• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಎರಡು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿಎಂ ಬೊಮ್ಮಾಯಿ

Any Mind by Any Mind
April 11, 2023
in ಕರ್ನಾಟಕ, ರಾಜಕೀಯ
0
ರಾಜ್ಯದಲ್ಲಿ  2 ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ 2 ಹಂತದಲ್ಲಿ  ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆ.ಎಸ್. ಈಶ್ವರಪ್ಪನವರು  ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು,  ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ.

ADVERTISEMENT

ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌.  ನಾವು ಅವರಿಗೆ ನಿಮ್ಮ ಅನುಭವದ ಅಗತ್ಯವಿದೆ ಎಂದು ತಿಳಿಸಿದ್ದೆವು.  ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ  ತೀರ್ಮಾನ ಮಾಡುತ್ತಾರೆ.  ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು.  ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ. ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ  92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ.

ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ  ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ  ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ್‌ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು.  ಹೀಗಾಗಿ  ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು. ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

Tags: #karnatakaassemblyelection2023 #cmofkarnataka #basavarajabommai #candidates #list #verysoon #pratidhvani #pratidhvanidigital #pratidhvaninews
Previous Post

ಹೈಕಮಾಂಡ್​ ಏನಾದರೂ ಮಾಡಿಕೊಳ್ಳಲಿ, ಚುನಾವಣೆಯಲ್ಲಿ ನನ್ನ ಸ್ಪರ್ಧೆಯಂತೂ ಖಚಿತ : ಶೆಟ್ಟರ್​

Next Post

ಸಿದ್ದು vs ಸೋಮಣ್ಣ, ಡಿಕೆಶಿ vs ಅಶೋಕ್:‌ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ

Related Posts

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..
Top Story

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

by ಪ್ರತಿಧ್ವನಿ
May 2, 2026
0

ಬೆಂಗಳೂರು : ಬೆಳಂಬೆಳಿಗ್ಗೆ ಪಶ್ಚಿಮ ಬಂಗಾಳ ಮೂಲದ ದಂಪತಿಗಳ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ಬೆಟ್ಟದಾಸನಪುರದಲ್ಲಿ ರೋಡ್...

Read moreDetails
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಮೊದಲ ದಿನವೇ ಕೆಡಿ ಭರ್ಜರಿ ಓಪನಿಂಗ್:  ಮೊದಲ‌ ದಿನದ ಕಲೆಕ್ಷನ್ ಎಷ್ಟು ?

May 1, 2026
ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್   

ಡಿ.ಕೆ. ಶಿವಕುಮಾರ್ ಮನೆಗೆ ಲಕ್ಷ್ಮಿ ಆಗಮನ: ಅಜ್ಜನಾದ ಡಿಕೆಶಿ, ಸಂಭ್ರಮದ ಕ್ಷಣ ವೈರಲ್  

May 1, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

May 1, 2026
Next Post
ಸಿದ್ದು vs ಸೋಮಣ್ಣ, ಡಿಕೆಶಿ vs ಅಶೋಕ್:‌ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ

ಸಿದ್ದು vs ಸೋಮಣ್ಣ, ಡಿಕೆಶಿ vs ಅಶೋಕ್:‌ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada