• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜನಾಂಗೀಯ ದ್ವೇಷಕ್ಕೆ ಕೊನೆಗೂ ಬಲಿಯಾಯ್ತು ಬಿಜೆಪಿ ಸರ್ಕಾರ..!

ಪ್ರತಿಧ್ವನಿ by ಪ್ರತಿಧ್ವನಿ
February 10, 2025
in ದೇಶ, ರಾಜಕೀಯ
0
ಜನಾಂಗೀಯ ದ್ವೇಷಕ್ಕೆ ಕೊನೆಗೂ ಬಲಿಯಾಯ್ತು ಬಿಜೆಪಿ ಸರ್ಕಾರ..!
Share on WhatsAppShare on FacebookShare on Telegram

ADVERTISEMENT

ಕಳೆದ 2 ವರ್ಷಗಳಿಂದ ಜನಾಂಗೀಯ ದ್ವೇಷದಲ್ಲಿ ಮುಳುಗಿದ್ದ ಮಣಿಪುರದಲ್ಲಿ ಸರ್ಕಾರವೇ ಬಲಿಯಾಗಿದೆ. ಅಗ್ನಿಯಲ್ಲಿ ಬೆಂದು ಹೋಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ರಾಜಕೀಯ ಬಿರುಗಾಳಿ ಎದ್ದಿದೆ. ಮೈತೇಯಿ ಹಾಗೂ ಕುಕಿ ಸಮುದಾಯದ ನಡುವಿನ ಜನಾಂಗೀಯ ಘರ್ಷಣೆಗಳಿಂದ​ ಟೀಕೆಗೆ ಗುರಿಯಾಗಿದ್ದ ಮಣಿಪುರ ಸಿಎಂ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹಾಗು ಇಡೀ ದೇಶದ ಕೆಂಗಣ್ಣಿಗೆ ಗುರಿಯಾಗಿದ್ದ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಬಿರೆನ್‌ ಸಿಂಗ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಸಿಎಂ ಬಿರೇನ್ ಸಿಂಗ್ ಇಂಫಾಲದ ರಾಜಭವನಕ್ಕೆ ಸಂಗಡಿಗರ ಜೊತೆಗೆ ಬಂದಿದ್ದ ಬಿರೇನ್​ ಸಿಂಗ್ ರಾಜೀನಾಮೆ ಪತ್ರ ನೀಡಿದ್ದಾರೆ. ಮಣಿಪುರ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದಕ್ಕೆ ಧನ್ಯವಾದ. ಮಣಿಪುರ ಅಭಿವೃದ್ಧಿ ಹಾಗು ಮಣಿಪುರ ಜನರಿಗಾಗಿ ಕೇಂದ್ರ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಮುಂದೆಯೂ ಕೇಂದ್ರ ಸರ್ಕಾರದಿಂದ ಇದೇ ಸಹಕಾರ ಸಿಗಲಿ ಎಂಬುದು ನನ್ನ ಆಶಯ ಎಂದಿದ್ದಾರೆ. ಕೆಲವೊಂದು ಪ್ರಮುಖ ವಿಚಾರಗಳ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Vijayendra on Yatnal: ಯತ್ನಾಳ್ ಹೇಳಿದ್ದು ಸರಿಯಾಗಿದೆ ಎಂದ ವಿಜಯೇಂದ್ರ #pratidhvani

ಮಣಿಪುರ ಗಡಿಯಲ್ಲಿ ಶಾಂತಿ ನಿರ್ಮಾಣ ಆಗಬೇಕು, ಅಕ್ರಮ ವಲಸಿಗರನ್ನು ತಡೆಯಲು ಕಣ ಕ್ರಮ ಆಗಬೇಕು. ಡ್ರಗ್ಸ್​ ಭಯೋತ್ಪಾದನೆಗೆ ಬ್ರೇಕ್ ಹಾಕಬೇಕು. ಬುಡಕಟ್ಟು ಜನರು ಸ್ವತಂತ್ರವಾಗಿ ಓಡಾಡುವಂತೆ ಆಗಬೇಕು. ಗಡಿಯಲ್ಲಿ ಅಭಿವೃದ್ಧಿ ಕೆಲಸಗಳು ಚುರುಕಾಗಬೇಕು ಎಂದು ಒತ್ತಾಯ ಮಾಡಿದ್ದಾರೆ. ರಾಜೀನಾಮೆಗೂ ಮುನ್ನ ಬೆಳಗ್ಗೆ ನವದೆಹಲಿಗೆ ತೆರಳಿದ್ದ ಬಿರೇನ್ ಸಿಂಗ್ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಆ ಬಳಿಕ 20 ಶಾಸಕರೊಂದಿಗೆ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಣಿಪುರ ಸಿಎಂ ಬಿರೇನ್ ಸಿಂಗ್ ವಿರುದ್ಧ ಆಡಳಿತಾರೂಢ ಸರ್ಕಾರದ 12-13 ಶಾಸಕರು ಈಗಾಗಲೇ ರೆಬೆಲ್ ಆಗಿದ್ದಾರೆ. ರೆಬೆಲ್ ಆಗಿರುವ ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಅನರ್ಹತೆ ಪ್ರಶ್ನಿಸಿದ್ದ ಬಗ್ಗೆ ವಿಚಾರಣೆ ನಡೆಸಿದ್ದ ಸ್ಪೀಕರ್ ನೇತೃತ್ವದ ಸಮಿತಿ, ತೀರ್ಪನ್ನು ಕಾಯ್ದಿರಿಸಿದೆ. ಈ ಮಧ್ಯೆಯೇ ನಾಳೆಯಿಂದ ಬಜೆಟ್​ ಅಧಿವೇಶನ ಶುರುವಾಗಲಿದ್ದು, ನಾಳೆಯೇ ಅಧಿವೇಶನದಲ್ಲಿ ಸಿಎಂ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾಂಗ್ರೆಸ್​ ಸಿದ್ಧತೆ ನಡೆಸಿತ್ತು. ಈ ನಡುವೆ ರಾಜೀನಾಮೆ ನೀಡಿದ್ದಾರೆ.

ಮಣಿಪುರ ವಿಧಾನಸಭೆಯಲ್ಲಿ ಒಟ್ಟು 60 ಸ್ಥಾನಗಳಿದ್ದು, ಅಧಿಕಾರ ಹಿಡಿಯಲು 31 ಸ್ಥಾನಗಳ ಅವಶ್ಯಕತೆ ಇದೆ. ಬಿಜೆಪಿ 32, ಜೆಡಿಯು 5, ಎನ್​ಪಿಪಿ 7, ಕೆಪಿಎ 2 ಸೇರಿದಂತೆ ಎನ್​ಡಿಎ ಒಕ್ಕೂಟಕ್ಕೆ 46 ಶಾಸಕರ ಬೆಂಬಲವಿದೆ. ಕಾಂಗ್ರೆಸ್​ನ 5 ಶಾಸಕರಿದ್ದು, ಇತರರು 3 ಮಂದಿ, ಜೆಡಿಯು ಶಾಸಕರು ಒಬ್ಬರಿದ್ದಾರೆ. ಒಂದು ಸ್ಥಾನ ಖಾಲಿ ಉಳಿದಿದೆ. ಆಡಳಿತಾರೂಢ ಶಾಸಕರೇ ಸಿಎಂ ವಿರುದ್ಧ ದಂಗೆ ಎದ್ದಿರುವ ಕಾರಣಕ್ಕೆ ಸಂಖ್ಯಾಬಲವಿದ್ದರೂ, ಅವಿಶ್ವಾಸ ಗೆಲ್ಲುವ ವಿಶ್ವಾಸ ಬಿರೇನ್ ಸಿಂಗ್​ಗೆ ಇಲ್ಲ. ಹೀಗಾಗಿ ರಾಜೀನಾಮೆ ನೀಡಿದ್ದಾರೆ.

Tags: cambridge racismfinal momentsGovernmenthistoric racismmahatma gandhi central universitymedia scared to criticism islammodi's governmentoxford racismRacismracism in americaracism in silicon valleyreligious fundamentalism in south asiasocial & religious understanding through cannabisSocial Distancingsushant death abetterthe alternate mediathe alternate media gayatri devithe alternate media latest video
Previous Post

ಬಂಡಾಯ ತಡೆಗೆ ಮುಂದಾಗ ಹೈಕಮಾಂಡ್‌.. ದಿಲ್ಲಿಗೆ ಬರಲು ಬುಲಾವ್..

Next Post

ಹಂದಿ ಎಂದಿದ್ದ ಯತ್ನಾಳ್‌‌ಗೆ ಕೋಣ ಎಂದು ತಿರುಗೇಟು..

Related Posts

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
0

ಚಾಮರಾಜನಗರದ (Chamarajanagara) ಮಲೆ ಮಹದೇಶ್ವರ ಬೆಟ್ಟದ (MM Hills) ವನ್ಯಧಾಮದಲ್ಲಿ 5 ಹುಲಿಗಳ ಮಾರಣಹೋಮ (Tigers death) ನಡೆದಿರುವ ಬಗ್ಗೆ ವಿಪಕ್ಷ ನಾಯಕ ಆ‌ರ್.ಅಶೋಕ್ (R ashok)...

Read moreDetails
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025
Next Post
ಹಂದಿ ಎಂದಿದ್ದ ಯತ್ನಾಳ್‌‌ಗೆ ಕೋಣ ಎಂದು ತಿರುಗೇಟು..

ಹಂದಿ ಎಂದಿದ್ದ ಯತ್ನಾಳ್‌‌ಗೆ ಕೋಣ ಎಂದು ತಿರುಗೇಟು..

Recent News

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!