• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಪುತ್ರ ಬಿಜೆಪಿ ಅಭ್ಯರ್ಥಿ, ತಂದೆ ‘ಕೈ’ ಟಿಕೆಟ್​ ಆಕಾಂಕ್ಷಿ : ಅಕ್ಕಪಕ್ಕದ ಕ್ಷೇತ್ರದಲ್ಲಿ ತಂದೆ-ಮಗನ ಸ್ಪರ್ಧೆ..?

ಪ್ರತಿಧ್ವನಿ by ಪ್ರತಿಧ್ವನಿ
April 12, 2023
in Uncategorized
0
ಪುತ್ರ ಬಿಜೆಪಿ ಅಭ್ಯರ್ಥಿ, ತಂದೆ ‘ಕೈ’ ಟಿಕೆಟ್​ ಆಕಾಂಕ್ಷಿ : ಅಕ್ಕಪಕ್ಕದ ಕ್ಷೇತ್ರದಲ್ಲಿ ತಂದೆ-ಮಗನ ಸ್ಪರ್ಧೆ..?
Share on WhatsAppShare on FacebookShare on Telegram

ಮೈಸೂರು : ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ಸಂಭವಿಸುತ್ತಿದೆ. ಮೈಸೂರಿನ ರಾಜಕಾರಣದಲ್ಲಿ ಇದೀಗ ಬದಲಾವಣೆಯ ಗಾಳಿ ಬೀಸಿದೆ. ಮೈಸೂರಿನ ಮಾಜಿ ಶಾಸಕ ವಾಸು ಪುತ್ರ ಕವೀಶ್​ ಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್​ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ADVERTISEMENT
ಚಾಮುಂಡೇಶ್ವರಿ ಬಿಜೆಪಿ ಅಭ್ಯರ್ಥಿ ಕವೀಶ್​ ಗೌಡ

ಪುತ್ರ ಚಾಮುಂಡೇಶ್ವರಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ ಗಿಟ್ಟಿಸಿಕೊಂಡರೆ ಪಕ್ಕದ ಚಾಮರಾಜನಗರ ಕ್ಷೇತ್ರಕ್ಕೆ ತಂದೆ ವಾಸು ಕಾಂಗ್ರೆಸ್​​ನಿಂದ ಟಿಕೆಟ್​ ಆಕಾಂಕ್ಷಿಯಾಗಿದ್ದಾರೆ.

ಚಾಮುಂಡೇಶ್ವರಿಯಿಂದ ಬಿಜೆಪಿ ಟಿಕೆಟ್​ ಗಿಟ್ಟಿಸಿಕೊಂಡಿರುವ ಕವೀಶ್​ ಗೌಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಿಂದ ಯಾವುದೇ ಘಟಾನುಘಟಿ ನಾಯಕರು ಸ್ಪರ್ಧೆ ಮಾಡಿದರೂ ನಮಗೆ ಅಡ್ಡಿಯಿಲ್ಲ. ನಾನು ಬಿಜೆಪಿಯಂತಹ ರಾಷ್ಟ್ರೀಯ ಪಕ್ಷದ ಅಭ್ಯರ್ಥಿ, ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ನನ್ನ ತಂದೆ ಕಾಂಗ್ರೆಸ್​ನಲ್ಲಿರಬಹುದು, ನಾನು ಬಿಜೆಪಿಯಲ್ಲಿರಬಹುದು. ವೈಯಕ್ತಿಕ ಸಂಬಂಧಗಳೇ ಬೇರೆ. ಪಕ್ಷದ ತತ್ವ ಸಿದ್ಧಾಂತಗಳೇ ಬೇರೆ ಎಂದು ಹೇಳಿದರು.

Tags: BJPChamarajanagar Congress ticket aspirantChamundeshwari BJP candidate Kaveesh Gowdaformer MLA Vasu
Previous Post

ಡಾ.ರಾಜ್‌ಕುಮಾರ್‌ ಅವರ 17ನೇ ವರ್ಷದ ಪುಣ್ಯಸ್ಮರಣೆ

Next Post

ಬಿಜೆಪಿ ಸೇರಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

Related Posts

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ
Uncategorized

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

by ಪ್ರತಿಧ್ವನಿ
October 15, 2025
0

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್...

Read moreDetails

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
Next Post
ಬಿಜೆಪಿ ಸೇರಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

ಬಿಜೆಪಿ ಸೇರಿದ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿ

Please login to join discussion

Recent News

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!