• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಒಂದು ಅಸಮರ್ಥ ಪಕ್ಷ : ಜಗದೀಶ ಶೆಟ್ಟರ್‌

Any Mind by Any Mind
October 23, 2023
in ಕರ್ನಾಟಕ
0
ಬಿಜೆಪಿ ಒಂದು ಅಸಮರ್ಥ ಪಕ್ಷ : ಜಗದೀಶ ಶೆಟ್ಟರ್‌
Share on WhatsAppShare on FacebookShare on Telegram

ADVERTISEMENT

ಬಿಜೆಪಿಗೆ ವಿರೋಧಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನ ನೇಮಕ ಮಾಡಲು ಆಗುತ್ತಿಲ್ಲ. ಇಂತಹ ಅಸಮರ್ಥ ರಾಷ್ಟ್ರೀಯ ಪಕ್ಷವನ್ನ ಎಂದೂ ನೋಡಿಲ್ಲ’ ಎಂದು MLC ಜಗದೀಶ ಶೆಟ್ಟರ್ ಹೇಳಿದರು.

ಇಂದು ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಕೇಂದ್ರ ಬಿಜೆಪಿ ವರಿಷ್ಠರಿಗೆ ರಾಜ್ಯ ಬಿಜೆಪಿ ನಾಯಕರ ಮೇಲೆ ವಿಶ್ವಾಸವಿಲ್ಲ. ಹಾಗಾಗಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಜನ ಬೆಂಬಲ ಸಿಗುತ್ತಿದೆ.

‘ನಾನು ಯಾವ ಬಿಜೆಪಿಗರನ್ನು ಕಾಂಗ್ರೆಸ್ಸಿಗೆ ಸೇರಿಸುವ ಪ್ರಯತ್ನ ಮಾಡುತ್ತಿಲ್ಲ. ಬದಲಾಗಿ ಬಿಜೆಪಿ ಅವ್ಯವಸ್ಥೆ ಕಾರಣ ರಾಜ್ಯ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಎಲ್ಲರೂ ಕಾಂಗ್ರೆಸ್ ಸೇರುತ್ತಿದ್ದಾರೆ. ನನ್ನ ಬಳಿ ಸ್ವಇಚ್ಛೆಯಿಂದ ಪಕ್ಷ ಸೇರಲು ಬಂದವರನ್ನ ಸಿಎಂ, ಡಿಸಿಎಂ ಅವರಿಗೆ ಭೇಟಿ ಮಾಡಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಸದ್ಯದ ವಾತವರಣದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಕ್ಕಿಂತಲೂ ಹೆಚ್ಚು ಸ್ಥಾನ ಗೆಲ್ಲುತ್ತದೆ’ ಎಂದರು. ಚುನಾವಣೆ ಸಮೀಪದಲ್ಲಿ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದ್ದಾರೆ.

Tags: Congress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಶೋಭಾ ಕರಂದ್ಲಾಜೆ ಬರ್ತಡೆ : ಮಾವುತ, ಕಾವಾಡಿಗರಿಗೆ ಔತಣಕೂಟ ಏರ್ಪಡಿಸಿ ಆಚರಣೆ

Next Post

ಲೋಕ ಚುನಾವಣೆಯಲ್ಲಿ ನಾವು ಗೆಲ್ಲುವುದೇ ನಮ್ಮ ಮೋದಿ ದೇವರ ಹೆಸರಿನಲ್ಲಿ : ಪ್ರತಾಪ್ ಸಿಂಹ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಸಣ್ಣ ಪುಟ್ಟ ಅಸಮಾಧಾನದಿಂದ ಮೈಮರೆತರೆ ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬರಲಿದೆ: ಪ್ರತಾಪ್ ಸಿಂಹ

ಲೋಕ ಚುನಾವಣೆಯಲ್ಲಿ ನಾವು ಗೆಲ್ಲುವುದೇ ನಮ್ಮ ಮೋದಿ ದೇವರ ಹೆಸರಿನಲ್ಲಿ : ಪ್ರತಾಪ್ ಸಿಂಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!