• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಸ್ಕೆಟ್‌ ಬ್ಯೂಟಿ ನಟಿ ರನ್ಯಾಗೆ, ಮಾರ್ಚ್‌ 24ರವರೆಗೆ ನ್ಯಾಯಾಂಗ ಬಂಧನ..!

ಪ್ರತಿಧ್ವನಿ by ಪ್ರತಿಧ್ವನಿ
March 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಶೋಧ
0
ಬಿಸ್ಕೆಟ್‌ ಬ್ಯೂಟಿ ನಟಿ ರನ್ಯಾಗೆ, ಮಾರ್ಚ್‌ 24ರವರೆಗೆ ನ್ಯಾಯಾಂಗ ಬಂಧನ..!
Share on WhatsAppShare on FacebookShare on Telegram

ಬೆಂಗಳೂರು: ನಟಿ ರನ್ಯಾ ರಾವ್‌ (Ranya Rao) ಗೋಲ್ಡ್‌ ಸ್ಮಗ್ಲಿಂಗ್‌ Gold Smuggling) ಕೇಸ್‌ಗೆ ಸಂಬಂಧಿಸಿದಂತೆ ಇಂದು ಆರ್ಥಿಕ ಅಪರಾಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ..

ADVERTISEMENT

ನಟಿಗೆ ಜಡ್ಜ್‌ ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ.. ನಟಿ ರನ್ಯಾರನ್ನ ಅಧಿಕಾರಿಗಳಿಂದ ಆಗಿದೀಯಾ ಎಂದು ಕೇಳಿದಾಗ ನಟಿ ಗಳಗಳನೇ ಅತ್ತಿದ್ದಾರೆ. ನನಗೆ ಏನನ್ನೂ ಹೇಳಲು ಸಾಧ್ಯವಾಗುತ್ತಿಲ್ಲ.. ಫಿಸಿಕಲಿ ಇಲ್ಲ, ವರ್ಬಲಿ ಟಾರ್ಚರ್ ಆಗ್ತಿದೆ ಅಂತಾ ಜಡ್ಜ್‌ ಬಳಿ ತನ್ನ ನೋವು ಹೇಳಿಕೊಂಡಿದ್ದಾಳೆ..

ಇಂದು ಕಸ್ಟಡಿ ಅವಧಿ ಮುಗಿದ ಕಾರಣ ಆಕೆಯನ್ನು ಕೋರ್ಟ್ ಮುಂದೆ ಡಿಆರ್‌ಐ ಅಧಿಕಾರಿಗಳು ಹಾಜರುಪಡಿಸಿದ್ರು. ಈ ವೇಳೆ, ನನಗೆ ಟಾರ್ಚರ್ ಕೊಡ್ತಿದ್ದಾರೆ ಎಂದು ರನ್ಯಾ ಕಣ್ಣೀರಿಟ್ರು.. ಆದ್ರೆ, ಇದನ್ನು ತನಿಖಾಧಿಕಾರಿಗಳು ಅಲ್ಲಗಳೆದ್ರು. ಪ್ರಶ್ನೆ ಕೇಳೋದು ಕಿರುಕುಳ ಹೇಗಾಗುತ್ತೆ ಎಂದು ಪ್ರಶ್ನೆ ಮಾಡಿದ್ರು. ಕಡೆಗೆ, ರನ್ಯಾ ತನಿಖೆಗೆ ಅಸಹಕಾರ ಕೊಡ್ತಿದ್ದಾರೆ ಎಂದು ತೀರ್ಮಾನಿಸಿದ ನ್ಯಾಯಾಧೀಶರು, ಆಕೆಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಆದೇಶ ನೀಡಿದ್ರು.

ರನ್ಯಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಡಿಆರ್‌ಐಗೆ ಸೂಚಿಸಿದ್ರು. ಈ ನಡ್ವೆ, ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸಂಬಂಧ ಸ್ಟಾರ್ ಹೋಟೆಲ್ ಮಾಲಿಕರೊಬ್ಬರ ಮೊಮ್ಮಗ ತರುಣ್‌ರಾಜ್‌ನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದು, ಐದು ದಿನ ಕಸ್ಟಡಿಗೆ ಪಡೆದಿದ್ದಾರೆ. ಈತ ರನ್ಯಾ ರಾವ್‌ಗೆ ತರುಣ್ ಗೆಳೆಯ ಎನ್ನಲಾಗಿದೆ.

ರನ್ಯಾ ರಾವ್ ಗೆಳೆಯನಾಗಿರುವ ತರುಣ್ ರಾಜ್‌ನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ.. ದುಬೈನಲ್ಲಿ ರನ್ಯಾ ಜೊತೆ ತರುಣ್ ರಾಜ್ ಇದ್ದ ಬಗ್ಗೆ ಡಿಆರ್‌ಐಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಸ್ಮಗ್ಲಿಂಗ್ ಬಗ್ಗೆ ತರುಣ್‌ರಾಜ್‌ನನ್ನು ಡಿಆರ್‌ಐ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ತರುಣ್ ರಾಜ್‌ಗೆ ಫುಲ್ ಡ್ರಿಲ್ ಮಾಡಿದ್ದಾರೆ.

Basavaraj Bommai : ರನ್ಯಾಗೆ ಭೂಮಿ ಮಂಜೂರು ಬಗ್ಗೆ ಬೊಮ್ಮಾಯಿ ಹೇಳಿದ್ದೇನು..! #ranya #gold #case #bjp

ರುಣ್ ರಾಜ್ ದುಬೈ ಅಲ್ಲಿ ಕೂಡ ಆರ್ಥಿಕ ವ್ಯವಹಾರ ಹೊಂದಿದ್ದ. ರನ್ಯಾ ಜೊತೆ ನಿಕಟ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ತರುಣ್ ರಾಜ್‌ನನ್ನು ಬಂಧಿಸಿದ ಡಿಆರ್‌ಐ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ತರುಣ್ ರಾಜ್‌ನನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಮಾ.15ರವರಗೆ ತರುಣ್ ರಾಜ್‌ನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Murugesh Nirani on Ranya : ನಟಿ ರನ್ಯಾ ಬಗ್ಗೆ ಸತ್ಯ ಬಿಚ್ಚಿಟ್ಟ ಬಿಜೆಪಿ ನಾಯಕ ನಿರಾಣಿ..! #ranya #gold #actor

ತರುಣ್ ರಾಜ್ ದುಬೈ ಅಲ್ಲಿ ಕೂಡ ಆರ್ಥಿಕ ವ್ಯವಹಾರ ಹೊಂದಿದ್ದ. ರನ್ಯಾ ಜೊತೆ ನಿಕಟ ಸಂಪರ್ಕ ಹೊಂದಿದ್ದ ಹಿನ್ನೆಲೆಯಲ್ಲಿ ತರುಣ್ ರಾಜ್‌ನನ್ನು ಬಂಧಿಸಿದ ಡಿಆರ್‌ಐ, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದೆ. ವಿಚಾರಣೆ ನಡೆಸಿದ ನ್ಯಾಯಾಧೀಶರು ತರುಣ್ ರಾಜ್‌ನನ್ನು 5 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. ಮಾ.15ರವರಗೆ ತರುಣ್ ರಾಜ್‌ನನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Tags: actress ranya raoactress ranya rao arrest in gold smugglingdri team arrest ranya raoranya raoranya rao arrestedranya rao fatherranya rao goldranya rao moviesranya rao news
Previous Post

ರನ್ಯಾ ಪ್ರಕರಣಕ್ಕೆ ಹೊಸ ಟ್ವೀಸ್ಟ್‌ ಕೊಟ್ಟ ಎಂ. ಬಿ. ಪಾಟೀಲ್‌

Next Post

ಇಡೀ ರಾಜ್ಯವೇ ಒಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ..!

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post

ಇಡೀ ರಾಜ್ಯವೇ ಒಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ನಡೆಸುತ್ತಿದ್ದಾರೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada