• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಕನ್ನಡದ ಶ್ರೇಷ್ಠ ಹರಿದಾಸ ಶ್ರೀಪ್ರಸನ್ನವೆಂಕಟದಾಸರ ಜೀವನ ಚರಿತ್ರೆ ದೃಶ್ಯರೂಪದಲ್ಲಿ

Any Mind by Any Mind
July 2, 2023
in ಸಿನಿಮಾ
0
ಕನ್ನಡದ ಶ್ರೇಷ್ಠ ಹರಿದಾಸ ಶ್ರೀಪ್ರಸನ್ನವೆಂಕಟದಾಸರ ಜೀವನ ಚರಿತ್ರೆ ದೃಶ್ಯರೂಪದಲ್ಲಿ
Share on WhatsAppShare on FacebookShare on Telegram

ಈ ಹಿಂದೆ ಶ್ರೀಜಗನ್ನಾಥದಾಸರು ಎಂಬ ಚಿತ್ರ ನಿರ್ಮಾಣ ಮಾಡಿ, ನಿರ್ದೇಶಿಸಿದ್ದ ಮಧುಸೂದನ್ ಹವಾಲ್ದಾರ್, ಈಗ ಕರ್ನಾಟಕದ ಮತ್ತೊಬ್ಬ ಶ್ರೇಷ್ಠ ಹರಿದಾಸರಾದ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಚಿತ್ರವನ್ನು ಮಾತಾಂಬುಜ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿ, ನಿರ್ದೇಶನವನ್ನೂ ಮಾಡಿದ್ದಾರೆ. ಚಿತ್ರ ಜುಲೈ 7 ರಂದು ಬಿಡುಗಡೆಯಾಗಲಿದೆ‌. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

ADVERTISEMENT

ಪ್ರಸನ್ನವೆಂಕಟದಾಸರ ವಂಶಸ್ಥರು ಹಾಗೂ ಜನಪ್ರಿಯ ಬರಹಗಾರರು ಆದ ರೇಖಾ ಕಾಖಂಡಕಿ ಅವರು ಬರೆದಿರುವ ಶ್ರೀಪ್ರಸನ್ನವೆಂಕಟದಾಸರ ಕುರಿತಾದ ಪುಸ್ತಕವನ್ನು ಆಧರಿಸಿ ಈ ಚಿತ್ರ ಮಾಡಿದ್ದೇನೆ‌. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ರೇಖಾ ಕಾಖಂಡಕಿ ಅವರೆ ಬರೆದಿದ್ದಾರೆ. ನಿರ್ಮಾಣ ಹಾಗೂ ನಿರ್ದೇಶನವನ್ನು ನಾನು ಮಾಡಿದ್ದೇನೆ. ಜಗನ್ನಾಥದಾಸರು ಸಿನಿಮಾ ನೋಡಿದ ರೇಖಾ ಕಾಖಂಡಕಿ ಹಾಗೂ ಅವರ ಪತಿ ಸುಭಾಷ್ ಕಾಖಂಡಕಿ ಪ್ರಸನ್ನವೆಂಕಟದಾಸರ ಪುಸ್ತಕ ನೀಡಿ, ಸಿನಿಮಾ ಮಾಡಲು ಹೇಳಿದರು. ಸಿಂಗಾಪುರದಲ್ಲಿ ವಾಸವಾಗಿರುವ ಸುಧಾ ಸ್ವಾಮಿರಾವ್ ದೇಸಾಯಿ ಸಹ ನಿರ್ಮಾಪಕರಾಗಿ ಬಂಡವಾಳ ಹೂಡಲು ಮುಂದಾದರು. ಪ್ರಭಂಜನ ದೇಶಪಾಂಡೆ ಪ್ರಸನ್ನವೆಂಕಟದಾಸರ ಪಾತ್ರ ನಿರ್ವಹಿಸಿದ್ದಾರೆ‌. ಸಾಕಷ್ಟು ಹೊಸ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ವಿಜಯ್ ಕೃಷ್ಣ ಸಂಗೀತ ನೀಡಿದ್ದಾರೆ‌. ಜುಲೈ 7 ನಮ್ಮ ಚಿತ್ರ ತೆರೆಗೆ ಬರಲಿದೆ ಎಂದು ನಿರ್ದೇಶಕ ಮಧುಸೂದನ್ ಹವಾಲ್ದಾರ್ ತಿಳಿಸಿದರು.

ರೇಖಾ ಕಾಖಂಡಕಿ ಹಾಗೂ ಸುಭಾಷ್ ಕಾಖಂಡಕಿ ಮಾತಾನಾಡಿ ಮಧುಸೂದನ್ ಹವಾಲ್ದಾರ್ “ಪ್ರಸನ್ನವೆಂಕಟದಾಸರು” ಚಿತ್ರವನ್ನು ಅದ್ಭುತವಾಗಿ ನಿರ್ದೇಶನ ಮಾಡಿದ್ದಾರೆ ಎಂದರು.

ಪ್ರಮುಖ ಪಾತ್ರಧಾರಿ ಪ್ರಭಂಜನ ದೇಶಪಾಂಡೆ ಚಿತ್ರೀಕರಣ ಮಾಡುತ್ತಿರುವಾಗ ತಮ್ಮಗಾದ ಅನುಭವ ಹೇಳಿಕೊಂಡರು. ಚಿತ್ರದಲ್ಲಿ ನಟಿಸಿರುವ ವಿಜಯಾನಂದ ನಾಯಕ್, ವಿಷ್ಣುತೀರ್ಥ ಜೋಶಿ, ದೇವರಥ ಜೋಶಿ, ಲಕ್ಷ್ಮೀ, ಲೀಲಾ ಅನಿಲಾಚಾರ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಛಾಯಾಗ್ರಹಕ ನಾಗರಾಜ್, ಸಂಕಲನಕಾರ ದೊರೈರಾಜ್, ವಿತರಕ ಆಟೋ ರಾಜು ಹಾಗೂ ಸಹ ನಿರ್ದೇಶಕರಾದ ಸಾವಂತ್ – ಬಾಬಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: Kannada moviekannada new movieKFIsandalwood
Previous Post

ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ನಿಯಂತ್ರಣ ಮಾತು.. ಅಧಿಕಾರಿ ಬಳಿ 500 ಕೋಟಿ..!!

Next Post

ಫಸ್ಟ್ ಲುಕ್ ಮೂಲಕ ಗಮನ ಸೆಳೆದ “ಟೋಬಿ” .

Related Posts

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್
ಸಿನಿಮಾ

ಸ್ಟಾರ್ ನಟಿ ಸೌಂದರ್ಯ ನೆನಪು: ವದಂತಿಗಳಿಗೆ ತೆರೆ ಎಳೆದ ಜಗಪತಿ ಬಾಬು – ಭಾವುಕ ಮಾತುಗಳು ವೈರಲ್

by ಪ್ರತಿಧ್ವನಿ
April 26, 2026
0

ಚಿತ್ರರಂಗದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಪಾರ ಖ್ಯಾತಿ ಗಳಿಸಿದ ನಟಿಯರಲ್ಲಿ ಸೌಂದರ್ಯ ಪ್ರಮುಖರು. ತಮ್ಮ ಸಹಜ ಸೌಂದರ್ಯ, ಮೃದು ಅಭಿನಯ ಮತ್ತು ಪಾತ್ರಗಳಿಗೆ ಜೀವ ತುಂಬುವ ಸಾಮರ್ಥ್ಯದಿಂದ...

Read moreDetails
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಸರ್ಜಾ–ದರ್ಶನ್ ಕುಟುಂಬಗಳ ನಡುವೆ ಬಿರುಕು? ಧ್ರುವ ಸರ್ಜಾ ಸ್ಪಷ್ಟನೆಗೆ ತೆರೆಬಿದ್ದ ವದಂತಿಗಳು

April 25, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

April 24, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
Next Post
ಫಸ್ಟ್ ಲುಕ್ ಮೂಲಕ ಗಮನ ಸೆಳೆದ “ಟೋಬಿ” .

ಫಸ್ಟ್ ಲುಕ್ ಮೂಲಕ ಗಮನ ಸೆಳೆದ "ಟೋಬಿ" .

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada