• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಶಿವಮೊಗ್ಗದಲ್ಲಿ ಮತ್ತೊಂದು ವಿವಾದ ಹುಟ್ಟುಹಾಕಿದ ಬಿಜೆಪಿ‌ ನಾಯಕರು: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕೆ.ಎಸ್‌.ಈಶ್ವರಪ್ಪ..!

Any Mind by Any Mind
April 27, 2023
in ರಾಜಕೀಯ
0
ಶಿವಮೊಗ್ಗದಲ್ಲಿ ಮತ್ತೊಂದು ವಿವಾದ ಹುಟ್ಟುಹಾಕಿದ ಬಿಜೆಪಿ‌ ನಾಯಕರು: ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಕೆ.ಎಸ್‌.ಈಶ್ವರಪ್ಪ..!
Share on WhatsAppShare on FacebookShare on Telegram

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿರುವ ಬೆನ್ನಲ್ಲೇ, ಶಿವಮೊಗ್ಗದಲ್ಲಿ ಬಿಜೆಪಿ ನಾಯಕರು ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ. ಹೌದು.. ಶಿವಮೊಗ್ಗದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಸಮಾಜದ ಸಮಾವೇಶದಲ್ಲಿ ಆಯೋಜಕರು ತಮಿಳು ನಾಡಗೀತೆ ಪ್ಲೇ ಮಾಡಿದ್ದಾರೆ. ಸಮಾವೇಶ ಆರಂಭಕ್ಕೂ ಮುನ್ನ ಸಂಘಟಕರು ತಮಿಳು ನಾಡಗೀತೆ ಆಡಿಯೋ ಪ್ಲೇ  ಮಾಡಿದ್ದಾರೆ. ಈ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ತಮಿಳು ನಾಡಗೀತೆಗೆ ಎದ್ದುನಿಂತು ಗೌರವ ಸೂಚಿಸಿದ್ದಾರೆ. ವಿಧಾನಸಭಾ ಚುನಾವಣಾ ಕರ್ನಾಟಕ ಸಹ ಪ್ರಭಾರಿ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿದ್ದ ಸಮಾವೇಶದಲ್ಲಿ ಈ ಘಟನೆ ನಡೆದಿದೆ.

ADVERTISEMENT

ಕೆಲಕಾಲ ನಾಡಗೀತೆ ಪ್ಲೇ ಆಗುತ್ತಿದ್ದಂತೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚೆತ್ತುಕೊಂಡಿದ್ದು, ಕೂಡಲೇ ಡಯಾಸ್ ಬಳಿ ತೆರಳಿ ತಮಿಳು ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚನೆ ನೀಡಿದ್ರು. ಬಳಿಕ ಕನ್ನಡ ನಾಡಗೀತೆ ಹಾಕಿಸಿ ಈಶ್ವರಪ್ಪ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ್ರು.  ಸಮಾವೇಶದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಎಸ್.ಎನ್.ಚನ್ನಬಸಪ್ಪ‌ ಭಾಗಿಯಾಗಿದ್ದರು

Tags: #bjp#election2023#karnataka#karnatakaassemblyelection#kseshwarappa#pratidhvani#pratidhvaninews#shivamoggapratidhvanidigital
Previous Post

ʻಜಗದೀಶ್‌ ಶೆಟ್ಟರ್‌ 100% ಗೆಲ್ತಾರೆ: ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತೆʼ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ..!

Next Post

‘ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ, ಬಿಜೆಪಿಯೋ? : ಸಿದ್ದರಾಮಯ್ಯ ಪ್ರಶ್ನೆ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

by ಪ್ರತಿಧ್ವನಿ
April 21, 2026
0

ವಿಶೇಷ ಲೇಖನ : ನಾ. ದಿವಾಕರ್‌.. (ಡಾ ಬಾಬು ಜಗಜೀವನ್ರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ...

Read moreDetails
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
‘ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ, ಬಿಜೆಪಿಯೋ? : ಸಿದ್ದರಾಮಯ್ಯ ಪ್ರಶ್ನೆ

‘ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ, ಬಿಜೆಪಿಯೋ? : ಸಿದ್ದರಾಮಯ್ಯ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!