• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

Uttar Pradesh | ಮೊದಲ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಿಜೆಪಿ ಮಿತ್ರ ಮಂಡಳಿ

ಪ್ರತಿಧ್ವನಿ by ಪ್ರತಿಧ್ವನಿ
January 23, 2022
in ಇದೀಗ
0
Uttar Pradesh | ಮೊದಲ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿದ ಬಿಜೆಪಿ ಮಿತ್ರ ಮಂಡಳಿ
Share on WhatsAppShare on FacebookShare on Telegram

ಬರುವ ಉತ್ತರ ಪ್ರದೇಶ ಚುನಾವಣೆ ನಿಮಿತ್ತ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಬಿಜೆಪಿಯ ಮಿತ್ರ ಪಕ್ಷವಾದ ಅಪ್ನದಳವು ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ನೀಡುವ ಮೂಲಕ ಭಾರೀ ಸುದ್ದಿಯಲ್ಲಿದೆ.

ADVERTISEMENT

ಇನ್ನು ಸೀಟು ಹಂಚಿಕೆ ಕುರಿತು ಎರಡು ಪಕ್ಷಗಳ ನಡುವೆ ಮಾತುಕತೆ ನಡೆದಿಲ್ಲವಾದರು ಮೊದಲೇ ಅಪ್ನದಳ ತನ್ನ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ. ಪಶ್ಚಿಮ ಉತ್ತರಪ್ರದೇಶದ ಸುರ್‌ ವಿಧಾನಸಭಾ ಕ್ಷೇತ್ರಕ್ಕೆ ಅಪ್ನದಳ ಹೈದರ್‌ ಅಲಿಯನ್ನು ತನ್ನ ಹುರಿಯಾಳಾಗಿಸಿದೆ. ಇದೇ ಕ್ಷೇತ್ರದಿಂದ ಎಸ್‌ಪಿ ನಾಯಕ ಅಜಮ್‌ಖಾನ್‌ ಪುತ್ರ ಅಬ್ದುಲ್ಲಾ ಅಜಮ್‌ ಕಣಕ್ಕಿಳಿಯಲಿದ್ದಾರೆ.

ಇತ್ತೀಚಿನ ನಿದರ್ಶನಗಳಲ್ಲಿ ಬಿಜೆಪಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಿರುವುದು. ಈ ಮೊದಲು ಹೈದರ್‌ಗೆ ಕಾಂಗ್ರೆಸ್‌ ಟಿಕೆಟ್‌ ಪಕ್ಕಾ ಎಂದು ಹೇಳಲಾಗುತಿತ್ತು. ಆದರೆ, ಕಡೇ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದ ಕಾರಣ ಅಪ್ನದಳದಿಂದ ಸ್ಪರ್ಧಿಸಲು ಮುಂದಾಗಿದ್ದಾರೆ.  

Tags: allianceapna dalBJPನರೇಂದ್ರ ಮೋದಿಬಿಜೆಪಿ
Previous Post

ಉಡುಪಿ | ಮಕ್ಕಳಲ್ಲಿ ಹೆಚ್ಚಾಗ್ತಿದೆ ಕೊರೋನಾ ಸೋಂಕು!

Next Post

ದೊಡ್ಮನೆ ಎಂದರೆ ಬರೀ ರಾಜ್‌ ಕುಮಾರ್‌ ಕುಟುಂಬ ಅಲ್ಲ, ಶಕ್ತಿಧಾಮದ ಮಕ್ಕಳು ಕೂಡ- ಜಯತೀರ್ಥ

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ದೊಡ್ಮನೆ ಎಂದರೆ ಬರೀ ರಾಜ್‌ ಕುಮಾರ್‌ ಕುಟುಂಬ ಅಲ್ಲ, ಶಕ್ತಿಧಾಮದ ಮಕ್ಕಳು ಕೂಡ- ಜಯತೀರ್ಥ

ದೊಡ್ಮನೆ ಎಂದರೆ ಬರೀ ರಾಜ್‌ ಕುಮಾರ್‌ ಕುಟುಂಬ ಅಲ್ಲ, ಶಕ್ತಿಧಾಮದ ಮಕ್ಕಳು ಕೂಡ- ಜಯತೀರ್ಥ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!