• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ, ಜೆಡಿಎಸ್ ಗ್ಯಾಕೆ ಹೊಟ್ಟೆಯುರಿ:ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನೆ??

ಪ್ರತಿಧ್ವನಿ by ಪ್ರತಿಧ್ವನಿ
December 5, 2024
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

“ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ADVERTISEMENT

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

Pradeep Eshwar: ಪ್ರದೀಪ್‌ ಈಶ್ವರ್‌ ಮಾತಿಗೆ ಹಾಸನ ಜನರು ಫುಲ್‌ ಫಿದಾ..! #siddaramaiah #dkshivakumar #hassan

“ನಮ್ಮ ಪಕ್ಷ ಹಾಗೂ ಅನೇಕ ಸ್ವಾಭಿಮಾನಿ ಸಂಘಟನೆಗಳು ಸೇರಿ ಮಾಡುತ್ತಿರುವ ಕಾರ್ಯಕ್ರಮ. ಮುಂದೆ ಬೇರೆ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಅನೇಕ ಸಂಘಟನೆಗಳು ಮುಂದೆ ಬಂದಿವೆ. ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ” ಎಂದು ತಿಳಿಸಿದರು.

ಮುಖ್ಯಮಂತ್ರಿ ಮಾತಿಗೆ ನನ್ನ ಸಹಮತ:

ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ ಅವರ ಅಸಮಾಧಾನದ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಿಮ್ಮ ಮುಂದೆ ಏನೂ ಮಾತನಾಡಿಲ್ಲ. ಪರಮೇಶ್ವರ ಹಾಗೂ ಇತರರ ಜತೆ ಮಾತನಾಡಿಲ್ಲ. ನಾನು ವಾಹಿನಿಯಂದರಲ್ಲಿ ನನ್ನದೇ ಆದ ವಿಚಾರ ಪ್ರಸ್ತಾಪ ಮಾಡಿದ್ದೆ. ನಾವು ಏನು ಮಾತನಾಡಿಕೊಂಡಿದ್ದೇವೆ ಎಂದು ನಿಮ್ಮ ಮುಂದೆ ಹೇಳಲು ಸಾಧ್ಯವೇ? ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದು, ನಾನು ಚರ್ಚೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದೇನೆ.ಮುಖ್ಯಮಂತ್ರಿಗಳ ಮಾತನ್ನು ನಾನು ಒಪ್ಪುತ್ತೇನೆ.ಸದ್ಯಕ್ಕೆ ಅಧಿಕಾರ ಹಸ್ತಾಂತರದ ಪ್ರಸ್ತಾಪವಿಲ್ಲ.ಯಾವುದೇ ಸಮಸ್ಯೆ ಇಲ್ಲದೆ ನಮ್ಮ ಸರಕಾರದ ಅಧಿಕಾರ ಅವಧಿ ಪೂರ್ಣಗೊಳಿಸುತ್ತೇವೆ” ಎಂದರು.

ನಿಮ್ಮ ಹಾಗೂ ಪರಮೇಶ್ವರ ಅವರ ನಡುವೆ ಭಿನ್ನಾಭಿಪ್ರಾಯಗಳಿವೆಯೇ ಎಂದು ಕೇಳಿದಾಗ, “ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯವಿಲ್ಲ. ರಾಜಕೀಯದಲ್ಲಿ ನನಗೆ ಯಾರೂ ವೈರಿಗಳಲ್ಲ. ಎಲ್ಲರೂ ನನ್ನ ಸ್ನೇಹಿತರೇ.ಪಕ್ಷದಲ್ಲಿ ನಾವು ಜತೆಗೂಡಿ ಕೆಲಸ ಮಾಡಿದ್ದು, ಮುಂದೆಯೂ ಜತೆಯಲ್ಲೇ ಸಾಗುತ್ತೇವೆ.ಜತೆಗೂಡಿ ಯಶಸ್ಸು ಕಾಣುತ್ತೇವೆ” ಎಂದು ಹೇಳಿದರು.

Tags: BJPCM Siddaramaiah‌Congress PartyDCM DK Shivakumarhd kumarswamyJDS will be upset:ಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ: 20 ತಿಂಗಳಲ್ಲಿ ₹438 ಕೋಟಿ ಟೋಲ್ ಸಂಗ್ರಹ

Next Post

ಮಹಾರಾಷ್ಟ್ರದ ನೂತನ `CM’ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

ಮಹಾರಾಷ್ಟ್ರದ ನೂತನ `CM' ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada