ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಪಟ್ಟಕ್ಕೇರಿದ ದಿನದಿಂದ ಒಂದೊಂದೆ ಆರೋಪಗಳು-ಸಮಸ್ಯೆಗಳು ಎದುರಾಗುತ್ತಲೇ ಇದೆ. ಸಿಎಂ ಪಟ್ಟ ಅದೃಷ್ಟದಿಂದ ಒಲಿದು ಬಂದಿದ್ದರೂ ಅದನ್ನು ಕಾಪಾಡಿಕೊಳ್ಳುವ ಸಮಸ್ಯೆಗಳು ಬೊಮ್ಮಾಯಿ ಅವರಿಗೆ ನಿರಂತರವಾಗಿ ಹೆಚ್ಚಾಗುತ್ತಿವೆ. ಈಗ ಬಿಟ್ ಕಾಯಿನ್ ಪ್ರಕರಣದ ಬಲೆಯಲ್ಲಿ ಇದ್ದಾರೆ ಎಂಬ ಆರೋಪವನ್ನು ಎದುರಿಸುತ್ತಿರುವ ಬೊಮ್ಮಾಯಿ ದಿಢೀರ್ ದೆಹಲಿ ಭೇಟಿ ನೀಡಿ ಹೈಕಮಾಂಡ್ ಮತ್ತು ಇನ್ನಿತರೆ ನಾಯಕರನ್ನು ಭೇಟಿ ಮಾಡಿ ಮಾತನಾದ್ದಾರೆ.
ನನ್ನನ್ನು ಜೈಲಿಗೆ ಕಳಿಸಿದ್ದೆ ಆರ್.ಅಶೋಕ್
https://youtu.be/FH4phfSAt_4
Read moreDetails