• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಜೆಡಿಎಸ್‌ ಜೊತೆ ಬಿಜೆಪಿ ಮೈತ್ರಿ ಪ್ರಾಥಮಿಕ ಹಂತದಲ್ಲಿದೆ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ: ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬಳ್ಳಾರಿ; ಜೆಡಿಸ್ ಜೊತೆಗಿನ ಮೈತ್ರಿ ವಿಚಾರ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ಈ ಕುರಿತು ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಏನು ಹೇಳಿಕೆ ನೀಡಿದ್ದಾರೆ ನನಗೆ ಗೊತ್ತಿಲ್ಲ. ಕರ್ನಾಟಕದಲ್ಲಿ ನಾಲ್ಕು ತಿಂಗಳ ಆಡಳಿತ ನೋಡಿದರೆ. ಎಲ್ಲರೂ ಸೇರಿ ಕಾಂಗ್ರೆಸ್ ವಿರೋಧ ಮಾಡುವ ಅವಶ್ಯಕತೆ ಇದೆ. ಕುಮಾರಸ್ವಾಮಿ ಅವರ ಹೇಳಿಕೆ ಗಮನಿಸಿದರೆ, ಮೈತ್ರಿ ಮಾಡಿಕೊಳ್ಳುವ ವಿಚಾರ ಸುದೀರ್ಘ ಚೆರ್ಚೆ ಆಗಬೇಕು. ಮೈತ್ರಿ ವಿಚಾರ ಇನ್ನೂ ಅಂತಿಮ ಹಂತದ ನಿರ್ಧಾರ ಆಗಿಲ್ಲ. ಪ್ರಾಥಮಿಕ ಹಂತದಲ್ಲಿದೆ ಎಂದರು.

ADVERTISEMENT

ಸಿಎಂ ಅಸಹಾಯಕರಾಗಿದ್ದಾರೆ ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಅವರು 2013 ರಲ್ಲಿ ಒಂದು ರೀತಿಯಲ್ಲಿ ಇದ್ದರು, ಈಗ ಇರುವ ಸಿದ್ದರಾಮಯ್ಯ ಬೇರೆ. ಸಿದ್ದರಾಮಯ್ಯ ಅವರನ್ನು ಎರಡು ರೂಪದಲ್ಲಿ ನಾ ನೋಡಿರುವೆ. ಸಿದ್ದರಾಮಯ್ಯ ಮೇಲೆ ಕೆಲ ಕಾಂಗ್ರೆಸ್ ನಾಯಕರ ಪ್ರಭಾವ ಇದೆ..

ಅವರ ಆಡಳಿತ ಮೇಲೂ ಇದೆ, ರಾಜಕೀಯ ವಿಚಾರದಲ್ಲೂ ಇದೆ. ಈ ವಿಚಾರ ಆಂತರಿಕವಾಗಿ ಎಲ್ಲರಿಗೂ ಗೆತ್ತಾಗಿದೆ, ಈ ಕುರಿತು ಬೇಗುದಿ ಕೂಡಾ ಇದೆ. ಸಿದ್ದರಾಮಯ್ಯ ಅವರ ಮೇಲೆ ಆಂತರಿಕ ಒತ್ತಡ ಇದೆ. ಅದರ ಒಂದು ಭಾಗ ಹರಿಪ್ರಸಾದ ಅವರು ಮಾತನಾಡಿದ್ದಾರೆ. ಅವರು ಸಂಪೂರ್ಣವಾಗಿ ಮಾತನಾಡಿದರೂ ಅದಕ್ಕೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿಲ್ಲಾ, ಇದರಿಂದ ಒಂದು ಗೊತ್ತಾಗುತ್ತದೆ. ಹರಿ ಪ್ರಸಾದ್ ಅವರು ಪ್ರಭಾವ ಹೆಚ್ಚಿದೆ ಎಂದು ಅಭಿಪ್ರಾಯ ಪಟ್ಟರು.


ಸಿದ್ದರಾಮಯ್ಯ ಅವರು ಬಹಳ ಇಂಡಿಪೆಂಡೆಂಟ್ ಆಡಳಿತ ಮಾಡಿದವರು. ಆದರೆ ಅವರು ಈಗ ಒತ್ತಡದಲ್ಲಿ ಆಡಳಿತ ಮಾಡುತಿದ್ದಾರೆ‌. ಆಂತರಿಕವಾಗಿ ಬಹಳ ಅಡೆತಡೆಯಲ್ಲಿ ಸಿ ಎಂ ಕೆಲಸ ಮಾಡುತಿದ್ದಾರೆ‌. ಸಿ ಎಂ ಅವರು ಆಡಳಿತದ ಮೇಲೆ ಹಿಡಿತ ಕಳೆದು ಕೊಂಡಿದ್ದಾರೆ. ವರ್ಗಾವಣೆ ದಂದೆ ಅವರ ಮೂಗಿನ ನೇರಕ್ಕೆ ನಡೆದರೂ ಅವರು ಅಸಹಾಯಕರಾಗಿದ್ದಾರೆ. ರಾಜ್ಯದ ಆರ್ಥಿಕ ದಿವಾಳಿ ಆದರೂ ಅವರು ಏನು ಮಾಡದ ಪರಿಸ್ಥಿತಿಯಲ್ಲಿ ಇದ್ದಾರೆ. ವರ್ಗಾವಣೆ ಸಿ ಎಂ ಕಚೇರಿಯಲ್ಲಿ ನಡೆಯುತ್ತಿದೆ. ಅದನ್ನು ತಡೆಯುವಲ್ಲಿ ಸಿ ಎಂ ಅಸಹಾಯಕ ಆಗಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ತಿಂಗಳಲ್ಲಿ ಅವರ ಶಾಸಕರು ಅವರ ಆಡಳಿತದ ಬಗ್ಗೆ ಮಾತನಾಡುತ್ತಾರೆ. ಇದು ಸಿದ್ದರಾಮಯ್ಯ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಹೇಳಿದರು.

Tags: BJPಎಚ್ ಡಿ ಕುಮಾರಸ್ವಾಮಿಜೆಡಿಎಸ್‌ನರೇಂದ್ರ ಮೋದಿಸಿದ್ದರಾಮಯ್ಯ
Previous Post

ಶೀಘ್ರದಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ಧ ಹೊಸ ರಾಜಕೀಯ ಅಧ್ಯಾಯ ಆರಂಭ: ಹೆಚ್.ಡಿ.ಕುಮಾರಸ್ವಾಮಿ

Next Post

ಕನ್ನಡ ನಾಡಿಗೆ ವೀರಶೈವ ಲಿಂಗಾಯತ ಸಮಾಜದ ಕೊಡುಗೆ ದೊಡ್ಡದಿದೆ ; ಬಸವರಾಜ ಬೊಮ್ಮಾಯಿ

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಬಸವರಾಜ ಬೊಮ್ಮಾಯಿ

ಕನ್ನಡ ನಾಡಿಗೆ ವೀರಶೈವ ಲಿಂಗಾಯತ ಸಮಾಜದ ಕೊಡುಗೆ ದೊಡ್ಡದಿದೆ ; ಬಸವರಾಜ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada