• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ಎರಡು ಕ್ಷೇತ್ರಗಳಲ್ಲಿ ಗೆಲುವು ಕಂಡಿದ್ದ ಅಧಿಕಾರಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ..

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story, ಇದೀಗ, ದೇಶ, ರಾಜಕೀಯ
0
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?
Share on WhatsAppShare on FacebookShare on Telegram

ಬೆಂಗಳೂರು : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (Trinmool Congress) ನಾಯಕಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭಬಾನಿಪುರ ಕ್ಷೇತ್ರದ ಶಾಸಕರಾಗಿ ಮುಂದುವರೆಯುವುದಾಗಿ ಘೋಷಿಸಿದ್ದಾರೆ. ಈ ಮೂಲಕ ತಾವು ಗೆಲುವು ಕಂಡಿದ್ದ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ADVERTISEMENT
Girish Linganna On PM Modi’s call to global challenges : ಮೋದಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು..

ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಎರಡೂ ಕಡೆ ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ಅವರು ಈಗ ಒಂದು ಕಡೆ ರಾಜೀನಾಮೆ ನೀಡಿದ್ದು, ಭವಾನಿಪುರವನ್ನು ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಇಂದು ಮೊದಲ ದಿನ ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಆಗಮಿಸಿದ್ದ ಸುವೇಂದು ಅಧಿಕಾರಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಬಳಿಕ ಸದನದ ಪ್ರವೇಶದ್ವಾರದಲ್ಲಿ ಮಂಡಿಯೂರಿ ನಮಸ್ಕರಿಸಿ, ಒಳಗೆ ಪ್ರವೇಶಿಸಿ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿಸಿಕೊಂಡರು.

ಮಹಾಜನ್ ವರದಿ ಅಂತಿಮಕ್ಕೆ ಪಟ್ಟು.. #pratidhvani

ಜನರಿಗೆ ನೀಡಿರುವ ಭರವಸೆ ಈಡೇರಿಸುವೆ..

ಉಪಚುನಾವಣೆಯಲ್ಲಿ ನಂದಿಗ್ರಾಮದಿಂದ ಬೇರೆಯವರು ಶಾಸಕರಾಗಿ ಆಯ್ಕೆಯಾಗುತ್ತಾರೆ. ಆದರೆ ಅಲ್ಲಿನ ಜನರ ಜೊತೆ ನಾನು ಇರುತ್ತೇನೆ. ನಂದಿಗ್ರಾಮದ ಜನರಿಗೆ ನಾನು ನೀಡಿದ ಎಲ್ಲಾ ಅಭಿವೃದ್ಧಿಯ ಭರವಸೆಗಳನ್ನು ಈಡೇರಿಸುತ್ತೇನೆ ಎಂದು ಅಧಿಕಾರಿ ಅಭಯ ನೀಡಿದ್ದಾರೆ.
Tags: Amit ShahBhavanipur ConstituencyBJP GovernmentChief Minister Of West BengalMamata BanerjeeNandigram ConstituencyNDA AllinacePM ModiPratidhvaniSuvendu AdhikariTMCWest Bengal Assembly ElectionWest Bengal CM
Previous Post

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

Next Post

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

ಮಿತ್ರ ಪಕ್ಷಗಳ ಟೀಕೆಗೆ ಮಣಿದ ಸಿಎಂ ವಿಜಯ್ : ವಿಶೇಷಾಧಿಕಾರಿ ನೇಮಕ ವಾಪಸ್‌

May 13, 2026
Next Post
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ "ಕೈ" ಸಚಿವ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!