• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫ್ರೀಡಂ ಪಾರ್ಕ್ ನಲ್ಲೇ ನಿದ್ರೆಗೆ ಜಾರಿದ ಬಿಜೆಪಿ ಲೀಡರ್ಸ್..! ಇಂದು ಸಿಎಂ ನಿವಾಸ ಮುತ್ತಿಗೆಗೆ ಪ್ಲಾನ್ ! 

Chetan by Chetan
April 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಫ್ರೀಡಂ ಪಾರ್ಕ್ ನಲ್ಲೇ ನಿದ್ರೆಗೆ ಜಾರಿದ ಬಿಜೆಪಿ ಲೀಡರ್ಸ್..! ಇಂದು ಸಿಎಂ ನಿವಾಸ ಮುತ್ತಿಗೆಗೆ ಪ್ಲಾನ್ ! 
Share on WhatsAppShare on FacebookShare on Telegram

ರಾಜ್ಯದಲ್ಲಿ ಬೆಲೆ ಏರಿಕೆ (Price hike) ಖಂಡಿಸಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು (Bjp leaders) ಅಹೋರಾತ್ರಿ ಧರಣಿಗೆ ಮುಂಗಾಗಿದ್ದು, ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ. 

ADVERTISEMENT

ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧಾರ ಮಾಡಿದ್ದು ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲಿರುವ ಬಿಜೆಪಿ ಪ್ಲಾನ್ ಮಾಡಿ. ಹೀಗಾಗಿ ಇಂದು ಸಿಎಂ(Cm siddaramaiah) ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ಬಿಜೆಪಿ ನಿರ್ಧಾರ ಮಾಡಿದೆ.

ಫ್ರೀಡಂ ಪಾರ್ಕ್ (Freedom park) ಸಮೀಪದ ಶೇಷಾದ್ರಿ ರಸ್ತೆ ತಡೆ ನಡೆಸುವ ಮೂಲಕ‌ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ನಾಯಕರು ಸಿದ್ಧವಾಗಿದ್ದು,ನೂರಾರು ಕಾರ್ಯಕರ್ತರೊಂದಿಗೆ ರಸ್ತೆಗಿಳಿದು ಸಿಎಂ ಮನೆ ಕಡೆ ತೆರಳಲು ಪ್ಲ್ಯಾನ್ ಮಾಡಿದ್ದಾರೆ. 

ಇನ್ನು ನಿನ್ನೆ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ನಡೆಸಿದ್ದು,ಎಲ್ಲಿವರೆಗೂ ಹೋರಾಟ.. ಸರ್ಕಾರ ಬೆಲೆ ಏರಿಕೆ ವಾಪಸ್ ಪಡೆಯೋವರೆಗೂ ಹೋರಾಟ ಅಂತ ಗುಟುರು ಹಾಕಿದ್ದಾರೆ.ನಿನ್ನೆ ಬೆಳಗ್ಗೆಯಿಂದಲೂ ಬೆಲೆ ಏರಿಕೆ ಖಂಡಿಸಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಿದ ಬಿಜೆಪಿ ನಾಯಕರು ರಾತ್ರಿಯಾಗುತ್ತಿದ್ದಂತೆ ಹಾಸಿಗೆಗೆ ಒರಗಿ ರೆಸ್ಟ್ ಮೂಡ್ ಗೆ ಜಾರಿದ್ರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಎಂಎಲ್‌ಸಿ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಶ್ರೀರಾಮುಲು ಸೇರಿ ಹಲವು ಬಿಜೆಪಿ ನಾಯಕರು ಫ್ರೀಡಂ ಪಾರ್ಕ್‌ನಲ್ಲೇ ನಿದ್ದೆಗೆ ಜಾರಿದ್ರು.ಬಿಜೆಪಿ ನಾಯಕರಿಗೆ ಮಲಗಲು ಬೆಡ್ ಶೀಟ್, ಹಾಸಿಗೆ,ದಿಂಬಿನ ವ್ಯವಸ್ಥೆ ಮಾಡಲಾಗಿತ್ತು.

Tags: ಆಹೋರಾತ್ರಿ ಧರಣಿಫ್ರೀಡಂ ಪಾರ್ಕ್ಬಿ ಎಸ್ ಯಡಿಯೂರಪ್ಪಬಿ ವೈ ವಿಜಯೇಂದ್ರಬಿಜೆಪಿ
Previous Post

ಸೃಜನಶೀಲ ಸಮಾಜವೂ ಸಾರ್ವಜನಿಕ ಪ್ರಜ್ಞೆಯೂ

Next Post

OLA..Uber..Rapido ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ..! 6 ವಾರದಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲು ಹೈಕೋರ್ಟ್ ಆದೇಶ ! 

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
OLA..Uber..Rapido ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ..! 6 ವಾರದಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲು ಹೈಕೋರ್ಟ್ ಆದೇಶ ! 

OLA..Uber..Rapido ಬೈಕ್ ಟ್ಯಾಕ್ಸಿಗಳಿಗೆ ನಿಷೇಧ ..! 6 ವಾರದಲ್ಲಿ ಬೈಕ್ ಟ್ಯಾಕ್ಸಿಗೆ ಬ್ರೇಕ್ ಹಾಕಲು ಹೈಕೋರ್ಟ್ ಆದೇಶ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!