• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಟಿಕೆಟ್ ಗೌಪ್ಯ!

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ.

ADVERTISEMENT

ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ.ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿಲ್ಲ.

ಮೂಲಗಳ ಪ್ರಕಾರ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದರೆ ಸಂಡೂರು ಕ್ಷೇತ್ರದಿಂದ ಬಳ್ಳಾರಿಯ ಸಂಡೂರು ವಿಭಾಗದ ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Tags: Basavaraj Bommai will contestBharatBJPBJP candidate announced from ShiggamviBJP candidate Bangaru HanumanthuSandur constituencies: Channapatna ticket secret!Sandur constituency.
Previous Post

ಜಾರ್ಖಂಡ್‌ ಡಿಜಿಪಿ ಆಗಿ ಅಜಯ್‌ ಕುಮಾರ್‌ ಸಿಂಗ್‌

Next Post

ವಾಮಾಚಾರಕ್ಕೆ ಬೆಚ್ಚಿಬಿದ್ದ ಮಲೆನಾಡು: ಮೈಸೂರಿನಲ್ಲೂ ಮಾಟಕ್ಕೆ ಓರ್ವ ಬಲಿ!

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ವಾಮಾಚಾರಕ್ಕೆ ಬೆಚ್ಚಿಬಿದ್ದ ಮಲೆನಾಡು: ಮೈಸೂರಿನಲ್ಲೂ ಮಾಟಕ್ಕೆ ಓರ್ವ ಬಲಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!