• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಬೆಂಬಲ ಘೋಷಿಸಿದ ಸುಮಲತಾ ! ಹೆಚ್.ಡಿ.ಕೆ ಗೆಲುವಿನ ಹಾದಿ ಇನ್ನಷ್ಟು ಸುಗಮ ! 

ಪ್ರತಿಧ್ವನಿ by ಪ್ರತಿಧ್ವನಿ
April 3, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಬೆಂಬಲ ಘೋಷಿಸಿದ ಸುಮಲತಾ ! ಹೆಚ್.ಡಿ.ಕೆ ಗೆಲುವಿನ ಹಾದಿ ಇನ್ನಷ್ಟು ಸುಗಮ ! 
Share on WhatsAppShare on FacebookShare on Telegram

ಮಂಡ್ಯ ಸಂಸದೆ ಸುಮಲತಾರವರ (sumalatha) ನಡೆ ಏನು ಎಂಬ ಕುತೂಹಲಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ . ಇಂದು ಮಂಡ್ಯದಲ್ಲಿ ಸಭೆ ನಡೆಸಿದ ಸಂಸದೆ ಸುಮಲತಾ ತಾವು ಬಿಜೆಪಿಗೆ ಬೆಂಬಲ ಘೋಷಿಸೋದಾಗಿ ಅಧಿಕೃತವಾಗಿ ಹೇಳಿದ್ದಾರೆ . ಆ ಮೂಕಲ ಸುಮಲತಾ ಮನವೊಲಿಸುವಲ್ಲಿ ಬಿಜೆಪಿ ಮತ್ತು ಜೆಡಿಎಸ್(BJP & JDS)  ನಾಯಕರು ಯಶಸ್ವಿಯಾಗಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ (Kumarswamy) ಗೆಲುವು ಇನ್ನಷ್ಟು ಸುಲಭವಾಗಲಿದೆ.

ADVERTISEMENT

 ಮಂಡ್ಯದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ(HD Kumaraswamy) ಎಂದು ಘೋಷಣೆಯಾದ ಬೆನ್ನಲ್ಲೇ ಸುಮಲತಾ ಅಂಬರೀಶ್ ಸೈಲೆಂಟ್ ಪಾಲಿಟಿಕ್ಸ್ ಶುರು ಮಾಡಿದ್ದರು. ದೆಹಲಿಗೆ (Delhi) ಹೋಗಿ ಬಂದ ನಂತರ ಸಂಪೂರ್ಣ ಮೌನವಾಗಿದ್ದ ಸುಮಲತಾರ ನಡೆ ನಿಗೂಢವಾಗಿತ್ತು .ಹಿತೈಷಿಗಳು ಹಾಗೂ ಅತ್ಯಾಪ್ತರಿಂದ ಅಭಿಪ್ರಾಯ ಸಂಗ್ರಹ ಮಾಡಲು ಸುಮಲಾತ ಸಭೆ ಕೂಡ ನಡೆಸಿದ್ದರು. ಏಪ್ರಿಲ್ ೩ ರಂದು ತಮ್ಮ ರಾಜಕೀಯದ ಮುಂದಿನ ನಡೆ ಬಗ್ಗೆ ಘೋಷಿಸೋದಾಗಿ ಹೇಳಿದ್ದರು.

ಸುಮಲತಾ ಸೈಲೆಂಟ್ ಪಾಲಿಟಿಕ್ಸ್ (silent politics) ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, (BY Vijayendra) ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ವಿಜಯೇಂದ್ರ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ, ಹಿತೈಷಿಗಳ ಜೊತೆ ಸಭೆ ನಡೆಸಿ, ಮಂಡ್ಯದಲ್ಲೇ ತಮ್ಮ ನಿರ್ಧಾರ ತಿಳಿಸೋದಾಗಿ ಹೇಳಿದ್ದರು.ಇತ್ತ ವಿಜಯೇಂದ್ರ ಮಾತ್ರ ಅಚ್ಚರಿಯ ಪ್ರತಿಕ್ರಿಯೆ ನೀಡಿದ್ದು, ಸುಮಲತಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಲ್ಲವೂ ಸರಿ ಹೋಗಲಿದೆ ಎಂದು ಹೇಳಿದ್ದರು. ಅದರಂತೆಯೇ ಇದೀಗ ಸುಮಲತಾ ಬಿಜೆಪಿ ಸೇರ್ಪಡೆಯಾಗಿ ಕಣದಿಂದ ಹಿಂದೆ ಸರಿಯೋದಾಗಿ ಹೇಳಿದ್ದಾರೆ.

Tags: BJPsumalathaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಮಂಡ್ಯಸುಮಲತಾ
Previous Post

ಸುಮಲತಾ ಪಕ್ಷೇತರ ಸ್ಪರ್ಧೆನಾ..? ಕುಮಾರಸ್ವಾಮಿಗೆ ಬೆಂಬಲವೋ..?

Next Post

ಇವತ್ತು ದ್ವಿತೀಯ ಪಿಯು ಫಲಿತಾಂಶ.. ಇದು ಸುಳ್ಳು ಸುದ್ದಿನಾ..?

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಇವತ್ತು ದ್ವಿತೀಯ ಪಿಯು ಫಲಿತಾಂಶ.. ಇದು ಸುಳ್ಳು ಸುದ್ದಿನಾ..?

ಇವತ್ತು ದ್ವಿತೀಯ ಪಿಯು ಫಲಿತಾಂಶ.. ಇದು ಸುಳ್ಳು ಸುದ್ದಿನಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!