• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯವರು ಅಡ್ಜಸ್ಟ್‌ಮೆಂಟ್ ಗಿರಾಕಿಗಳು – ಹುಬ್ಬಳ್ಳಿ ಗಲಭೆಕೋರರನ್ನು ರಿಲೀಸ್ ಮಾಡಿದ್ರು ಸುಮ್ಮನಿದ್ದಾರೆ : ಯತ್ನಾಳ್ 

Chetan by Chetan
June 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿಯವರು ಅಡ್ಜಸ್ಟ್‌ಮೆಂಟ್ ಗಿರಾಕಿಗಳು – ಹುಬ್ಬಳ್ಳಿ ಗಲಭೆಕೋರರನ್ನು ರಿಲೀಸ್ ಮಾಡಿದ್ರು ಸುಮ್ಮನಿದ್ದಾರೆ : ಯತ್ನಾಳ್ 
Share on WhatsAppShare on FacebookShare on Telegram

ಕಲಬುರಗಿ (Kalaburgi) ಜಿಲ್ಲೆಯ ಬಿಜೆಪಿ ಅಡ್ಜಸ್ಟ್‌ಮೆಂಟ್ ಗಿರಾಕಿಗಳು ರಾತ್ರಿ ಬೆಂಗಳೂರಿನ ಖರ್ಗೆ (Kharge) ಮನೆಲಿ ಇರ್ತಾರೆ. ಬೆಳಿಗ್ಗೆ ಬಂದು ಬೋಲೋ ಭಾರತ್ ಮಾತಾಕೀ ಜೈ ಅಂತಾರೇ ಅಂತ ಕಲಬುರಗಿ ಬಿಜೆಪಿ ಮುಖಂಡರು/ಶಾಸಕರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda patil yatnal) ವಾಗ್ದಾಳಿ ನಡೆಸಿದ್ದಾರೆ.

ADVERTISEMENT

 ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶ್ಯಾಳ ಗ್ರಾಮದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮಾನಾಡಿದ ಶಾಸಕ ಯತ್ನಾಳ್,ಖರ್ಗೆ ಸಾಹೇಬ್ ಆಯೇತೆ, ಮಿಲ್ಕೆ ಆಯೇ ಅಂತಾರೆ, ಹೀಗಾಗಿ ನಮ್ ಮಧ್ಯೆನೆ ಒಗ್ಗಟ್ಟಿಲ್ಲ ಎಂದು ಬಿಜೆಪಿ ನಾಯಕರನ್ನು ಲೇವಡಿ ಮಾಡಿದ್ದಾರೆ. 

ಇನ್ನು ಹುಬ್ಬಳ್ಳಿ ಗಲಭೆ ಆರೋಪಿಗಳ ರಿಲೀಸ್ ಬಗ್ಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದವರನ್ನೇ ಅಮಾಯಕರೆಂದು ಬಿಡುಗಡೆ ಮಾಡಿದೆ ಈ ಸರ್ಕಾರ, ಇದರ ವಿರುದ್ಧ ಬಿಜೆಪಿಯ ಯಾರೋಬ್ಬರು ಹೋರಾಟ ಮಾಡ್ಲಿಲ್ಲ ಎಂದು ಪ್ರಶ್ನಿಸಿದ್ದಾರೆ. 

Tags: badana gowda Patil yatnalBJPKalaburagiMallikarjuna Kharge
Previous Post

ಸಾಮಾಜಿಕ ವ್ಯಾಧಿಗೆ ಕಾನೂನು ಮದ್ದು ಆಗಲಾರದು

Next Post

ಬೆಂಗಳೂರಲ್ಲಿ ಆಟೋ ಡ್ರೈವರ್ ಜೊತೆ ಹಿಂದಿ ಯುವತಿ ಭಾರೀ ಕಿರಿಕ್ – ಕನ್ನಡಿಗ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ದುರ್ವರ್ತನೆ  

Related Posts

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!
Top Story

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

by ಪ್ರತಿಧ್ವನಿ
May 1, 2026
0

ಅಹಮದಾಬಾದ್‌ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್‌ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ...

Read moreDetails
ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

ಪಶ್ಚಿಮ ಬಂಗಾಳದಲ್ಲಿ ಮತದಾನ ಗೊಂದಲ: ಇವಿಎಂ ತೊಂದರೆ ಆರೋಪ, ಮರುಮತದಾನ ಚಿಂತನೆ

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಬೆಂಗಳೂರಲ್ಲಿ ಆಟೋ ಡ್ರೈವರ್ ಜೊತೆ ಹಿಂದಿ ಯುವತಿ ಭಾರೀ ಕಿರಿಕ್ – ಕನ್ನಡಿಗ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ದುರ್ವರ್ತನೆ  

ಬೆಂಗಳೂರಲ್ಲಿ ಆಟೋ ಡ್ರೈವರ್ ಜೊತೆ ಹಿಂದಿ ಯುವತಿ ಭಾರೀ ಕಿರಿಕ್ - ಕನ್ನಡಿಗ ಚಾಲಕನಿಗೆ ಚಪ್ಪಲಿಯಿಂದ ಥಳಿಸಿ ದುರ್ವರ್ತನೆ  

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!