• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

BJP ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣ: DCM D.K. Shivakumar..

ಪ್ರತಿಧ್ವನಿ by ಪ್ರತಿಧ್ವನಿ
June 26, 2024
in Top Story, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

“ರೈತರ ಹಿತ ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡಲಾಗಿದೆ. ಇದನ್ನು ವಿರೋಧಿಸಿರುವ ಬಿಜೆಪಿಯ ರೈತ ವಿರೋಧಿ ಮನಸ್ಥಿತಿ ಮತ್ತೊಮ್ಮೆ ಅನಾವರಣಗೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM D.K. Shivakumar) ಅವರು ತಿರುಗೇಟು ನೀಡಿದರು.

ADVERTISEMENT

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದರು.

ಹಾಲಿನ ದರ(Milk Price Hike) ಏರಿಕೆ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ:

“ಬಿಜೆಪಿ ರೈತರ ವಿರೋಧಿಗಳು ಎಂದು ಮತ್ತೊಮ್ಮೆ ಸಾಬೀತಾಗಿದೆ. ರೈತರ ಹಿತಕ್ಕಾಗಿ ಕೇವಲ 2 ರೂಪಾಯಿ (only 2rs Hike) ಹೆಚ್ಚಳ ಮಾಡಲಾಗಿದೆ. ಅದೂ ಹಾಲಿನ ಪ್ರಮಾಣ ಹೆಚ್ಚಳಕ್ಕೆ ಅನುಗುಣವಾಗಿ. ರಾಜಕೀಯವಾಗಿ ಯಾರು ಏನು ಬೇಕಾದರೂ ಹೇಳಿಕೆ ನೀಡಬಹುದು. ಆದರೆ ಹಸುಗಳ ಮೇವಿನ ಬೆಲೆ ಸೇರಿದಂತೆ ಅನೇಕ ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು. ರೈತರ ಹಿತ ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಲ್ಲಿ ಹಾಲಿನ ದರಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಅತಿ ಕಡಿಮೆ ಬೆಲೆಗೆ ಹಾಲು ನೀಡಲಾಗುತ್ತಿದೆ(Compared to other states milk price is very low in our state).”

ಬೆಲೆ ಏರಿಕೆ ಹಣ ರೈತರಿಗೆ ಹೋಗುವುದಿಲ್ಲ ಎಂದು ಕೆಎಂಎಫ್ ಅಧ್ಯಕ್ಷರು (KMF President) ಹೇಳಿದ್ದಾರೆ ಎಂದು ಕೇಳಿದಾಗ, “ಕೆಎಂಎಫ್ ಎಂದರೆ ರೈತರು, ಅದು ರೈತರ ಒಕ್ಕೂಟ. ಯಾರು ಏನಾದರೂ ವಿವಾದ ಮಾಡಲಿ, ಪರವಾಗಿಲ್ಲ. ನನ್ನ ಪ್ರಕಾರ ಹಾಲಿನ ದರ ಇನ್ನೂ ಹೆಚ್ಚಳ ಮಾಡಬೇಕಿತ್ತು. ರೈತರು ತಮ್ಮ ಹಸುಗಳನ್ನು ಮಾರಿಕೊಳ್ಳುವ ದುಸ್ಥಿತಿಯಲ್ಲಿ ಇದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಎಷ್ಟಿದೆ ಎಂದು ತಿಳಿದು, ಆಮೇಲೆ ಮಾತಾಡಲಿ. ರೈತರನ್ನು ಬದುಕಿಸುವ ಕೆಲಸ ಮಾಡಲಿ” ಎಂದು ತಿರುಗೇಟು ನೀಡಿದರು.

ರಾಹುಲ್ ಗಾಂಧಿ (Rahul Gandhi) ಅವರಿಗೆ ಅಭಿನಂದನೆಗಳು:

ವಿರೋಧ ಪಕ್ಷದ ನಾಯಕನಾಗಬೇಕು(Leader of the Opposition) ಎಂಬುದು ರಾಹುಲ್ ಗಾಂಧಿ ಅವರ ಬಯಕೆಯಲ್ಲ. ಇದು ಜನರ ಬಯಕೆ. ನಮ್ಮ ಮನವಿಯನ್ನು ಒಪ್ಪಿ ವಿರೋಧ ಪಕ್ಷದ ನಾಯಕ ಜವಾಬ್ದಾರಿ ವಹಿಸಿಕೊಂಡ ರಾಹುಲ್ ಗಾಂಧಿ(Rahul Gandhi) ಅವರಿಗೆ ದೇಶದ ಜನರ ಪರವಾಗಿ, ಇಂಡಿಯಾ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷದ ಪರವಾಗಿ ಧನ್ಯವಾದ ಹೇಳುತ್ತೇನೆ.

ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆಗೆ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಈ ತೀರ್ಮಾನ ನಾವು ಸ್ವಾಗತಿಸುತ್ತೇವೆ.

ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ತೀರ್ಮಾನ ಕೈಗೊಂಡ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಹಾಗೂ ಸೋನಿಯಾ ಗಾಂಧಿ(Soniya Gandhi) ಹಾಗು ರಾಹುಲ್ ಗಾಂಧಿ(Rahul Gandhi) ಅವರಿಗೆ ಒತ್ತಡ ಹಾಕಿದ ಇಂಡಿಯಾ ಮೈತ್ರಿಕೂಟ ನಾಯಕರಿಗೆ ಅಭಿನಂದನೆಗಳು. ಈ ದೇಶದ ರಕ್ಷಣೆ ಹಾಗೂ ಜನರ ಹಿತ ಕಾಯಲು ಇಂಡಿಯಾ ಮೈತ್ರಿಕೂಟ ಹೋರಾಟ ಮಾಡಲಿದೆ” ಎಂದು ತಿಳಿಸಿದರು.

ಹೆಚ್ಚುವರಿ ಡಿಸಿಎಂ ಬೇಡಿಕೆ ಚರ್ಚೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ. ಈ ಬಗ್ಗೆ ಉತ್ತರ ನೀಡಲು ಅವರೇ ಸೂಕ್ತ ವ್ಯಕ್ತಿ” ಎಂದು ತಿಳಿಸಿದರು.

Tags: BJPCongress PartyDKSivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜುಲೈ 2ನೇ ವಾರ (July 2nd Week) ಯಲಹಂಕ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ(Inauguration of Yalahanka Gas Power Plant)..

Next Post

ಜುಲೈ 2ನೇ ವಾರ ಯಲಹಂಕ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ

Related Posts

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
0

ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು...

Read moreDetails
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
Next Post
ಜುಲೈ 2ನೇ ವಾರ ಯಲಹಂಕ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ

ಜುಲೈ 2ನೇ ವಾರ ಯಲಹಂಕ ಅನಿಲ ವಿದ್ಯುತ್ ಘಟಕ ಲೋಕಾರ್ಪಣೆ

Recent News

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!