾಗೂ ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಸೂಚನೆ ನೀಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿತ್ತು. ಈ ಬೆನ್ನಲ್ಲೆ ಇಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಬಸವರಾಜ್ ಅರ್ಜಿ ಸಲ್ಲಿಸಿದ್ದರು. ಆದರೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ.ಸಂತೋಷ್ ಗಜಾನನ ಭಟ್ ಬೈರತಿ ಬಸವರಾಜ್‌ಗೆ ಮಧ್ಯಂತರ ಜಾಮೀನು ಅರ್ಜಿ ಬಗ್ಗೆ ಆದೇಶಿಸಲು ನಿರಾಕರಿಸಿ ವಿಚಾರಣೆ ಮುಂದೂಡಿದ್ದಾರೆ.

Belagavi Council Session 2025: ಗ್ಯಾರಂಟಿಯಿಂದ ದೇಶದಲ್ಲೇ ನಾವೇ ನಂಬರ್ 01 ಎಂದ CM ಮಾತಿಗೆ ವಿಪಕ್ಷ ವಿರೋಧ

ಇನ್ನೊಂದು ಕಡೆ ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ 20ನೇ ಆರೋಪಿಯಾಗಿ ನಿನ್ನೆಯಷ್ಟೇ ಬಂಧನಕ್ಕೆ ಒಳಗಾಗಿದ್ದ ಮಲಯಾಳಿ ಅಜಿತ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಜಿತ್ ವೃತ್ತಿಯಲ್ಲಿ ವಕೀಲನಾಗಿರುವುದರಿಂದ ಬಂಧನಕ್ಕೂ ಮುಂಚೆ ಸುಪ್ರೀಂ ಕೋರ್ಟ್ ಮಾರ್ಗಸೂಚಿಸಿ ಪಾಲಿಸಿಲ್ಲವೆಂದು ವಾದ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದರು. ಹೀಗಾಗಿ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪರಿಗಣಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ.

 

Tags: acmm courtbairathibasavarajbangalore policeBiklu shivaCIDMurder Case
Previous Post

BBK 12: ಟಾಸ್ಕ್‌ ವೇಳೆ ಕಿರುಚಾಟ ಪರಚಾಟ..ಸ್ಪರ್ಧಿಗಳಿಗೆ ಕಿಚ್ಚ ಸುದೀಪ್‌ ಫುಲ್‌ ಕ್ಲಾಸ್‌

Next Post

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

ಟೀಮ್ ಇಂಡಿಯಾದಿಂದ ಶುಭಮನ್ ಗಿಲ್ ಔಟ್‌: ಶಾಕಿಂಗ್ ಕಾರಣ ಕೊಟ್ಟ ಅಗರ್ಕರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada