• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯದಲ್ಲಿ 2 ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
April 11, 2023
in Top Story, ರಾಜಕೀಯ
0
ರಾಜ್ಯದಲ್ಲಿ  2 ಹಂತಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ದೆಹಲಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ರಂಗೇರಿದೆ. ಬಿಜೆಪಿಯು ಯಾವಾಗ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡುತ್ತೋ ಅಂತಾ ಕುತೂಹಲ ಕೂಡ ಹೆಚ್ಚಾಗಿದೆ. ಈ ನಡುವೆಯೇ ಸಿಎಂ ಬಸವರಾಜ ಬೊಮ್ಮಾಯಿ ಈ ವಿಚಾರವಾಗಿ ಮಾತನಾಡಿದ್ದು ರಾಜ್ಯದಲ್ಲಿ ಈ ಬಾರಿ 2 ಹಂತಗಳಲ್ಲಿ ಬಿಜೆಪಿ ಪಟ್ಟಿ ಬಿಡುಗಡೆ ಆಗಲಿದೆ ಎಂದಿದ್ದಾರೆ.

ADVERTISEMENT


ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ರಾಜೀನಾಮೆ ವಿಚಾರವಾಗಿಯೂ ದೆಹಲಿಯಲ್ಲಿ ಮಾತನಾಡಿದ ಅವರು ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು, ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌. ನಾವು ಅವರಿಗೆ ನಿಮ್ಮ ಅನುಭವದ ಅಗತ್ಯವಿದೆ ಎಂದು ತಿಳಿಸಿದ್ದೆವು. ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ ತೀರ್ಮಾನ ಮಾಡುತ್ತಾರೆ. ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು. ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ 92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ ಎಂದು ಹೇಳುವ ಮೂಲಕ ಕಾಂಗ್ರೆಸ್​ಗೆ ಟಾಂಗ್​ ನೀಡಿದ್ರು.


ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು. ಹೀಗಾಗಿ ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.

Tags: CM Basavaraja BommaiJagadish ShettarKS EshwarappaList of BJP candidatesShamanur Shivshankarappa
Previous Post

ʻನಾಟು – ನಾಟುʼ ಸಾಹಿತ್ಯದಲ್ಲಿ ಪ್ರಧಾನಿ ಮೋದಿ ಗುಣಗಾನ..!

Next Post

ಯಾರಾದ್ರೂ ಕಾಂಗ್ರೆಸ್​ಗೆ ಮತ ಹಾಕಿದ್ರೆ ಓಡಿಸಿಬಿಡ್ತೀನಿ : ಸಮುದಾಯದ ಜನತೆಗೆ ರಘು ಆಚಾರ್​ ವಾರ್ನಿಂಗ್​

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಯಾರಾದ್ರೂ ಕಾಂಗ್ರೆಸ್​ಗೆ ಮತ ಹಾಕಿದ್ರೆ ಓಡಿಸಿಬಿಡ್ತೀನಿ : ಸಮುದಾಯದ ಜನತೆಗೆ ರಘು ಆಚಾರ್​ ವಾರ್ನಿಂಗ್​

ಯಾರಾದ್ರೂ ಕಾಂಗ್ರೆಸ್​ಗೆ ಮತ ಹಾಕಿದ್ರೆ ಓಡಿಸಿಬಿಡ್ತೀನಿ : ಸಮುದಾಯದ ಜನತೆಗೆ ರಘು ಆಚಾರ್​ ವಾರ್ನಿಂಗ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada