• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, June 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು

ಪ್ರತಿಧ್ವನಿ by ಪ್ರತಿಧ್ವನಿ
June 8, 2026
in ಕರ್ನಾಟಕ
0
“ಮತ್ತೊಬ್ಬ ಡಿಕೆ ಶಿವಕುಮಾರ್ ಸೃಷ್ಟಿಸಲು ಬಿಜೆಪಿ-ಜೆಡಿಎಸ್‌ಗೆ ಸಾಧ್ಯವಿಲ್ಲ”; ಕನಕಪುರದಲ್ಲಿ ಸಿಎಂ ಸವಾಲು
Share on WhatsAppShare on FacebookShare on Telegram

ಕನಕಪುರ: “ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಮತ್ತೊಬ್ಬ ಡಿ.ಕೆ. ಶಿವಕುಮಾರ್ ಅವರನ್ನು ಹುಟ್ಟುಹಾಕಲು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಸಾಧ್ಯವಿಲ್ಲ. ಈ ಸತ್ಯವನ್ನು ಆ ಪಕ್ಷಗಳ ಕಾರ್ಯಕರ್ತರು ಅರ್ಥಮಾಡಿಕೊಳ್ಳಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ತವರು ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರಿಗೆ ಕೃತಜ್ಞತೆ ಸಲ್ಲಿಸಿದರು.

ADVERTISEMENT
CM Dk Shivakumar ಸಿಎಂ ಡಿ ಕೆ ಶಿವಕುಮಾರ್ ಅವರು ಚಾಮುಂಡೇಶ್ವರಿ ದೇವಿಗೆ ಪೂಜೆ. #pratidhvani #temple #politics

ಈ ವೇಳೆ ಮಾತನಾಡಿದ ಅವರು, “ನನ್ನ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಪಿಜಿಆರ್ ಸಿಂಧ್ಯಾ, ವಿಶ್ವನಾಥ್, ನಾರಾಯಣ ಗೌಡ, ಯು.ಕೆ. ಸ್ವಾಮಿ ಸೇರಿದಂತೆ ಹಲವರು ಇಂದು ನನ್ನೊಂದಿಗೆ ಕೈಜೋಡಿಸಿದ್ದಾರೆ. ಅವರು ಮೂರ್ಖರಲ್ಲ. ಕ್ಷೇತ್ರದ ಅಭಿವೃದ್ಧಿ ಮತ್ತು ಜನರ ಹಿತದೃಷ್ಟಿಯಿಂದ ನನ್ನ ಜೊತೆ ನಿಂತಿದ್ದಾರೆ” ಎಂದು ಹೇಳಿದರು.

Kiccha Sudeep: ಕನ್ನಡದಲ್ಲಿ ನೆಪೋಟೀಸಮ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ! #pratidhvani

ಕ್ಷೇತ್ರದ ಜನರು ಹಾಗೂ ವಿವಿಧ ಪಕ್ಷಗಳ ಮುಖಂಡರಿಗೆ ಒಗ್ಗಟ್ಟಿನ ಸಂದೇಶ ನೀಡಿದ ಸಿಎಂ, “ವೈಷಮ್ಯ, ಭಿನ್ನಾಭಿಪ್ರಾಯಗಳನ್ನು ಮರೆತು ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಜನರ ಹಿತವೇ ನಮ್ಮ ಗುರಿಯಾಗಬೇಕು” ಎಂದು ಕರೆ ನೀಡಿದರು.”ಮಾನವ ಜೀವನ ಶಾಶ್ವತವಲ್ಲ. ಆದರೆ ನಾವು ಮಾಡಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಸಾಧನೆಗಳು ಶಾಶ್ವತವಾಗಿ ಉಳಿಯುತ್ತವೆ. ನಾನು ಕೇವಲ ಎರಡು ವರ್ಷ ಮಾತ್ರ ಮುಖ್ಯಮಂತ್ರಿ ಆಗಿರಬೇಕೇ? ಜನರ ಆಶೀರ್ವಾದದಿಂದ 2028ರಲ್ಲೂ ಮತ್ತೆ ಗೆಲ್ಲಬೇಕು. ಅದಕ್ಕಾಗಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಉತ್ತಮ ಆಡಳಿತದ ಮೂಲಕ ಜನರ ವಿಶ್ವಾಸ ಉಳಿಸೋಣ” ಎಂದು ಹೇಳಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #2028Election#bjp#CMDKShivakumar#congress#dkshivakumar#jds#kanakapura#KanakapuraNews#KarnatakaPolitics#KarnatakaUpdates#leadership#PoliticalChallenge#politicalnews#PoliticalUpdate#trendingnewsbreakingnewscongressgovernmentDKSkarnatakacmkarnatakanews
Previous Post

“2028ರಲ್ಲೂ ಜನಸೇವೆ ಮಾಡುವ ಅವಕಾಶ ನೀಡಿ”; ಕನಕಪುರ ಜನರ ಮುಂದೆ ಸಿಎಂ ಡಿಕೆ ಶಿವಕುಮಾರ್ ಮನವಿ

Next Post

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

Related Posts

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಹೈಕೋರ್ಟ್‌ ರಿಲೀಫ್!
ಕರ್ನಾಟಕ

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಹೈಕೋರ್ಟ್‌ ರಿಲೀಫ್!

by ಪ್ರತಿಧ್ವನಿ
June 9, 2026
0

ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಜಾಮೀನು ಮಂಜೂರು ಮಾಡುವ ವೇಳೆ ವಿಧಿಸಲಾಗಿದ್ದ, ನ್ಯಾಯಾಲಯದ ಅನುಮತಿಯಿಲ್ಲದೆ...

Read moreDetails
ಇರಾನ್‌ನಲ್ಲಿ ಯುದ್ಧ ಭೀತಿ ತೀವ್ರ: ಭಾರತೀಯರಿಗೆ ತಕ್ಷಣ ದೇಶ ತೊರೆಯಲು ರಾಯಭಾರ ಕಚೇರಿ ಸೂಚನೆ

ದೇವೇಗೌಡ, ಸುಮಲತಾ ಅವರಿಗೆ ರಾಜ್ಯಸಭೆ ಟಿಕೆಟ್ ಸಿಗದ ವಿಚಾರ: ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸ್ಪಷ್ಟನೆ

June 8, 2026
ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

ಸಿಎಂ ಡಿಕೆ ಶಿವಕುಮಾರ್ ನಾಯಕತ್ವವನ್ನು ಕಾಂಗ್ರೆಸ್‌ನಲ್ಲಿ ಸಂಪೂರ್ಣ ಒಪ್ಪಿಕೊಂಡಿಲ್ಲ: ಬಸವರಾಜ ಬೊಮ್ಮಾಯಿ

June 8, 2026
ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

ID ಇಲ್ಲದಿದ್ರೆ ಬಾರ್‌-ಕ್ಲಬ್‌ಗೆ ನೋ ಎಂಟ್ರಿ: ಏನಿದು ಸರ್ಕಾರದ ಹೊಸ ರೂಲ್ಸ್‌..?

June 8, 2026
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

June 8, 2026
Next Post
ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

ನಾಸಾದಿಂದ ಮಹತ್ವದ ಎಚ್ಚರಿಕೆ:ಭೂಮಿಗೆ ಅಪ್ಪಳಿಸಲಿದೆ ಸೌರ ಬಿರುಗಾಳಿ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada