• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ಯಾರಂಟಿ ಘೋಷಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣ: ಸಚಿವ ಎಂ.ಬಿ ಪಾಟೀಲ್

Any Mind by Any Mind
December 3, 2023
in ಕರ್ನಾಟಕ
0
ಗ್ಯಾರಂಟಿ ಘೋಷಿಸಿದ್ದೇ ಬಿಜೆಪಿ ಗೆಲುವಿಗೆ ಕಾರಣ: ಸಚಿವ ಎಂ.ಬಿ ಪಾಟೀಲ್
Share on WhatsAppShare on FacebookShare on Telegram

ADVERTISEMENT

ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ವ ಹಾಗೂ ನಂತರದಲ್ಲೂ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಬಿಜೆಪಿಯೇ ಗ್ಯಾರಂಟಿ ಘೋಷಿಸಿದರು. ಇದರಿಂದಲೇ ಬಿಜೆಪಿ ಗೆದ್ದಿರೋದು ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ‌

ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಗ್ಯಾರಂಟಿಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಅವರೇ ಹೇಳಿದ್ದರು. ಇದೀಗ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಕೂಡ ಗೆಲುವಿಗೆ ಕಾರಣ ಅಲ್ಲವೇ?. ಆದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪು ಒಪ್ಪಲೇಬೇಕು ಎಂದು ಹೇಳಿದ್ದಾರೆ.

ತೆಲಂಗಾಣ ರಾಜ್ಯದಲ್ಲಿ ಅಲ್ಲಿನ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದ್ದಾರೆ. ಅದರಂತೆ ಉಳಿದ ಮೂರು ರಾಜ್ಯದಲ್ಲಿ ಬಜೆಪಿಗೆ ಜನ ಜನಾದೇಶ ನೀಡಿದ್ದಾರೆ. ನಾಯಕರ ಪ್ರಭಾವಕ್ಕಿಂತ ಮತದಾರರೇ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದಾರೆ.

ಆದರೆ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದ ಅಚ್ಚೆ ದಿನ್ ಬರಲಿಲ್ಲ. ರೈತರ ಆದಾಯ ದ್ವಿಗುಣ ಆಗಲಿಲ್ಲ, ‌ಲಕ್ಷ ಲಕ್ಷ ಉದ್ಯೋಗ ಸೃಷ್ಟಿಯಾಗಲಿಲ್ಲ. ಗಮನಕ್ಕೆ ಏರುತ್ತಿರುವ ಬೆಲೆ ನಿಯಂತ್ರಣ ಆಗಲಿಲ್ಲ. ಇದರ ಮೇಲೆ ಬಿಜೆಪಿ ಮುಂದಿನ ಲೋಕಸಭಾ ಚುನಾವಣೆ ಎದುರಿಸಬೇಕಿದೆ ಎಂದು ಹೇಳಿದ್ದಾರೆ.

Tags: # election2023BJPBJP WInCongress PartyCongress winFive state electionLoksabha electionMB PatilModiTelanganaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಕರ್ನಾಟಕದ ಹಣದಿಂದ ತೆಲಂಗಾಣದಲ್ಲಿ ಕಾಂಗ್ರೆಸ್​ ಜಯ: ಕುಮಾರಸ್ವಾಮಿ ಆರೋಪ

Next Post

ರಾಜಸ್ಥಾನದಲ್ಲಿ ಕೆಲಸ ಮಾಡದ ಗ್ಯಾರಂಟಿ : ಅಧಿಕಾರ ಬದಲಾವಣೆಗೆ ಮತದಾರರ ಒಲವು

Related Posts

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!
Top Story

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

by ಪ್ರತಿಧ್ವನಿ
March 12, 2026
0

ಬೆಂಗಳೂರು : ಎರಡನೇಯ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ದಾಖಲೆಯ 17 ನೇ ಬಜೆಟ್‌ ಮಂಡನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ನಡೆದ ಶಾಸಕಾಂಗ ಸಭೆಯಲ್ಲಿ ಸಿಎಂ...

Read moreDetails

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
LPG ಸಿಲಿಂಡರ್ ಸರಬರಾಜು ಸ್ಥಗಿತ: ಹೋಟೆಲ್, ಪಿ.ಜಿ, ಹಾಸ್ಟೇಲ್ ಗಳಿಗೆ ಬಿಸಿ ತಟ್ಟಿದ್ದು ಹೀಗೆ!

LPG ಸಿಲಿಂಡರ್ ಸರಬರಾಜು ಸ್ಥಗಿತ: ಹೋಟೆಲ್, ಪಿ.ಜಿ, ಹಾಸ್ಟೇಲ್ ಗಳಿಗೆ ಬಿಸಿ ತಟ್ಟಿದ್ದು ಹೀಗೆ!

March 12, 2026
IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

IPL ಹಬ್ಬಕ್ಕೆ ದಿನಾಂಕ ಫಿಕ್ಸ್‌..! : ಉದ್ಘಾಟನಾ ಪಂದ್ಯ ಎಲ್ಲಿ ಗೊತ್ತಾ..?

March 11, 2026
Next Post
ರಾಜಸ್ಥಾನದಲ್ಲಿ ಕೆಲಸ ಮಾಡದ ಗ್ಯಾರಂಟಿ : ಅಧಿಕಾರ ಬದಲಾವಣೆಗೆ ಮತದಾರರ ಒಲವು

ರಾಜಸ್ಥಾನದಲ್ಲಿ ಕೆಲಸ ಮಾಡದ ಗ್ಯಾರಂಟಿ : ಅಧಿಕಾರ ಬದಲಾವಣೆಗೆ ಮತದಾರರ ಒಲವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada