• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಬಿಜೆಪಿ ಸಂಚು : ಸುರ್ಜೇವಾಲಾ ಗಂಭೀರ ಆರೋಪ

ಪ್ರತಿಧ್ವನಿ by ಪ್ರತಿಧ್ವನಿ
May 6, 2023
in ರಾಜಕೀಯ
0
ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಬಿಜೆಪಿ ಸಂಚು : ಸುರ್ಜೇವಾಲಾ ಗಂಭೀರ ಆರೋಪ
Share on WhatsAppShare on FacebookShare on Telegram

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅವರ ಹೆಂಡತಿ , ಮಕ್ಕಳ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲಾ ಇಂದು ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಸಂಚು ನಡೆದಿದೆ. ಆದರೂ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಮೌನಕ್ಕೆ ಶರಣಾಗಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬಹುಮತ ದೊರಕುವ ಸಾಧ್ಯತೆ ಜಾಸ್ತಿ ಇರೋದ್ರಿಂದ ಬಿಜೆಪಿ ಖರ್ಗೆ ಕುಟುಂಬದ ಹತ್ಯೆಗೆ ಸಂಚು ರೂಪಿಸಿದೆ ಎಂದು ಸುರ್ಜೇವಾಲಾ ಪತ್ರಿಕಾ ಪ್ರಕಟಣೆ ಮೂಲಕ ಆರೋಪಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಆಪ್ತ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್​ ಆಡಿಯೋ ವೈರಲ್ ಆಗಿದ್ದು ಇದರಲ್ಲಿ ಕೊಲೆ ಯತ್ನದ ಸಂಚು ಸ್ಪಷ್ಟವಾಗಿ ಬೆಳಕಿಗೆ ಬಂದಿದೆ.

Tags: BJPCM Basavaraja BommaiConspiracy to kill Mallikarjuna Kharge familyManikanta RathorePrime Minister Narendra ModiRandeep Surjewalaಪ್ರಧಾನಿ ನರೇಂದ್ರ ಮೋದಿಬಿಜೆಪಿಮಣಿಕಂಠ ರಾಥೋಡ್​ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆಗೆ ಸಂಚುರಣದೀಪ್​ ಸುರ್ಜೇವಾಲಾಸಿಎಂ ಬಸವರಾಜ ಬೊಮ್ಮಾಯಿ
Previous Post

ವಾಣಿಜ್ಯ ನಗರಿಯಲ್ಲಿಂದು ಸೋನಿಯಾ ಗಾಂಧಿ ಕಮಾಲ್​ : ಶೆಟ್ಟರ್​​ ಪರ ಮತಯಾಚನೆ

Next Post

ಹುಬ್ಬಳ್ಳಿಯಲ್ಲಿ ಶೆಟ್ಟರ್​ ಪರ ಶಿವರಾಜ್​ಕುಮಾರ್​ ಪ್ರಚಾರ : ಸಿಎಂ ಬೊಮ್ಮಾಯಿ ಹೇಳಿದಿಷ್ಟು

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಹುಬ್ಬಳ್ಳಿಯಲ್ಲಿ ಶೆಟ್ಟರ್​ ಪರ ಶಿವರಾಜ್​ಕುಮಾರ್​ ಪ್ರಚಾರ : ಸಿಎಂ ಬೊಮ್ಮಾಯಿ ಹೇಳಿದಿಷ್ಟು

ಹುಬ್ಬಳ್ಳಿಯಲ್ಲಿ ಶೆಟ್ಟರ್​ ಪರ ಶಿವರಾಜ್​ಕುಮಾರ್​ ಪ್ರಚಾರ : ಸಿಎಂ ಬೊಮ್ಮಾಯಿ ಹೇಳಿದಿಷ್ಟು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!