ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಬೆಳಗಾವಿಯ ಗ್ರಾಮಾಂತರ ಕ್ಷೇತ್ರದ  ಮಾಜಿ ಶಾಸಕ ಬೆಳಗಾವಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್‌ ಪಾಟೀಲ್‌ ಕಾಂಗ್ರಸ್‌ ನಾಯಕಿ, ಶಾಸಕಿ ಲಕ್ಷೀ ಹೆಬ್ಬಾಳ್ಕರ್‌ ಕುರಿತು ನೀಡಿರುವ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇಂದು ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಕಚೇರಿ ಮುಂಭಾಗ ಪ್ರತಿಕೃತಿ ದಹಿಸಿ  ಪ್ರತಿಭಟಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ. ADVERTISEMENT ಬಿಜೆಪಿ ನಾಯಕರಿಗೆ ಪ್ರತಿನಿತ್ಯ ಈಗ ರಾತ್ರಿ ಸಂಸ್ಕೃತಿ ನೆನಪಾಗುತ್ತಿದೆ ಏಕೆಂದರೆ ಬಿಜೆಪಿಯಲ್ಲಿ ಯಾವ ರೀತಿ ಕಾಮುಕರು ಇದ್ದಾರೆ ಎಂಬುದು ರಾಜ್ಯ ಹಾಗೂ  ರಾಷ್ಟ್ರಮಟ್ಟದಲ್ಲೂ ಈಗ ಬಹಿರಂಗವಾಗಿದೆ ಎಂದು ಕಿಡಿಕಾರಿದ್ದಾರೆ. … Continue reading ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ: ಸಂಜಯ್‌ ಪಾಟೀಲ್‌ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ