• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಂದೆಯನ್ನು ಹತ್ಯೆಗೈದು ದಲಿತ ಬಾಲಕಿ ಮೇಲೆ ಅತ್ಯಾಚಾರ: ಬಿಜೆಪಿ ನಾಯಕನೇ ಆರೋಪಿ!

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story
0
ತಂದೆಯನ್ನು ಹತ್ಯೆಗೈದು ದಲಿತ ಬಾಲಕಿ ಮೇಲೆ ಅತ್ಯಾಚಾರ: ಬಿಜೆಪಿ ನಾಯಕನೇ ಆರೋಪಿ!
Share on WhatsAppShare on FacebookShare on Telegram

ದಲಿತರ ಮೇಲಿನ ದಾಳಿಗಳಿಗೆ ಕುಖ್ಯಾತಿ ಪಡೆದಿರುವ ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಬತ್ಸ ಕೃತ್ಯ ವರದಿಯಾಗಿದೆ. ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯಲ್ಲಿ 17 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ತಡೆಯಲು ಬಂದ ಆಕೆಯ ತಂದೆಯನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕನ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ಬಿಜೆಪಿಯ ಜಿಲ್ಲಾ ಅಲ್ಪಸಂಖ್ಯಾತ ಘಟಕದ ನಾಯಕ ಮಾಸೂಮ್ ರಾಝಾ ರಾಹಿ ಆರೋಪಿ.

ಆಗಸ್ಟ್ 28 ರಂದು ಆಡಳಿತಾರೂಢ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಮುಖ್ಯಸ್ಥ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಅತ್ಯಾಚಾರವನ್ನು ತಡೆಯಲು ಮಧ್ಯಪ್ರವೇಶಿಸಿದ ತನ್ನ ತಂದೆಯನ್ನು ಆರೋಪಿ ಥಳಿಸಿ ಕೊಂದಿದ್ದಾನೆ ಎಂದು ಬಾಲಕಿ ಆರೋಪಿಸಿದ್ದಾಳೆ.

ಸಂತ್ರಸ್ತ ಬಾಲಕಿ ತನ್ನ ತಂದೆ, ಮೂವರು ಸಹೋದರಿಯರು ಮತ್ತು ಕಿರಿಯ ಸಹೋದರನೊಂದಿಗೆ ಆರೋಪಿ ಒಡೆತನದ ಮನೆಯಲ್ಲಿ ಬಾಡಿಗೆಗೆ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಅತ್ಯಾಚಾರದ ಆರೋಪ ಸೇರಿದಂತೆ, ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 354, 452, 323, 504, 506   ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಾತ್ರವಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಮತ್ತು ಪೋಕ್ಸೋ ಕಾಯ್ದೆಯನ್ನೂ ಸೇರಿಸಲಾಗಿದೆ ಎಂದು ಸದರ್ ಕೊತ್ವಾಲಿ ಪೊಲೀಸ್ ಠಾಣೆಯ ಸರ್ಕಲ್ ಅಧಿಕಾರಿ ಅಜಯ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಘಟನೆಯ ಕುರಿತು ಬಿಜೆಪಿಯ ಜಿಲ್ಲಾ ಸಂಚಾಲಕ ಸಂಜಯ್ ಪಾಂಡೆ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ಪಕ್ಷದ ಹಿರಿಯ ನಾಯಕತ್ವಕ್ಕೆ ತಿಳಿಸಲಾಗಿದೆ, ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Tags: BJPDalitfatherGirlleademurderrapeUttar Pradesh
Previous Post

ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರ ಯತ್ನ

Next Post

ನನ್ನ ಧರ್ಮ ಸಂವಿಧಾನ ಮಾತ್ರ: ಪ್ರಿಯಾಂಕ್‌ ಖರ್ಗೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
Next Post
ಪ್ರಿಯಾಂಕ್‌ ಖರ್ಗೆ

ನನ್ನ ಧರ್ಮ ಸಂವಿಧಾನ ಮಾತ್ರ: ಪ್ರಿಯಾಂಕ್‌ ಖರ್ಗೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada