• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಗೆ ಮಾತ್ರ ಸೋಲಾಗಿಲ್ಲ.. ಸುಳ್ಳು ಹೇಳುವ ಪ್ರವೃತ್ತಿಗೂ ಸೋಲಾಗಿದೆ..

ಕೃಷ್ಣ ಮಣಿ by ಕೃಷ್ಣ ಮಣಿ
November 23, 2024
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಗೆ ಮಾತ್ರ ಸೋಲಾಗಿಲ್ಲ.. ಸುಳ್ಳು ಹೇಳುವ ಪ್ರವೃತ್ತಿಗೂ ಸೋಲಾಗಿದೆ..
Share on WhatsAppShare on FacebookShare on Telegram
ADVERTISEMENT

ಗದಗ: ಬಿಜೆಪಿಗೆ ರಾಜ್ಯದ ಜನ ಮಂಗಳಾರತಿ ಮಾಡಿದ್ದಾರೆ ಎಂದು ಗದಗನಲ್ಲಿ ಸಚಿವ ಹೆಚ್.ಕೆ ಪಾಟೀಲ್ ಬಿಜೆಪಿಗೆ ಮಾತಿನ ಚಾಟಿ ಬೀಸಿದ್ದಾರೆ. ರಾಜ್ಯದ ಉಪಚುನಾವಣೆ ಬಹಳ ಮಹತ್ವದ್ದಾಗಿತ್ತು. ರಾಜ್ಯದ ಹಲವಾರು ಬೆಳೆವಣಿಗೆಗಳಿಗೆ ಸಮರ್ಪಕ ಉತ್ತರ ನೀಡಿ ಮಂಗಳಾರತಿ ಮಾಡಿದ್ದಾರೆ ಎಂದಿದ್ದಾರೆ.

ಬಿಜೆಪಿ ನಾಯಕರು ಸಮಾಜ ಒಡೆಯುವ ದೊಡ್ಡ ಹುನ್ನಾರ ಮಾಡಿದ್ದರು. ವಕ್ಫ್ ಹೆಸರಲ್ಲಿ ಸಮಾಜ ಒಡೆಯುವ ಕೆಲಸ ಮಾಡಿದ್ದರು. ಗ್ಯಾರಂಟಿ ನಿಲ್ಲಿಸುತ್ತೇವೆ ಅಂತ ಪ್ರಧಾನಿವರಿಗೂ ಸುಳ್ಳು ಹೇಳಿ ಗೊಂದಲ ಸೃಷ್ಟಿಸಿದರು. ಮುಖ್ಯಮಂತ್ರಿ ತೇಜೋವಧೆ ಮಾಡಿ ಸರ್ಕಾರ ಉಳಿಯೋದಿಲ್ಲ ಅಂತ ಹೇಳಿದ್ರು. ಆದರೆ ಜಾಗೃತ ಮತದಾರ ಬಿಜೆಪಿಗೆ ಕಪಾಳಮೋಕ್ಷ ಮಾಡಿದ್ದಾನೆ ಎಂದಿದ್ದಾರೆ.

ಬಿಜೆಪಿ ನಾಯಕರು ಇನ್ನು ಮುಂದೆ ಆದ್ರೂ ಸುಳ್ಳು ನಡೆಯಲ್ಲ ಅಂತ ಅರಿತುಕೊಳ್ಳಬೇಕು. ಸಮಾಜ ಒಡೆಯುವ ಕೆಟ್ಟ ಮನಸ್ಥಿತಿಗಳಿಗೆ ತಕ್ಕ ಶಾಸ್ತಿ ಆಗಿದೆ. ಏನಾದರೂ ಮಾಡಿ ಗೆಲುವು ಪಡೆಯುವ ಪ್ರಯತ್ನಕ್ಕೆ ಅಪಜಯ ಆಗಿದೆ. ವಯನಾಡಿನಲ್ಲಿ ದೊಡ್ಡ ಮಟ್ಟದಲ್ಲಿ ಪ್ರಿಯಾಂಕಾ ಗಾಂಧಿ ಆಯ್ಕೆ ಆಗಿದ್ದಾರೆ. ಈ ಚುನಾವಣೆ ಪರಿಣಾಮಗಳು ಬಿಜೆಪಿಯನ್ನ ಮಾತ್ರ ಸೋಲಿಸಿಲ್ಲ. ಸುಳ್ಳು ಹೇಳುವ ಪ್ರವೃತ್ತಿಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಶಾ ಅವರನ್ನ ಸೋಲಿಸಿದೆ ಎಂದಿದ್ದಾರೆ.

GT Devegowda: ನಿಖಿಲ್‌ಗೆ ಸೋಲು ಧೈರ್ಯ ಹೇಳಿದ ಜಿಟಿ ದೇವೇಗೌಡ..! #gtdevegowda #nikhilkumaraswamy
Tags: channapatna by electionchannapatna by election 2024channapatna by election livechannapatna by election newschannapatna by election resultchannapatna by election result livechannapatna by election resultschannapatna by election samikshachannapatna by election surveychannapatna by election votingchannapatna by pollschannapattana election 2024karnataka by election 2024karnataka by election 2024 updates
Previous Post

ಬಿಜೆಪಿ ಹೀನಾಯ ಸೋಲಿಗೆ ರೇಣುಕಾಚಾರ್ಯ ಕೊಟ್ಟ ಕಾರಣ ಏನು..?

Next Post

ಗೌತಮ್‌ ಗಂಭೀರ್‌ ಅವರ 16 ವರ್ಷದ ದಾಖಲೆಯನ್ನು ಮುರಿದ ಯಶಸ್ವಿ ಜೈಸ್ವಾಲ್‌

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post

ಗೌತಮ್‌ ಗಂಭೀರ್‌ ಅವರ 16 ವರ್ಷದ ದಾಖಲೆಯನ್ನು ಮುರಿದ ಯಶಸ್ವಿ ಜೈಸ್ವಾಲ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada