• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ ಬಿಜೆಪಿ!

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ
0
ಸುಳ್ಳು ಹೇಳಿದ ಮೋದಿಯವರಿಗೆ ಮತ ನೀಡಬೇಡಿ: ಜನರಿಗೆ ಸಿಎಂ ಕರೆ
Share on WhatsAppShare on FacebookShare on Telegram

ರಾಜ್ಯ ಬಿಜೆಪಿ ವತಿಯಿಂದ ಕಾಂಗ್ರೆಸ್​ ನಾಯಕರ ವಿರುದ್ಧ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿ ಡಿ.ಕೆ ಸುರೇಶ್​ ಸೇರಿದಂತೆ ವಿವಿಧ ಕಾಂಗ್ರೆಸ್ ನಾಯಕರ ವಿರುದ್ಧ ದೂರು ಸಲ್ಲಿಕೆ ಮಾಡಲಾಗಿದೆ

ADVERTISEMENT

ಚುನಾವಣಾ ದಿನ ಮಾಡಿರುವ ಲೋಪಗಳನ್ನು ಉಲ್ಲೇಖಿಸಿ ಬಿಜೆಪಿ ದೂರು ಸಲ್ಲಿಕೆ ಮಾಡಿದೆ. ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವ ಬಿಜೆಪಿ, ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ ಮಾಡಿದೆ. ಪರಿಷತ್ ಸದಸ್ಯ ಚಲವಾದಿ ನಾರಾಯಣ್ವಾಮಿ ನೇತೃತ್ವದಲ್ಲಿ ದೂರು ಸಲ್ಲಿಸಿದ್ದು, ಐದು ಅಂಶಗಳನ್ನು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಸಿಎಂ ಆಗಿದ್ದರೂ ಬೆಂಬಲಿಗರ ಸಹಿತ ವೊಟಿಂಗ್ ಬೂತ್​ಗೆ ಹೋಗಿ ವೋಟಿಂಗ್​ ಮಾಡಿದ್ದಾರೆ. ಇದು ನೀತಿ ಸಂಹಿತೆ ಉಲ್ಲಂಘನೆ ಎಂದು ದೂರಲಾಗಿದೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಗ್ಯಾರಂಟಿ ಕಾರ್ಡ್​ಗಳ ಹಂಚಿಕೆ ಮಾಡಲಾಗಿದೆ. ನಿನ್ನೆ ಬಹಿರಂಗವಾಗಿಯೇ ಗ್ಯಾರಂಟಿ ಕಾರ್ಡ್‌ಗಳ ಹಂಚಿಕೆ ಮಾಡಿರುವ ಆರೋಪದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಡಿ.ಕೆ ಸುರೇಶ್​ ವಿರುದ್ಧ ದೂರು ನೀಡಲಾಗಿದೆ. ಖಾಸಗಿ ಮಾಲ್ ಹೆಸರಿನಲ್ಲಿ ಗಿಫ್ಟ್​ ಕೂಪನ್ ಹಂಚಿಕೆ ಹಂಚಿಕೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.ಬಂಗಾರಪೇಟೆಯಲ್ಲಿ ಕಾಂಗ್ರೆಸ್ ಮುಖಂಡನಿಂದ ಹಣ ಹಂಚಿಕೆ ಮಾಡಲಾಗಿದೆ. ಬಹಿರಂಗವಾಗಿಯೇ ಮತಗಟ್ಟೆ ಎದುರು ಮತದಾರರಿಗೆ ಹಣ ಹಂಚಿಕೆ ಮಾಡಿ ಆಮಿಷ ಒಡ್ಡಲಾಗಿದೆ ಎಂದು ಆರೋಪ ಮಾಡಲಾಗಿದೆ.

ಇನ್ನು ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಚುನಾವಣಾ ನೀತಿ ಸಂಹಿತಿ ನಡುವೆ ಪ್ರತಿಭಟನೆ ಮಾಡಿ ಕಾನೂಣು ಉಲ್ಲಂಘನೆ ಮಾಡಿದ ಆರೋಪ ಮಾಡಿದ್ದಾರೆ. ಮತದಾನ ದಿನ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಪ್ರತಿಭಟಿಸಿದ್ದಾರೆ ಎಂದು ದೂರಲಾಗಿದೆ.

ಮಾಧ್ಯಮಗಳ ವರದಿ, ಫೋಟೋ, ವಿಡಿಯೋಗಳನ್ನು ಸಾಕ್ಷಿಯಾಗಿ ಸಲ್ಲಿಕೆ ಮಾಡಲಾಗಿದೆ. ಚುನಾವಣೆ ದಿನ ಮಾಡಿರುವ ತಪ್ಪುಗಳನ್ನು ಸಂಗ್ರಹ ಮಾಡಿ ಚುನಾವಣಾ ಆಯೋಗದ ಗಮನ ಸೆಳೆಯುವ ಪ್ರಯತ್ನ ಮಾಡಲಾಗಿದೆ.

Tags: BJPcomplaintcongressCongress PartyElectionlokasabha electionನರೇಂದ್ರ ಮೋದಿಬಿಜೆಪಿ
Previous Post

ದೇವರ ಹೆಸರಿನಲ್ಲಿ ಮತ ಯಾಚನೆ; ಪ್ರಧಾನಿ ನರೇಂದ್ರ ಮೋದಿ ಅವರನ್ನು 6 ವರ್ಷ ಅನರ್ಹಗೊಳಿಸುವಂತೆ ಅರ್ಜಿ

Next Post

ಮೂಲಭೂತ ಸೌಕರ್ಯ ಮರೀಚಿಕೆ; ಮತದಾನ ಬಹಿಷ್ಕರಿಸಿದ ಮತದಾರರು

Related Posts

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ
Top Story

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

by ಪ್ರತಿಧ್ವನಿ
May 16, 2026
0

ಬೆಂಗಳೂರು : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಾರ್ಮಿಕರ ಮಕ್ಕಳಿಗಾಗಿ ಶ್ರಮಿಕ ವಸತಿ ಶಾಲೆ ಪ್ರಾರಂಭಿಸುವ ಬಗ್ಗೆ ಮತ್ತು...

Read moreDetails
ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

ಲಂಚವಿಲ್ಲದೆ ‘B’ ಯಿಂದ ‘A’ ಖಾತಾ ಪರಿವರ್ತನೆ : ಪಾರದರ್ಶಕ ಆಡಳಿತಕ್ಕೆ ಡಿ.ಕೆ. ಶಿವಕುಮಾರ್ ಒತ್ತು..

May 16, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
Next Post
ಕಾಂಗ್ರೆಸ್ ನಾಯಕರ ವಿರುದ್ಧ ದೂರು ನೀಡಿದ ಬಿಜೆಪಿ!

ಮೂಲಭೂತ ಸೌಕರ್ಯ ಮರೀಚಿಕೆ; ಮತದಾನ ಬಹಿಷ್ಕರಿಸಿದ ಮತದಾರರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada