• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ – ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

Chetan by Chetan
March 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ – ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಇಂದಿನಿಂದ ಬಜೆಟ್ ಅಧಿವೇಶನ (Budget session) ಆರಂಭವಾಗ್ತಿದೆ. ಮಾರ್ಚ್ 12ರವರೆಗೆ ಅಧಿವೇಶನ ನಡೆಯಲಿದ್ದು ಮಾರ್ಚ್ 7ರಂದು 16ನೇ ಬಜೆಟ್‌ ಮಂಡಣೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ (Cm siddaramaiah) ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ.

ADVERTISEMENT

ರಾಜ್ಯದ ಆರ್ಥಿಕ ಇತಿಮಿತಿಗಳಲ್ಲಿ ರಾಜ್ಯ ಸರ್ಕಾರ ಯಾವ ರೀತಿಯ ಬಜೆಟ್ ಮಂಡಣೆ ಮಾಡಲಿದೆ ಅನ್ನೋ ಕುತೂಹಲ ಮೂಡಿದೆ. ಸರ್ಕಾರದ ಜೊತೆ ಶೀತಲ ಸಮರದ ನಡುವೆ ರಾಜ್ಯದ ಚಿತ್ತ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡುವ ಭಾಷಣದತ್ತ ನೆಟ್ಟಿದೆ.

ಇನ್ನೊಂದೆಡೆ ಜಂಟಿ ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ದೋಸ್ತಿ ನಾಯಕರು ಜಂಟಿ ಸಮರ ನಡೆಸಲು ಮುಂದಾಗಿದ್ದಾರೆ. ರಾಜ್ಯಪಾಲರಿಗೆ ಸರ್ಕಾರದಿಂದ ಅವಮಾನ ಮಾಡಿದ್ದಾರೆ ಅನ್ನೋ ವಿಚಾರವನ್ನ ಹಾಗೂ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಜಟಾಪಟಿ, ಬಿಬಿಎಂಪಿ ಎಲೆಕ್ಷನ್ ದೃಷ್ಟಿಯಿಂದ ಬೆಂಗಳೂರಿನ ಸಮಸ್ಯೆಗಳನ್ನ ಮುಖ್ಯ ಅಸ್ತ್ರವಾಗಿಸಿಕೊಳ್ಳಲು ದೋಸ್ತಿ ನಾಯಕರು ಶಾಸಕರ ಭವನದಿಂದ ವಿಧಾನಸೌಧದವರೆಗೂ ಪಾದಯಾತ್ರೆ ನಡೆಸಲು ಮುಂದಾಗಿದ್ದಾರೆ.

Tags: ಬಜೆಟ್ ಜಂಟಿ ಅಧಿವೇಶನಬಿಜೆಪಿ ಜೆಡಿಎಸ್ ಪ್ರೊಟೆಸ್ಟ್ವಿಧಾನಸೌಧಶಾಸಕರ ಭವನ
Previous Post

ಇಂದಿನಿಂದ ರಾಜ್ಯ ಬಜೆಟ್​​ ಅಧಿವೇಶನ.. ವಿಪಕ್ಷಗಳ ಅಸ್ತ್ರ.. ಸರ್ಕಾರದ ಪ್ರತ್ಯಾಸ್ತ್ರ ಏನು..?

Next Post

ದಲಿತ-ಆದಿವಾಸಿಗಳ ಮೀಸಲು(SCSP-TSP) ಅನುದಾನ ದುರ್ಬಳಕೆ – ಸರ್ಕಾರದ ವಿರುದ್ಧ ಅಹಿಂಸಾ ಚೇತನ್ ಆಕ್ರೋಶ ! 

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ದಲಿತ-ಆದಿವಾಸಿಗಳ ಮೀಸಲು(SCSP-TSP) ಅನುದಾನ ದುರ್ಬಳಕೆ – ಸರ್ಕಾರದ ವಿರುದ್ಧ ಅಹಿಂಸಾ ಚೇತನ್ ಆಕ್ರೋಶ ! 

ದಲಿತ-ಆದಿವಾಸಿಗಳ ಮೀಸಲು(SCSP-TSP) ಅನುದಾನ ದುರ್ಬಳಕೆ - ಸರ್ಕಾರದ ವಿರುದ್ಧ ಅಹಿಂಸಾ ಚೇತನ್ ಆಕ್ರೋಶ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!