• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ: ಹೆಚ್​ಡಿ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 23, 2023
in Top Story, ಕರ್ನಾಟಕ
0
ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ: ಹೆಚ್​ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ದೇವನಹಳ್ಳಿ:  “ನಾನು ಕೂಡ ಮಂಡ್ಯಗೆ ಹೋಗುತ್ತಿದ್ದೇನೆ. ರೈತರ ಹೋರಾಟಕ್ಕೆ ಬಿಜೆಪಿ ಮತ್ತು ಜೆಡಿಎಸ್ ಬೆಂಬಲ ಕೊಟ್ಟಿದೆ. ಈಗ ನಾನು ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ ಎಂದು ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಡ್ಯ ಬಂದ್​ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ.

ADVERTISEMENT

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಜನತಾ ದಳ (ಜಾತ್ಯತೀತ) ಮೈತ್ರಿ ಮಾಡಿಕೊಂಡ ಬಳಿಕ ಕುಮಾರಸ್ವಾಮಿ ಮತ್ತು ನಿಖಿಲ್​ ಕುಮಾರಸ್ವಾಮಿ ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಔಪಚಾರಿಕ ಮಾತುಕತೆ ನಡೆಸುವ ಮೂಲಕ ರಾಜ್ಯದಲ್ಲಿ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯನ್ನು ಖಚಿತ ಪಡಿಸಿದ್ದರು. ನಿನ್ನೆ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಗೋವಾ ಸಿಎಂ ಪ್ರಮೋದ್ ಸಾವಂತ್ ಉಪಸ್ಥಿತರಿದ್ದರು.

ಮೈತ್ರಿ ಮಾತುಕತೆ ಮುಗಿಸಿ ಕುಮಾರಸ್ವಾಮಿ ಮತ್ತು ನಿಖಿಲ್​ ಕುಮಾರಸ್ವಾಮಿ ದೆಹಲಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಬಂದಿಳಿದರು. ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಿರುವ ತಂದೆ ಮಗನನ್ನು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಮುನಿರತ್ನ ಸ್ವಾಗತಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಅಮಿತ್ ಶಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಅತ್ಯಂತ ಸೌಹಾರ್ದಯುತವಾಗಿ ನಡೆದಿದೆ. ಲಾಂಗ್ ರಿಲೇಷನ್ ಶಿಪ್ ಮುಂದುವರೆಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದರು.

Tags: BJPDevanahallikumaraswamyMandya
Previous Post

ಕರವೇ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಿಜೆಪಿ ಮುಖಂಡರು ಸಾಥ್

Next Post

ಮುದ್ರಾಂಕ ಇಲಾಖೆಯ ವೆಬ್‌ಸೈಟ್‌ಗೆ ಕನ್ನ – ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?

Related Posts

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?
Top Story

ಯುವತಿ ಜೊತೆ ಮೋದಿ ಫೋಟೋ ವೈರಲ್‌ : ಎಪ್ಸ್ಟೀನ್‌ ಭೇಟಿಯಾಗಿದ್ರಾ? ನಮೋ ಅಸಲಿತ್ತೇನು..?

by ಪ್ರತಿಧ್ವನಿ
February 14, 2026
0

ಬೆಂಗಳೂರು : ಕಳೆದ ಜನವರಿ 30-2026 ರಂದು ಯುಎಸ್ ನ್ಯಾಯಾಂಗ ಇಲಾಖೆಯಿಂದ ಜೆಫ್ರಿ ಎಪ್ಸ್ಟೀನ್ ತನಿಖೆಗೆ ಸಂಬಂಧಿಸಿದ ದಾಖಲೆಗಳನ್ನು ಅಮೆರಿಕದ ನ್ಯಾಯಾಲಯ ಬಿಡುಗಡೆ ಮಾಡಿದೆ. ಅದು ಸದ್ಯ...

Read moreDetails
ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

ವಾಗ್ವಾದದ ಮಧ್ಯೆ ಕುಸಿದು ಬಿದ್ರಾ ಜೋ ಸೈಮನ್? ಫಿಲಂ ಚೇಂಬರ್ ಸಭೆಯಲ್ಲಿ ಆಗಿದ್ದೇನು..?

February 14, 2026
IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

IND vs Pak: ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

February 14, 2026
ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

February 14, 2026
Next Post
ಮುದ್ರಾಂಕ ಇಲಾಖೆಯ ವೆಬ್‌ಸೈಟ್‌ಗೆ ಕನ್ನ – ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?

ಮುದ್ರಾಂಕ ಇಲಾಖೆಯ ವೆಬ್‌ಸೈಟ್‌ಗೆ ಕನ್ನ - ಎಇಪಿಎಸ್ ಮೂಲಕ ಒಂದು ಲಕ್ಷ ರೂ. ವಂಚನೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada