• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಪ ಚುನಾವಣೆ 2023 ಫಲಿತಾಂಶ | 6 ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳಲ್ಲಿ 4ರಲ್ಲಿ ಬಿಜೆಪಿ ಮುನ್ನಡೆ

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in Top Story, ಇದೀಗ, ದೇಶ, ರಾಜಕೀಯ
0
ಉಪ ಚುನಾವಣೆ 2023

ಸಾಂದರ್ಭಿಕ ಚಿತ್ರ

Share on WhatsAppShare on FacebookShare on Telegram

ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ಮಂಗಳವಾರ (ಸೆಪ್ಟೆಂಬರ್ 5) ನಡೆದಿದ್ದ ಉಪ ಚುನಾವಣೆ 2023 ಮತ ಎಣಿಕೆ ಶುಕ್ರವಾರ (ಸೆಪ್ಟೆಂಬರ್ 8) ನಡೆಯುತ್ತಿದ್ದು ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ADVERTISEMENT

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ರಾಜ್ಯಗಳಲ್ಲಿ ಸ್ಥಾಪಿಸಲಾಗಿರುವ ಮತ ಕೇಂದ್ರಗಳಲ್ಲಿ ಎಣಿಕೆ ಆರಂಭವಾಗಿತ್ತು.

ಉತ್ತರಾಖಂಡದ ಬಾಗೇಶ್ವರ್, ಉತ್ತರ ಪ್ರದೇಶದ ಘೋಸಿ, ಕೇರಳದ ಪುತ್ತುಪಲ್ಲಿ, ಪಶ್ಚಿಮ ಬಂಗಾಳದ ಧೂಪುರಿ, ಜಾರ್ಖಂಡ್ನ ದುಮ್ಮಿ ಮತ್ತು ತ್ರಿಪುರಾದ ಬಾಕ್ಸಾನಗರ ಮತ್ತು ಧನ್‌ಪುರ ಸೇರಿ ಏಳು ಸ್ಥಾನಗಳ ಮತ ಎಣಿಕೆ ನಡೆಯುತ್ತಿದೆ.

ಉತ್ತರಾಖಂಡದ ಬಾಗೇಶ್ವರ್, ತ್ರಿಪುರಾದ ಬಾಕ್ಸಾನಗರ ಮತ್ತು ಧನ್‌ಪುರ, ಪಶ್ಚಿಮ ಬಂಗಾಳದ ಧೂಪುರಿಯಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಕೇರಳದ ಪುತ್ತುಪಲ್ಲಿಯಲ್ಲಿ ಕಾಂಗ್ರೆಸ್, ಉತ್ತರ ಪ್ರದೇಶದ ಘೋಸಿಯಲ್ಲಿ ಎಸ್‌ಪಿ ಮುನ್ನಡೆಯಲ್ಲಿವೆ.

ಈ ಏಳೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಕಾಂಗ್ರೆಸ್ ಮತ್ತು ಪ್ರಾದೇಶಿಕ ಪಕ್ಷಗಳು ಸವಾಲೊಡ್ಡಿವೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಸಿಗಲಿದೆ ಎಂದು ಚುನಾವಣೆ ಅಧಿಕಾರಿಗಳು ಹೇಳಿದ್ದಾರೆ.

Tags: BJPBy Election 2023ಉಪ ಚುನಾವಣೆ 2023ಕಾಂಗ್ರೆಸ್‌ಬಿಜೆಪಿ
Previous Post

ಸನಾತನ ಎಂದರೆ ಶಾಶ್ವತ ಎಂದರ್ಥ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಎಚ್ಚರಿಕೆಯಿಂದ ಮಾತನಾಡಿ: ನಿರ್ಮಲಾನಂದ ಸ್ವಾಮೀಜಿ

Next Post

ತಮಿಳಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ನಿಧನ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಮಾರಿಮುತ್ತು

ತಮಿಳಿನ ಖ್ಯಾತ ನಟ, ನಿರ್ದೇಶಕ ಮಾರಿಮುತ್ತು ನಿಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!