• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?

ಪ್ರತಿಧ್ವನಿ by ಪ್ರತಿಧ್ವನಿ
December 17, 2025
in Top Story, ಕರ್ನಾಟಕ, ರಾಜಕೀಯ
0
ಭೂಗಳ್ಳತನ ಮಾಡಿದ್ರಾ ಸಚಿವರು? ಕೃಷ್ಣ ಭೈರೇಗೌಡ ವಿರುದ್ಧ ಬಿಜೆಪಿ ಸಿಡಿಸಿದ ಬಾಂಬ್‌ ಎಂತಹದ್ದು?
Share on WhatsAppShare on FacebookShare on Telegram
ADVERTISEMENT

ಬೆಳಗಾವಿ: ತಮ್ಮ ಕ್ಷೇತ್ರದಲ್ಲಿ ಸದಾ ಸಕ್ರೀಯರಾಗಿದ್ದುಕೊಂಡು ಬೇಜವಾಬ್ದಾರಿಯಿಂದ ನಡೆದುಕೊಳ್ಳುವ ಇಲಾಖೆ ಅಧಿಕಾರಿಗಳಿಗೆ ಕ್ಲಾಸ್‌ ತೆಗೆದುಕೊಳ್ಳುವ ಕಂದಾಯ ಸಚಿವ ಕೃಷ್ಣ ಭೈರೇಗೌಡ( (Krishna Byre Gowda) ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

Belagavi Session: ಬಿಜೆಪಿ ನಾಯಕರ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೇಸರ #pratidhvani

ಸಚಿವರು ಅಧಿಕಾರ ದುರ್ಬಳಕೆ ಮಾಡಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಬರೋಬ್ಬರಿ 21 ಎಕರೆ ಜಮೀನು ಕಬಳಿಸಿದ್ದಾರೆ ಎಂದು ಬಿಜೆಪಿ ಮುಖಂಡ ತಮ್ಮೇಶ್ ಗೌಡ ಬೆಳಗಾವಿಯಲ್ಲಿ ಆರೋಪ ಮಾಡಿದ್ದಾರೆ. ಅಲ್ಲದೇ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಸಿರುವುದಕ್ಕೆ ಕೆಲ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ಕೋಲಾರ ಜಿಲ್ಲೆಯ ನರಸುಪುರ ಹೋಬಳಿ ಗರುಡನಪಾಳ್ಯದಲ್ಲಿ 21 ಎಕರೆ ಜಮೀನನ್ನು ಸಚಿವ ಕೃಷ್ಣ ಭೈರೇಗೌಡ ಕಬಳಿಸಿದ್ದಾರೆ. ಅಲ್ಲದೇ ತಮ್ಮ ಸಚಿವ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

Students  Portest: ಶೀಘ್ರದಲ್ಲೇ ಎಲ್ಲ ನೇಮಕಾತಿಗೆ ಚಾಲನೆ ಸಿದ್ದು ಭರವಸೆಗೆ ಖುಷ್ ಆದ ಜಾಬ್ ಸೀಕರ್ಸ್..! #students

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದದ ಬಿಜೆಪಿ ಮುಖಂಡ ತಮ್ಮೇಶ್ ಗೌಡ ನಕಲಿ ದಾಖಲೆ ಸೃಷ್ಟಿಸಿ ಕಂದಾಯ ಸಚಿವರು ಖರಾಬ್ ಜಮೀನನ್ನು ಅವರ ಹೆಸರಿಗೆ ಮಾಡಿಕೊಂಡಿದ್ದಾರೆ. ಸರ್ಕಾರಿ ಜಮೀನು ಉಳಿಸಲು ಹೋರಾಟ ಮಾಡುತ್ತೇವೆ ಎಂದು ಹೇಳುವ ಅವರ ನಿಯತ್ತು ಏನು ಎಂಬುದು ಈಗ ಹೊರಗೆ ಬಂದಿದೆ. ಮೂಲ ದಾಖಲೆಗಳನ್ನೇ ಫೋರ್ಜರಿ ಮಾಡಿ ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಈ ಹಗರಣಕ್ಕೆ ಕಂದಾಯ ಸಚಿವರು ಅವರ ಪ್ರಭಾವವನ್ನು ಹೇಗೆ ಬಳಸಿಕೊಂಡರು..? ಭೂ ಕಬಳಿಕೆ ಮಾಡಿರುವ ಕಂದಾಯ ಸಚಿವರು ಆ ಸ್ಥಾನದಲ್ಲಿ ಇರಲು ಅರ್ಹರೇ..? ಎಂದು ಪ್ರಶ್ನಿಸಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

BJP PROTEST : ಕೃಷ್ಣ ಬೈರೇಗೌಡ ವಿರುದ್ಧ ರಸ್ತೆಗೆ ಇಳಿದ ಬಿಜೆಪಿಗರು #pratidhvani #kolar #krishnabyregowda
Tags: belagavi winter sessionBJPcongressKarnataka PoliticsKrishna Byre GowdaLand GrabPolitics
Previous Post

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

Next Post

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada