ವಿಧಾನಪರಿಷತ್ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಮೊದಲ ಹಂತದ ಮತ ಎಣಿಕೆ ಪೂರ್ಣವಾಗಿದ್ದು ಬಸವರಾಜ ಹೊರಟ್ಟಿ ಮುನ್ನಡೆ ಸಾಧಿಸಿದ್ದಾರೆ.
ಬಸವರಾಜ ಹೊರಟ್ಟಿ ಮೊದಲ ಸುತ್ತಿನಲ್ಲಿ ಮುನ್ನಡೆ ಸಾಧಿಸಿದ್ದು, ಒಟ್ಟು 11,500 ಮತ ಎಣಿಕೆಯಲ್ಲಿ ಬಸವರಾಜ ಹೊರಟಿ (ಬಿಜೆಪಿ)- 6,449 ಮತಗಳನ್ನು ಪಡೆದರೆ ಗೆಲುವಿನ ಸನಿಹದಲ್ಲಿದ್ದರೆ, ಬಸವರಾಜ ಗುರಿಕಾರ (ಕಾಂಗ್ರೆಸ್)- 2,139 ತೀರ್ವ ಹಿನ್ನಡೆಯಲ್ಲಿದ್ದಾರೆ ತೀರ್ವ ಹಿನ್ನಡೆಯಲ್ಲಿದ್ದಾರೆ.