• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಮನೂರಿನಲ್ಲಿ ಹೀನಾಯವಾಗಿ ಸೋತ ಬಿಜೆಪಿ; ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
June 7, 2024
in ದೇಶ, ರಾಜಕೀಯ
0
ರಾಮನೂರಿನಲ್ಲಿ ಹೀನಾಯವಾಗಿ ಸೋತ ಬಿಜೆಪಿ; ಕಾರಣವೇನು?
Share on WhatsAppShare on FacebookShare on Telegram

ಲಕ್ನೋ: ರಾಮನೂರು ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲಾಗಿದ್ದಕ್ಕೆ ಹಲವಾರು ಚರ್ಚೆಗಳು ಶುರುವಾಗಿವೆ. ಹಲವೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ADVERTISEMENT

ಫೈಜಾಬಾದ್ ನಲ್ಲಿ (Faizabad) ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಸೋಲಿಸಿದ್ದಕ್ಕೆ ರಾಮಾಯಣ ಧಾರವಾಹಿಯ ಲಕ್ಷ್ಮಣ ಪಾತ್ರಧಾರಿ ಸುನೀಲ್ ಲಾಹ್ರಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸೀತೆಯನ್ನೇ ಅನುಮಾನಿಸಿದ ನಾಡು ಅದು. ಸದ್ಯ ರಾಮಮಂದಿರ ನಿರ್ಮಿಸಿದವರಿಗೆ ಮೋಸ ಮಾಡದೇ ಹೇಗೆ ಇರುತ್ತದೆ? ಅಯೋಧ್ಯೆ ಯಾವಾಗಲೂ ನಿಜವಾದ ರಾಜನಿಗೆ ದ್ರೋಹ ಮಾಡುತ್ತಲೇ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಲಲ್ಲು ಸಿಂಗ್ (Lallu Singh) ಯಾದವ್ ಅವರು ಸಮಾಜವಾದಿ ಪಾರ್ಟಿಯ ಅವಧೇಶ್ ಪ್ರಸಾದ್ ವಿರುದ್ಧ 54,567 ಮತಗಳ ಅಂತರದಿಂದ ಸೋತಿದ್ದಾರೆ. ಪ್ರಸಾದ್ 5,54,289 ಮತ ಪಡೆದರೆ, ಲಲ್ಲು ಸಿಂಗ್ 4,99,722 ಮತ ಪಡೆದಿದ್ದಾರೆ. 7536 ಮತಗಳು ನೋಟಾಗೆ ಚಲಾವಣೆಯಾಗಿವೆ.

ಅಭಿವೃದ್ಧಿಗಾಗಿ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಯೇ ಬಿಜೆಪಿಯ ಸೋಲಿಗೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ರಾಮಮಂದಿರ (Ram Mandir) ನಿರ್ಮಿಸಿರೋದು ಒಳ್ಳೆಯದು. ಆದರೆ ತಮ್ಮ ಭೂಮಿ ಕಿತ್ತುಕೊಂಡರೆ ನಾವು ಹೇಗೆ ಬದುಕೋದು? ಸರಿಯಾದ ಪರಿಹಾರವನ್ನು ನೀಡುತ್ತಿಲ್ಲ. ಸತತ 2 ಬಾರಿ ಗೆದ್ದಿದ್ದ ಲಲ್ಲುಸಿಂಗ್ ಅಯೋಧ್ಯೆಗೆ (Ayodhya) ಯಾವ ಉಪಕಾರವನ್ನೂ ಮಾಡಿಲ್ಲ ಎಂದು ಮತದಾರರು ಆರೋಪಿಸಿದ್ದಾರೆ.

Tags: AyodhyaBJPcongressRama
Previous Post

ಗ್ಯಾರೆಂಟಿಗಳಿಗೆ ಬೀಳುತ್ತಾ ಬ್ರೇಕ್ ?! ಗೃಹಲಕ್ಷ್ಮಿ & ಶಕ್ತಿ ಯೋಜನೆಗೆ ಗುಡ್ ಬೈ ಹೇಳಲಿದ್ಯಾ ರಾಜ್ಯ ಸರ್ಕಾರ ?! 

Next Post

ಎನ್ ಡಿಎ ಸಂಸದರ ಸಭೆ; ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಗೆದ್ದಿದ್ದು NDA .. BJP ಸೋಲಿನ ಹೊಣೆ ಯಾರದ್ದು..? ನಾಯಕನ ಪಾತ್ರವೇನು..?

ಎನ್ ಡಿಎ ಸಂಸದರ ಸಭೆ; ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!