• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇಂದು ಬಿಜೆಪಿ ಕೋರ್ ಕಮಿಟಿ ಸಭೆ

ಪ್ರತಿಧ್ವನಿ by ಪ್ರತಿಧ್ವನಿ
May 22, 2024
in ರಾಜಕೀಯ
0
ಮುತ್ತು ಕೊಟ್ಟು ಮತ ಕೇಳಿದ BJP ಸಂಸದ.. ವಿಪಕ್ಷಗಳ​​ ಪಾಲಿಗೆ ದಿವ್ಯಾಸ್ತ್ರ..
Share on WhatsAppShare on FacebookShare on Telegram

ಜೂನ್ 13 ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ, ಇಂದು ಬಿಜೆಪಿ ಕೋರ್ ಕಮಿಟಿ ಸದಸ್ಯರು ಸಭೆ ಸೇರಲಿದ್ದಾರೆ. ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಕೋರ್ ಕಮಿಟಿ ಸಭೆ ನಿಗದಿಯಾಗಿದ್ದು, ಸಂಜೆ 4 ಘಂಟೆಗೆ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಲಿದೆ. ಸಭೆಯಲ್ಲಿ ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಬೇಕಾದ ಅಭ್ಯರ್ಥಿಗಳನ್ನು ಹೈಕಮಾಂಡ್ ನಾಯಕರಿಗೆ ಶಿಫಾರಸ್ಸು ಮಾಡಲು ನಾಯಕರು ಸಭೆ ಸೇರಲಿದ್ದಾರೆ.

ADVERTISEMENT

ಸದ್ಯ ವಿಧಾನಪರಿಷತ್‌ನಲ್ಲಿ ಒಟ್ಟು 11 ‌ಮಂದಿ ಸದಸ್ಯರಿಂದ ತೆರವಾಗಲಿದ್ದು, ಆ 11 ಸ್ಥಾನಗಳ ಪೈಕಿ ಸಂಖ್ಯಾ ಬಲಾಬಲದ ಮೇಲೆ Congress ಕಾಂಗ್ರೆಸ್‌ಗೆ 7 ಸ್ಥಾನ ಸಿಗುವುದು ನಿಶ್ಚಿತ. ಬಾಕಿ ಉಳಿಯುವ 4 ಸ್ಥಾನವನ್ನು ಬಿಜೆಪಿ-ಜೆಡಿಎಸ್ ಮೈತ್ರಿಯಾಗಿ ಎದುರಿಸುವ ಕಾರಣ, BJP ಬಿಜೆಪಿಗೆ 3, JDS ಜೆಡಿಎಸ್‌‌‌‌ಗೆ 1 ಸ್ಥಾನ ಲಭಿಸುವುದು ಬಹುತೇಕ ಖಚಿತ.
ಈ ನಿಟ್ಟಿನಲ್ಲಿ ಇಂದು ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ಸಭೆ ನಿಗದಿಯಾಗಿದೆ. 3 ಮಂದಿ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಹೈಕಮಾಂಡ್ ನಾಯಕರಿಗೆ ಪಟ್ಟಿ ರವಾನೆ ಮಾಡಲಿದ್ದಾರೆ ಕೋರ್ ಕಮಿಟಿ ಸದಸ್ಯರು.

ಇನ್ನು ಬಿಜೆಪಿಯಲ್ಲಿನ ಮೂರು ಸ್ಥಾನಗಳಿಗೆ ಪ್ರದೇಶವಾರು, ಸಮುದಾಯದ ಆಧಾರ, ಹಿರಿತನ, ಪಕ್ಷಕ್ಕಾಗಿ ದುಡಿದವರು, ಸಂಘ ಪರಿವಾರದ ಹಿನ್ನೆಲೆ, ಪಕ್ಷ ನಿಷ್ಠೆ ಮಾನದಂಡದ ಆಧಾರದಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಇದರ ಜೊತೆಗೆ ಮಹಿಳಾ ಪ್ರಾತಿನಿಧ್ಯತೆಗೂ ಒತ್ತು ಸಿಗುವ ನಿರೀಕ್ಷೆಯಿದ್ದು, ಬಿಜೆಪಿಗೆ ಸಿಗಲಿರುವ ಮೂರು ಸ್ಥಾನಗಳ ಪೈಕಿ 2 ಪುರುಷರು, 1 ಮಹಿಳಾ ಖೋಟಾದಡಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಾಧ್ಯತೆಯಿದೆ.

Tags: BJPKarnatakameeting
Previous Post

ಇಂದು ಹೈವೋಲ್ಟೇಜ್ ಪಂದ್ಯದಲ್ಲಿ ಆರ್ ಸಿಬಿ ಎದುರಾಳಿ ಆರ್ ಆರ್

Next Post

ಪ್ರಭುದ್ಧ ಸಾವು ಪ್ರಕರಣಕ್ಕೆ ಟ್ವಿಸ್ಟ್

Related Posts

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ
Top Story

ಶಾಲಾ ಮಕ್ಕಳಿಂದ ಗಾರೆ ಕೆಲಸ: ಮಂಡ್ಯದಲ್ಲಿ ಶಿಕ್ಷಕರ ವಿರುದ್ಧ ಆಕ್ರೋಶ

by ಪ್ರತಿಧ್ವನಿ
February 14, 2026
0

ಮಂಡ್ಯ: ಬಾಲ ಕಾರ್ಮಿಕತೆ ಬಗ್ಗೆ ಅವರಿವು ಮೂಡಿಸಿ, ವಿದ್ಯೆ ಕಲಿಸಬೇಕಾದ ಶಿಕ್ಷಕರೇ ಶಾಲಾ ಮಕ್ಕಳನ್ನು ಗಾರೆ ಕೆಲಸಕ್ಕೆ ಬಳಸಿಕೊಂಡಿರುವ ಘಟನೆ ಮಂಡ್ಯ(Mandya) ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ...

Read moreDetails
Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

Pulwama Attack: ಪುಲ್ವಾಮಾ ದಾಳಿಗೆ 7 ವರ್ಷ: ಇಂದು ದೇಶ ಮರೆಯದ ಕರಾಳ ದಿನ

February 14, 2026
ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

ಸಿಎಂ ಬದಲಾವಣೆ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ!

February 14, 2026
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
ಪ್ರಭುದ್ಧ ಸಾವು ಪ್ರಕರಣಕ್ಕೆ ಟ್ವಿಸ್ಟ್

ಪ್ರಭುದ್ಧ ಸಾವು ಪ್ರಕರಣಕ್ಕೆ ಟ್ವಿಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada