ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಬಂದ ಮೇಲೆ ಅನೇಕ ಬಿಜೆಪಿ ಕಾರ್ಯಕರ್ತರ ಮೇಲೆ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಇದರಲ್ಲಿ ಅನೇಕ ಸಾವು-ನೋವುಗಳಾಗಿವೆ ಆರೋಪಿಸಿ ಮೇ 5 ರಂದು ಬಿಜೆಪಿ ದೇಶಾದ್ಯಂತ ಧರಣಿ ನಡೆಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ADVERTISEMENT ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಿಂಸಾಚಾರದ ಮಾಹಿತಿ ಪಡೆದುಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮೇ 4 ರಿಂದ ಎರಡು ದಿನಗಳಕಾಲ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ. ಮೇ … Continue reading ಪಶ್ಚಿಮ ಬಂಗಾಳ ಹಿಂಸಾಚಾರ: ದೇಶಾದ್ಯಂತ ಪ್ರತಿಭಟನೆಗೆ ಬಿಜೆಪಿ ಕರೆ
Copy and paste this URL into your WordPress site to embed
Copy and paste this code into your site to embed