• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೇಸರಿ ಕಲಿಗಳನ್ನು ಕಾಂಗ್ರೆಸ್‌ಗೆ ಸೆಳೆದ ಪವರ್‌ ಮಿನಿಸ್ಟರ್‌‌ ಕೆ.ಜೆ ಜಾರ್ಜ್‌

Krishna Mani by Krishna Mani
April 14, 2024
in ರಾಜಕೀಯ
0
ಕೇಸರಿ ಕಲಿಗಳನ್ನು ಕಾಂಗ್ರೆಸ್‌ಗೆ ಸೆಳೆದ ಪವರ್‌ ಮಿನಿಸ್ಟರ್‌‌ ಕೆ.ಜೆ ಜಾರ್ಜ್‌
Share on WhatsAppShare on FacebookShare on Telegram

ಬೆಂಗಳೂರಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲ್ಲೇ ಬೇಕು ಅನ್ನೋ ಹಠಕ್ಕೆ ಬಿದ್ದಿರುವ ಕಾಂಗ್ರೆಸ್‌ (Congress), ಭಾರೀ ಕಸರತ್ತು ನಡೆಸುತ್ತಿದೆ. ಅದರಲ್ಲೂ ಬೆಂಗಳೂರು ಸೆಂಟ್ರಲ್‌ (Bangalore Central) ಲೋಕಸಭಾ ಕ್ಷೇತ್ರದಲ್ಲಿ ಮೊನ್ನೆ ಮೊನ್ನೆ ಜೆಡಿಎಸ್‌ (JDS) ನಾಯಕರು ಹಾಗು ಕಾರ್ಯಕರ್ತರನ್ನು ಸೆಳೆದಿದ್ದ ಸಚಿವ (Minister) ಕೆ.ಜೆ ಜಾರ್ಜ್‌ (K.J George) ಇದೀಗ ಕೇಸರಿ ಕೋಟೆಗೆ ಲಗ್ಗೆ ಹಾಕಿದ್ದಾರೆ.

ADVERTISEMENT

ಬಿಜೆಪಿಯ ನೂರಾರು ಯುವ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಸರ್ವಜ್ಞ ನಗರ () ಕ್ಷೇತ್ರದಲ್ಲಿ ಬಿಜೆಪಿಗೆ ದೊಡ್ಡ ಹೊಡೆತ ಬಿದ್ದಿದ್ದು, ಬಿಜೆಪಿ ಹಲವು ಪ್ರಮುಖ ನಾಯಕರು ಭಾರತೀಯ ಜನತಾ ಪಾರ್ಟಿ ತೊರೆದು ಕೆ.ಜಾರ್ಜ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ (BJP) ಯುವ ಮೋರ್ಚಾ ಅಧ್ಯಕ್ಷ ನವೀನ್, ಹಾಗೂ ಇತರ ಮುಖಂಡರು ನೂರಾರು ಬಿಜೆಪಿ ಕಾರ್ಯಕರ್ತರು ಜೊತೆಗೆ ಇಂಧನ ಸಚಿವರ ನಾಯಕತ್ವದಲ್ಲಿ ಕೆಲಸ ಮಾಡುವ ಉದ್ದೇಶದಿಂದ ಕಾಂಗ್ರೆಸ್‌ ಸೇರಿದ್ದಾರೆ. ಕೆ.ಜೆ ಜಾರ್ಜ್ ಮತ್ತು ಖಾತರಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ರಾಣಾ ಜಾರ್ಜ್ ಅವರು ಕಾಂಗ್ರೆಸ್‌ ಪಕ್ಷದ ಶಾಲು ಹಾಕಿ ನಾಯಕರು, ಕಾರ್ಯಕರ್ತರನ್ನು ಸ್ವಾಗತ ಮಾಡಿಕೊಂಡ್ರು. ಸರ್ವಜ್ಞನಗರ (sarvagnanagar) ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತಷ್ಟು ಬಲಿಷ್ಠ ಆಗುತ್ತಿದೆ.

Tags: BJPcongressK.J GeorgeKaryakarthasleadershipRana GeorgeSarvajna Nagar
Previous Post

ಕೇಸರಿ ಕಲಿಗಳನ್ನು ಕಾಂಗ್ರೆಸ್‌ಗೆ ಸೆಳೆದ ಪವರ್‌ ಮಿನಿಸ್ಟರ್‌‌ ಕೆ.ಜೆ ಜಾರ್ಜ್‌

Next Post

ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

April 16, 2026
Next Post
ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?

ಸ್ಯಾಂಡಲ್ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸೂಸೈಡ್..! ಹಣಕಾಸಿನ ಸಮಸ್ಯೆಯೇ ಕಂಟಕವಾಯ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!