• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ರಾಜ್ಯದಲ್ಲಿ ಬಹಳ ದುರ್ಬಲವಾಗಿದೆ ! ಅದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ – ಡಿಕೆಶಿ

ಪ್ರತಿಧ್ವನಿ by ಪ್ರತಿಧ್ವನಿ
March 28, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ರಾಜ್ಯದಲ್ಲಿ ಬಹಳ ದುರ್ಬಲವಾಗಿದೆ ! ಅದಕ್ಕೆ ಹಾಲಿ ಸಂಸದರಿಗೆ ಟಿಕೆಟ್ ನೀಡಿಲ್ಲ – ಡಿಕೆಶಿ
Share on WhatsAppShare on FacebookShare on Telegram

ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಗೋವಿಂದ ಕಾರಜೋಳ ಅವರ ಸ್ಪರ್ಧೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ರನ್ನ ಕೇಳಿದಾಗ, ಅವರ ಪಕ್ಷದಿಂದ ಯಾರನ್ನಾದರೂ ನಿಲ್ಲಿಸಲಿ ಅದು ಅವರ ಪಕ್ಷಕ್ಕೆ ಬಿಟ್ಟಿದ್ದು. ನಾವು ಕಾಂಗ್ರೆಸ್ ಅಭ್ಯರ್ಥಿಯಾಗಿ ಚಂದ್ರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಹೇಳಿದರು. 

ADVERTISEMENT

ಇದೇ ವೇಳೆ ಮಾತನಾಡಿದ ಅವರು ಹಾಲಿ ಸಚಿವರಿಗೆ, ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಆಮೂಲಕ ಅವರ ಪಕ್ಷ ದುರ್ಬಲವಾಗಿದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್ ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ರಾಜ್ಯಕ್ಕೆ ಯಾರು ಆಗಮಿಸಲಿದ್ದಾರೆ ಎಂದು ಕೇಳಿದಾಗ, “ಎಐಸಿಸಿ ಅಧ್ಯಕ್ಷರು ನಮ್ಮವರೇ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು ಇಡೀ ದೇಶದಲ್ಲಿ ಪ್ರಚಾರ ಮಾಡಬೇಕಿದ್ದು, ಅವರಿಂದ ರಾಜ್ಯದಲ್ಲಿ ಹೆಚ್ಚು ದಿನಗಳ ಪ್ರಚಾರ ನಿರೀಕ್ಷೆ ಮಾಡಲು ಆಗುವುದಿಲ್ಲ ಎಂದು ತಿಳಿಸಿದರು.

Tags: Congress PartyDK Shivakumarಸಿದ್ದರಾಮಯ್ಯ
Previous Post

ಹೆಚ್.ಡಿ. ದೇವೇಗೌಡರ ಕುಟುಂಬದ ವಿರುದ್ಧ ಹೋರಾಟ ನಮ್ಮ ಹೋರಾಟ ಹೊಸದಲ್ಲ ! ನಮಗೆ ಯಾವುದೇ ಭಯವಿಲ್ಲ – ಡಿಕೆಶಿ

Next Post

ನಿರ್ಮಲ ಸೀತಾರಾಮನ್ ಗೆ ಜನಬೆಂಬಲ ಇಲ್ಲ. ಹೀಗಾಗಿಯೇ ಎಲೆಕ್ಷನ್ ಗೆ ಅವ್ರು ನಿಲ್ಲಲ್ಲ.. DMK ವಕ್ತಾರ ಕಿಡಿ

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ನಿರ್ಮಲ ಸೀತಾರಾಮನ್ ಗೆ ಜನಬೆಂಬಲ ಇಲ್ಲ. ಹೀಗಾಗಿಯೇ ಎಲೆಕ್ಷನ್ ಗೆ ಅವ್ರು ನಿಲ್ಲಲ್ಲ.. DMK ವಕ್ತಾರ ಕಿಡಿ

ನಿರ್ಮಲ ಸೀತಾರಾಮನ್ ಗೆ ಜನಬೆಂಬಲ ಇಲ್ಲ. ಹೀಗಾಗಿಯೇ ಎಲೆಕ್ಷನ್ ಗೆ ಅವ್ರು ನಿಲ್ಲಲ್ಲ.. DMK ವಕ್ತಾರ ಕಿಡಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!