• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರರನ್ನು ನಿಲ್ಲಿಸುವಂತೆ ಬಿಎಸ್‌ವೈಗೆ ಬ್ಲ್ಯಾಕ್‌ಮೇಲ್‌.?

ಪ್ರತಿಧ್ವನಿ by ಪ್ರತಿಧ್ವನಿ
March 31, 2023
in Top Story, ಕರ್ನಾಟಕ, ರಾಜಕೀಯ
0
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರರನ್ನು ನಿಲ್ಲಿಸುವಂತೆ ಬಿಎಸ್‌ವೈಗೆ ಬ್ಲ್ಯಾಕ್‌ಮೇಲ್‌.?
Share on WhatsAppShare on FacebookShare on Telegram

  ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲೆ ಮಾಡುವ ಪ್ರಯತ್ನ  ಬಿಜೆಪಿ ಮುಂದುವರಿಸಿದ್ದು, ನಿನ್ನೆ ಅವರ ಮೇಲೆ ಒತ್ತಡ ಹಾಕಿ ಅರ ಪುತ್ರ ವಿಜಯೇಂದ್ರ ಅವರನ್ನು ವರುಣಾದಲ್ಲಿ ನಿಲ್ಲಿಸಲು ಒತ್ತಾಯಿಸಲಾಗಿತ್ತು ಎಂದು ಕಾಂಗ್ರೆಸ್‌ ವಕ್ತಾರ ರಮೇಶ್‌ ಬಾಬು ಗಂಭೀರ ಆರೋಪ ಹೊರಿಸಿದ್ದಾರೆ.

ADVERTISEMENT

 “ಜು.25, 2021 ಬಿಜೆಪಿ ಇತಿಹಾಸದಲ್ಲಿ ಕಪ್ಪು ಚುಕ್ಕೆ. ಕಾರಣ ಯಡಿಯೂರಪ್ಪ ಅವರು ಕಣ್ಣೀರು ಹಾಕಿ ರಾಜೀನಾಮೆ ನೀಡಿದರು. ಯಡಿಯೂರಪ್ಪ ಅವರನ್ನು ಬಳಸಿಕೊಂಡು ವ್ಯವಸ್ಥಿತವಾಗಿ ಅವರನ್ನು ಮೂಲೆಗುಂಪು ಮಾಡಲು ಮುಂದಾಗಿದೆ. ಯಡಿಯೂರಪ್ಪ ಅವರು ವಿಜೇಂದ್ರ ಅವರನ್ನು ಎಂಎಲ್ ಸಿ ಮಾಡಿ ರಾಜ್ಯ ಸಂಪುಟದಲ್ಲಿ ಹಾಗೂ ರಾಂಘವೇಂದ್ರ ಅವರನ್ನು ಕೇಂದ್ರ ಸಂಪುಟದಲ್ಲಿ ಸೇರಿಸುವಂತೆ ಬಿಜೆಪಿ ನಾಯಕರಿಗೆ ತಿಳಿಸಿದರೂ ಇದುವರೆಗೂ ಯಾವುದೂ ಸಾಧ್ಯವಾಗಿಲ್ಲ. ವಿಜಯೇಂದ್ರ ಅವರ ಮೇಲೆ ಐದಾರೂ ಐಡಿ ಹಾಗೂ ಐಟಿ ಪ್ರಕರಣಗಳು ಬಾಕಿ ಇವೆ. ಇವುಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರ ವಿರುದ್ಧ ವಿಜಯೇಂದ್ರರನ್ನು ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ.” ಎಂದು ರಮೇಶ್‌ ಬಾಬು ಆರೋಪಿಸಿದ್ದಾರೆ.

“ಯಡಿಯೂರಪ್ಪ ಅವರು ಆರು ತಿಂಗಳ ಮುನ್ನವೇ ಶಿಕಾರಿಪುರದಲ್ಲಿ ವಿಜಯೇಂದ್ರಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಆದರೆ ಈಗ ವರುಣಾದಲ್ಲಿ ಸ್ಪರ್ಧಿಸುವ ಬಗ್ಗೆ ಒತ್ತಡ ಹಾಕುತ್ತಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಪಟ್ಟಿ ಇನ್ನು ಬಿಡುಗಡೆ ಮಾಡಿಲ್ಲ. ತಮ್ಮ ಪುತ್ರನಿಗೆ ಶಿಕಾರಿಪುರದಲ್ಲಿ ಟಿಕೆಟ್ ಸಿಗುವ ಆತಂಕ ಯಡಿಯೂರಪ್ಪ ಅವರಿಗೆ ಇದೆ. ಒಳ ಮೀಸಲಾತಿ ವಿಚಾರದಲ್ಲಿ ಶಿಕಾರಿಪುರದಲ್ಲಿ ಯಾವ ಪರಿಸ್ಥಿತಿ ನಿರ್ಮಿಸಿದ್ದಾರೆ. ಇಂತಹ ಅನೇಕ ತಂತ್ರಗಾರಿಕೆಗಳನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. “ ಬಾಬು ಹೇಳಿದ್ದಾರೆ.

Tags: BJPCovid 19ಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

‘ದಿಲ್ ದಾರ್’ ಎಂದ ಕೆ.ಮಂಜು ಪುತ್ರ.. ಶ್ರೇಯಸ್ ಹೊಸ ಸಿನಿಮಾಗೆ ಕ್ರೇಜಿಸ್ಟಾರ್ ಸಾಥ್..!

Next Post

ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ

Related Posts

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?
ಕರ್ನಾಟಕ

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದ ಆಡಳಿತದ ಬಳಿಕ ಅಧಿಕೃತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಉಪಮುಖ್ಯಮಂತ್ರಿ...

Read moreDetails
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
Next Post
ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ’ : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ

ಯಾರಾದರೂ ಒಳಗೆ ಬಂದರೆ ಅಟ್ಟಾಡಿಸಿ ಹೊಡಿರಿ, ಮಿಕ್ಕಿದ್ದು ನಾನು ನೋಡಿಕೊಳ್ಳುತ್ತೇನೆ' : ಸಚಿವ ಮುನಿರತ್ನ ವಿವಾದಾತ್ಮಕ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada