• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮತದಾನದ ದಿನವೇ ಶಿಗ್ಗಾಂವಿ ಅಭ್ಯರ್ಥಿಗೆ ಶಾಕ್ ಕೊಟ್ಟ ಬಿಜೆಪಿ ! ಯಾಸಿರ್ ಪಠಾಣ್ ಖಾನ್ ಗೆ ಸಂಕಷ್ಟ ?! 

Chetan by Chetan
November 13, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮತದಾನದ ದಿನವೇ ಶಿಗ್ಗಾಂವಿ ಅಭ್ಯರ್ಥಿಗೆ ಶಾಕ್ ಕೊಟ್ಟ ಬಿಜೆಪಿ ! ಯಾಸಿರ್ ಪಠಾಣ್ ಖಾನ್ ಗೆ ಸಂಕಷ್ಟ ?! 
Share on WhatsAppShare on FacebookShare on Telegram

ಇಂದು ಮೂರು ಕ್ಷೇತ್ರಗಳ ಪೈಕಿ ಶಿಗ್ಗಾಂವಿ (Shiggaon) ವಿಧಾನಸಭಾ ಕ್ಷೇತ್ರದಲ್ಲೂ ಬೆಳಿಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಉಪಚುನಾವಣೆ ನಡೆಯುತ್ತಿದೆ. ಆದರೆ ಮತದಾನದ ದಿನವೇ ಬಿಜೆಪಿ(Bjp) ನಾಯಕರು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಗೆ (Yasir khan patan) ಶಾಕ್ ಕೊಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

ADVERTISEMENT

ಶಿಗ್ಗಾವಿಯ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ವಿರುದ್ಧ ರೌಡಿ ಶೀಟ್ (Rowdy sheet) ಪ್ರಕರಣ ಇದೆ. ಆದರೆ, ಅವರು ಇದನ್ನು ಚುನಾವಣಾ ಆಯೋಗದಿಂದ ಮರೆಮಾಚಿದ್ದಾರೆ. ಯಾಸಿರ್ ಖಾನ್ ಪಠಾಣ್ ನಾಮಪತ್ರದ ಅಫಡವಿಟ್‌ನಲ್ಲಿ ತಮ್ಮ ವಿರುದ್ಧ ಯಾವುದೇ ಕೇಸ್‌ಗಳಿಲ್ಲ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. 

ಹೀಗಾಗಿ ಇದನ್ನೇ ಅಸ್ತ್ರವಾಗಿಸಿಕೊಂಡಿರುವ ಬಿಜೆಪಿ, ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬೆಳವಣಿಗೆ ಕಾಂಗ್ರೆಸ್ ಅಭ್ಯರ್ಥಿಯ ಪಾಲಿಗೆ ಸಂಕಷ್ಟ ತಂದಿಟ್ಟಿದ್ದು, ಒಂದು ವೇಳೆ ಗೆಲುವು ಸಾಧಿಸಿದ್ರು, ಕಾನೂನಿಯ ಸಂಕಷ್ಟ ಎದುರಾಗಬಹುದು.

Tags: ಉಪಚುನಾವಣೆಚುನಾವಣಾ ಆಯೋಗಬಸವರಾಜ ಬೊಮ್ಮಾಯಿಭಾರತ್ ಬೊಮ್ಮಾಯಿಯಾಸಿರ್ ಖಾನ್ ಪಠಾಣ್ರೌಡಿ ಶೀಟ್ಶಿಗ್ಗಾವಿ
Previous Post

ಭಾರತ – ಬಾಂಗ್ಲಾ ಸಹಕಾರ ಹೆಚ್ಚಳ ಮಾತುಕತೆ ;ಮೂಲ ಸೌಕರ್ಯ ದಕ್ಷತೆ ಹೆಚ್ಚಳ ಒಪ್ಪಂದ

Next Post

ಬೆಂಗಳೂರಿಗರಿಗೆ ಗುಡ್ ನ್ಯೂಸ್ – ಇನ್ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಸೌಲಭ್ಯ !

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

March 5, 2026
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
Next Post
ಬೆಂಗಳೂರಿಗರಿಗೆ ಗುಡ್ ನ್ಯೂಸ್ – ಇನ್ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಸೌಲಭ್ಯ !

ಬೆಂಗಳೂರಿಗರಿಗೆ ಗುಡ್ ನ್ಯೂಸ್ - ಇನ್ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಸೌಲಭ್ಯ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!