• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಭಾರತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ʼಪ್ರವಾದಿ ನಿಂದನೆʼ: ಮೋದಿ ವಿರುದ್ಧ ಬಲಪಂಥೀಯರಿಂದಲೇ ಅಭಿಯಾನ

ಫೈಝ್ by ಫೈಝ್
June 8, 2022
in ದೇಶ, ವಿದೇಶ
0
ಭಾರತ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ʼಪ್ರವಾದಿ ನಿಂದನೆʼ: ಮೋದಿ ವಿರುದ್ಧ ಬಲಪಂಥೀಯರಿಂದಲೇ ಅಭಿಯಾನ
Share on WhatsAppShare on FacebookShare on Telegram

ಪ್ರವಾದಿ ಮೊಹಮ್ಮದ್ ವಿರುದ್ಧ ಭಾರತೀಯ ಜನತಾ ಪಕ್ಷದ ವಕ್ತಾರೆ ನೂಪುರ್ ಶರ್ಮಾ ಮತ್ತು ದೆಹಲಿ ಬಿಜೆಪಿ ಮಾಧ್ಯಮ ಮುಖ್ಯಸ್ಥ ನವೀನ್ ಕುಮಾರ್ ಜಿಂದಾಲ್ ಮಾಡಿದ ನಿಂದನೆಗಳನ್ನು ಹಲವಾರು ಗಲ್ಫ್ ರಾಷ್ಟ್ರಗಳು ಖಂಡಿಸಿದ ಬೆನ್ನಲ್ಲೇ, ಸೋಮವಾರ ಜಗತ್ತಿನ ಇನ್ನಿತರ ದೇಶಗಳು ಕೂಡಾ ಪ್ರವಾದಿ ವಿರುದ್ಧದ ನಿಂದನೆಯನ್ನು ಕಟುವಾಗಿ ಪ್ರಶ್ನಿಸಿದೆ.

ADVERTISEMENT

ಪಕ್ಷವು “ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ” ಮತ್ತು “ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವ ಅಥವಾ ಅವಮಾನಿಸುವ ಯಾವುದೇ ಸಿದ್ಧಾಂತವನ್ನು ಬಲವಾಗಿ ವಿರೋಧಿಸುತ್ತದೆ” ಎಂದು ಹೇಳುವ ಮೂಲಕ ಬಿಜೆಪಿಯು ಶರ್ಮಾ ಮತ್ತು ಜಿಂದಾಲ್ ಅವರನ್ನು ಉಚ್ಚಾಟಿಸಿದೆ.

ಯುಎಇಯ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ, “ಬಿಜೆಪಿ ವಕ್ತಾರರ ಹೇಳಿಕೆಗಳನ್ನು ಯುನೈಟೆಡ್ ಅರಬ್ ಎಮಿರೇಟ್ಸ್ ಖಂಡಿಸಿದೆ, ಪ್ರವಾದಿ ಮುಹಮ್ಮದ್ ಅವರ ಅವಮಾನಿಸಿದ್ದರ ವಿರುದ್ಧ ಖಂಡನೆ ಮತ್ತು ತಿರಸ್ಕಾರವನ್ನು ವ್ಯಕ್ತಪಡಿಸುತ್ತದೆ.  ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಅಂತರರಾಷ್ಟ್ರೀಯ ಸಹಕಾರ (MoFAIC) ನೈತಿಕ ಮತ್ತು ಮಾನವೀಯ ಮೌಲ್ಯಗಳು ಮತ್ತು ತತ್ವಗಳಿಗೆ ವಿರುದ್ಧವಾದ ಎಲ್ಲಾ ಅಭ್ಯಾಸಗಳು ಮತ್ತು ನಡವಳಿಕೆಗಳನ್ನು UAE ದೃಢವಾಗಿ ತಿರಸ್ಕರಿಸುತ್ತದೆ ಎಂದು ದೃಢಪಡಿಸಿದೆ.

UAE condemns statements insulting the Prophet in Indiahttps://t.co/sGtQnTNdbA

— MoFA وزارة الخارجية (@mofauae) June 6, 2022

ಇನ್ನು, ಜೋರ್ಡಾನ್ ವಿದೇಶಾಂಗ ಸಚಿವಾಲಯವು ಕೂಡಾ “ಪ್ರವಾದಿ ಮುಹಮ್ಮದ್ ಅವರ ಆಕ್ರಮಣಕಾರಿ ಹೇಳಿಕೆಗಳನ್ನು ಪ್ರಬಲ ಪದಗಳಲ್ಲಿ” ಖಂಡಿಸಿದೆ.

ಒಮನ್‌ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧೀನ ಕಾರ್ಯದರ್ಶಿ ಖಲೀಫಾ ಅಲ್ಹಾರ್ತಿ ಅವರು ಭಾರತೀಯ ರಾಯಭಾರಿಯನ್ನು ಭೇಟಿಯಾಗಿದ್ದು, “ಪ್ರವಾದಿಯವರ ಆಕ್ಷೇಪಾರ್ಹ ಹೇಳಿಕೆಗಳನ್ನು ಓಮನ್ ಸುಲ್ತಾನೇಟ್ ಖಂಡಿಸಿರುವುದಾಗಿ” ತಿಳಿಸಿದ್ದಾರೆ.

“ಇಸ್ಲಾಂ ಧರ್ಮದ ನಿಜವಾದ ಸ್ವರೂಪ ಮತ್ತು ಬೋಧನೆಗಳನ್ನು ವಿರೂಪಗೊಳಿಸುವ ಮತ್ತು ಪವಿತ್ರ ಪ್ರವಾದಿ ಮುಹಮ್ಮದ್ ಅವರನ್ನು ಅವಮಾನಿಸಲು ಪ್ರಯತ್ನಿಸುವ ಎಲ್ಲಾ ಮತ್ತು ಯಾವುದೇ ಕ್ರಮವನ್ನು ಮಾಲ್ಡೀವ್ಸ್ ಸರ್ಕಾರವು ಯಾವುದೇ ನಿರ್ಬಂಧವಿಲ್ಲದೆ ಖಂಡಿಸುತ್ತದೆ” ಎಂದು ಮಾಲ್ಡೀವ್ಸ್‌ನ ವಿದೇಶಾಂಗ ಸಚಿವಾಲಯ ಟ್ವೀಟ್ ಮಾಡಿದೆ.

دانت #وزارة_الخارجية_وشؤون_المغتربين بأشد العبارات التصريحات المسيئة للرسول محمد صلى الله عليه وسلم، والصادرة عن المتحدثة باسم حزب بهاراتيا جاناتا الهندي. pic.twitter.com/aHnmTCahZz

— وزارة الخارجية وشؤون المغتربين الأردنية (@ForeignMinistry) June 6, 2022

ಆ ಸಾಲಿಗೆ ಇಂಡೋನೇಶ್ಯಾ ಕೂಡಾ ಸೇರಿದ್ದು, ಭಾರತೀಯ ರಾಯಭಾರಿಗೆ ಸಮನ್ಸ್‌ ನೀಡಿದೆ.

ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಈ ಕುರಿತ ನಿಲುವನ್ನು ಪ್ರಕಟಿಸಿದ ಇಂಡೋನೇಶ್ಯ, ” ಭಾರತದ ಇಬ್ಬರು ರಾಜಕಾರಣಿಗಳು ಪ್ರವಾದಿ ಮುಹಮ್ಮದ್‌ ರ ಕುರಿತು ನಿಂದನಾತ್ಮಕ ಹೇಳಿಕೆಗಳನ್ನು ನೀಡಿದ್ದನ್ನು ಇಂಡೋನೇಶ್ಯ ಬಲವಾಗಿ ಖಂಡಿಸುತ್ತದೆ. ಈ ಸಂದೇಶವನ್ನು ಜಕಾರ್ತದಲ್ಲಿರುವ ಭಾರತೀಯ ರಾಯಭಾರಿಗೂ ಕಳುಹಿಸಲಾಗಿದೆ” ಎಂದು ಹೇಳಿದೆ.

Indonesia strongly condemns unacceptable derogatory remarks against Prophet Muhammad PBUH by two Indian politicians. This message has been conveyed to Indian Ambassador in Jakarta.

— MoFA Indonesia (@Kemlu_RI) June 6, 2022

“ಮೌಲಾನ ಮೋದಿ, ಶೇಮ್‌ಆನ್‌ ಬಿಜೆಪಿ” ಅಭಿಯಾನ

ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ವಜಾಗೊಳಿಸಿದ ಕುರಿತಂತೆ ಹಿಂದುತ್ವವಾದಿಗಳು ಹಾಗೂ ಬಲಪಂಥೀಯರು ಬಿಜೆಪಿ ಮತ್ತು ಪ್ರಧಾನಿ ಮೋದಿ ವಿರುದ್ಧ ಕಿಡಿ ಕಾರಿದ್ದಾರೆ. #ModiShamesIndia #ShameOnBJP ಮೊದಲಾದ ಹ್ಯಾಷ್‌ಟ್ಯಾಗ್‌ ಗಳು ಟ್ವಿಟರಿನಲ್ಲಿ ಟ್ರೆಂಡ್‌ ಆಗಿದ್ದು, ಪ್ರವಾದಿ ನಿಂದನೆ ಮಾಡಿರುವ ನೂಪುರ್‌ ಶರ್ಮಾಳಿಗೆ ಬೆಂಬಲಿಸಿ ಹಲವಾರು ಬಲಪಂಥೀಯರು ಅಭಿಯಾನ ನಡೆಸಿದ್ದಾರೆ. ವಿದೇಶಿ ರಾಜ್ಯಗಳ ಒತ್ತಡಕ್ಕೆ ಮಣಿದು ನೂಪುರ್‌ ರನ್ನು ಉಚ್ಛಾಟಿಸಿರುವುದು ಬೆಂಬಲಿಗರಿಗೆ ನುಂಗಲಾರದ ತುತ್ತಾಗಿವೆ.

https://twitter.com/mauryajispeaks/status/1533434749980553216

#ShameonModiGovt #ShameOnBJPGOVT #ShameOnBJP

Shrm kro bjp shrm kro https://t.co/UjBGCjOGtB

— Dev_Thakur (@dev_BJP125) June 6, 2022

Protesting over BJP's remarks , Middle East countries grocery stores / super markets remove Indian Products …

BJP should apologise to India for putting the nation to Shame #ShameOnBJP pic.twitter.com/nKRvyzcGV1

— Krishank (@Krishank_BRS) June 6, 2022

Welcome to Islamic state of India where a spineless @BJP4India can't defend #NupurSharma. If relations with Arab and Muslim countries are so crucial then why we are not able to get anything done about Hindus getting persecuted daily in Pakistan and Bangladesh.#ShameOnBJP pic.twitter.com/kAsaPf1cw4

— Kashmiri Hindu (@BattaKashmiri) June 5, 2022

If BJP does not withdraw the suspension of Nupur Sharma, then I, my family and probably even 100 crore Hindus will never support BJP. @NupurSharmaBJP @AmitShah @narendramodi @BJP4India #ShameOnBJP#NupurSharma pic.twitter.com/WNfoxLbbTO

— 🚩हिंदु स्वराज🕉️🚩 (@HinduSvaraja1) June 5, 2022
Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಖಾಸಗಿ ಪಿಯು ಕಾಲೇಜಿನಲ್ಲಿ ಇಂಟಿಗ್ರೇಟೆಡ್‌ ಕೋಚಿಂಗ್‌ ಬ್ಯಾನ್ : PU ಬೋರ್ಡ್ ನಿಂದ ಮಹತ್ವದ ನಿರ್ಧಾರ !

Next Post

ಶೇ.0.50ರಷ್ಟು ಬಡ್ಡಿದರ ಏರಿಕೆ ಮಾಡಿದ RBI

Related Posts

Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
0

ದೇವನಹಳ್ಳಿಯ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 080 ಲಾಂಜ್ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತಿಥ್ಯ ಕ್ಷೇತ್ರದಲ್ಲಿ ಒಟ್ಟು ಹತ್ತು ಜಾಗತಿಕ ಪ್ರಶಸ್ತಿ ದೊರೆತಿವೆ. ಸ್ಪೇನ್‌ನ...

Read moreDetails

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025
Next Post
ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕುವ ವದಂತಿ ಸುಳ್ಳು : RBI ಸ್ಪಷ್ಟನೆ

ಶೇ.0.50ರಷ್ಟು ಬಡ್ಡಿದರ ಏರಿಕೆ ಮಾಡಿದ RBI

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada