• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಇಂದು ಬಿಜೆಪಿ ಚುನಾವಣಾ ಸಮಿತಿ ಸಭೆ | ಪಂಚರಾಜ್ಯಗಳ ಚುನಾವಣಾ ತಂತ್ರ ಚರ್ಚೆ ಸಾಧ್ಯತೆ

ಪ್ರತಿಧ್ವನಿ by ಪ್ರತಿಧ್ವನಿ
August 16, 2023
in ಇದೀಗ, ದೇಶ, ರಾಜಕೀಯ
0
ಬಿಜೆಪಿ ಚುನಾವಣಾ ಸಮಿತಿ

Share on WhatsAppShare on FacebookShare on Telegram

ಪಂಚ ರಾಜ್ಯಗಳ ಮುಂಬರುವ ವಿಧಾನಸಭೆ ಚುನಾವಣೆಯ ಬಗ್ಗೆ ಚರ್ಚೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪಕ್ಷದ ಹಿರಿಯ ನಾಯಕರು ಇರುವ ಬಿಜೆಪಿ ಚುನಾವಣಾ ಸಮಿತಿ ಬುಧವಾರ (ಆಗಸ್ಟ್ 16) ಸಂಜೆ ಸಭೆ ಸೇರಲಿದೆ ಎಂದು ಪಕ್ಷದ ನಾಯಕರು ಮಾಹಿತಿ ನೀಡಿದ್ದಾರೆ.

ADVERTISEMENT

ಚುನಾವಣಾ ತಯಾರಿ, ಅಭಿಪ್ರಾಯ ಸಂಗ್ರಹ ಹಾಗೂ ಅಭ್ಯರ್ಥಿಗಳ ಆಯ್ಕೆ ಸೇರಿ ಪಕ್ಷದ ಚುನಾವಣಾ ತಂತ್ರಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಬಿಜೆಪಿ ಮೂಲಗಳು ತಳಿಸಿವೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಸಚಿವರಾದ ರಾಜನಾಥ ಸಿಂಗ್ ಹಾಗೂ ಅಮಿತ್ ಶಾ ಅವರು ಭಾಗಿಯಾಗಲಿದ್ದಾರೆ.

ಸಾಮಾನ್ಯವಾಗಿ ಚುನಾವಣೆ ಘೋಷಣೆಯಾದ ಬಳಿಕವೇ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರುತ್ತಿತ್ತು, ಆದರೆ 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯುವ ಪಂಚರಾಜ್ಯಗಳ ಚುನಾವಣೆ ಮಹತ್ವದ್ದಾಗಿದ್ದರಿಂದ ಬೇಗನೇ ಸಭೆ ನಡೆಸಲು ಪಕ್ಷ ತೀರ್ಮಾನಿಸಿದೆ.

ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ಭಾರೀ ಮಳೆಗೆ ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಸಿಲುಕಿರುವ ಹಲವರು

ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ರಾಜ್ಯ ಚುನಾವಣಾ ಪ್ರಚಾರದ ಮೇಲ್ವಿಚಾರಣೆಯಲ್ಲಿ ಕೇಂದ್ರ ನಾಯಕತ್ವದ ಹೆಚ್ಚಿನ ಒಳಗೊಳ್ಳುವಿಕೆಯನ್ನು ಸೂಚಿಸುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂನಲ್ಲಿ ಈ ವರ್ಷ ನವೆಂಬರ್ ಹಾಗೂ ಡಿಸೆಂಬರ್ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

Tags: BJPBJP Election CommitteeFive State Assembly ElectionPM Narendra Modiಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಪ್ರಧಾನಿ ನರೇಂದ್ರ ಮೋದಿಬಿಜೆಪಿಬಿಜೆಪಿ ಚುನಾವಣಾ ಸಮಿತಿ
Previous Post

ಹಿಮಾಚಲ ಪ್ರದೇಶ | ಮಳೆ, ಭೂಕುಸಿತದಲ್ಲಿ ಮೃತರ ಸಂಖ್ಯೆ 60ಕ್ಕೆ ಏರಿಕೆ

Next Post

ರಾಜಕೀಯ ನಿವೃತ್ತಿಯಾಗುತ್ತೇನೆ, ಆದರೆ ಕಾಂಗ್ರೆಸ್‌ ಸೇರುವುದಿಲ್ಲ: ಶಾಸಕ ಮುನಿರತ್ನ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಶಾಸಕ ಮುನಿರತ್ನ

ರಾಜಕೀಯ ನಿವೃತ್ತಿಯಾಗುತ್ತೇನೆ, ಆದರೆ ಕಾಂಗ್ರೆಸ್‌ ಸೇರುವುದಿಲ್ಲ: ಶಾಸಕ ಮುನಿರತ್ನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada