• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಮಹಾಸಂಗಮ, ದಾವಣಗೆರೆಯಲ್ಲಿ 2 ತಿಂಗಳು 200 ರೋಡ್​ ಶೋ, 4 ದಿಕ್ಕಲ್ಲೂ ರಥಯಾತ್ರೆ

Any Mind by Any Mind
February 5, 2023
in ಇದೀಗ, ಕರ್ನಾಟಕ, ರಾಜಕೀಯ, ವಿಡಿಯೋ
0
ಬಿಜೆಪಿ ಮಹಾಸಂಗಮ,  ದಾವಣಗೆರೆಯಲ್ಲಿ 2 ತಿಂಗಳು 200 ರೋಡ್​ ಶೋ, 4 ದಿಕ್ಕಲ್ಲೂ ರಥಯಾತ್ರೆ
Share on WhatsAppShare on FacebookShare on Telegram

ಬಿಜೆಪಿ ರಥಯಾತ್ರೆ ಮಾಡಲು ಮುಂದಾಗಿದ್ದು ರಾಜ್ಯದ ನಾಲ್ಕು ಭಾಗಗಳಲ್ಲಿ ವಿಜಯ ಸಂಕಲ್ಪ ರಥಯಾತ್ರೆ ನಡೆಸಲಿದೆ.

ADVERTISEMENT

ಬೆಂಗಳೂರು: ರಾಜ್ಯದಲ್ಲಿ ಯಾತ್ರೆಗಳದ್ದೇ ಸದ್ದು ಕೇಳುತ್ತಿದೆ. ಕಾಂಗ್ರೆಸ್ (Congress )​ ಬಸ್​​ ಯಾತ್ರೆ ಮತ್ತು ಜೆಡಿಎಸ್ (JDS) ಪಂಚರತ್ನ ಯಾತ್ರೆ ಮೂಲಕ ಭಾರಿ ಸದ್ದು ಮಾಡಿವೆ.

ಈಗ ಬಿಜೆಪಿ (BJP) ಕೂಡ ರಥಯಾತ್ರೆ ಮಾಡಲು ಮುಂದಾಗಿದ್ದು ರಾಜ್ಯದ ನಾಲ್ಕು ಭಾಗಗಳಲ್ಲಿ ವಿಜಯ ಸಂಕಲ್ಪ ರಥಯಾತ್ರೆ ನಡೆಸಲಿದೆ. ಒಟ್ಟು 4 ತಂಡಗಳಿಂದ ರಥಯಾತ್ರೆ ನಡೆಯಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ರಾಜ್ಯಾಧ್ಯಕ್ಷ ನಳೀನ್ ಕುಮಾರ್​ ಕಟೀಲ್ (Nalin Kumar Kateel), ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ (BS Yadiyurappa) ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ.

ಈ ರಥ ಯಾತ್ರೆಯ ಕೆಲವು ಕಡೆ ರಾಷ್ಟ್ರೀಯ ನಾಯಕರು ಮತ್ತು ಕೇಂದ್ರ ಸಚಿವರು ಭಾಗಿಯಾಗುವ ಸಾಧ್ಯತೆ ಇದೆ. ಫೆಬ್ರವರಿ 26 ರಿಂದ ಆರಂಭವಾಗಿ ಮಾರ್ಚ್ 23 ರಂದು ಅಂತ್ಯವಾಗು ಸಾಧ್ಯತೆ ಇದೆ. ಬೆಂಗಳೂರಿನ ಕೆಂಪೇಗೌಡ ಪ್ರತಿಮೆ, ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟ, ಬೆಳಗಾವಿಯ ಬೈಲಹೊಂಗಲದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮತ್ತು ಬೀದರ್​ನ ಬಸವ ಕಲ್ಯಾಣದ ಅನುಭವದ ಮಂಟಪದಿಂದ ರಥಯಾತ್ರೆ ಆರಂಭವಾಗಲಿದೆ.

ನಾಲ್ಕು ಭಾಗಗಳಿಂದ ಶುರುವಾದ ರಥಯಾತ್ರೆ ಬೃಹತ್ ಸಮಾವೇಶದ ಮೂಲಕ ದಾವಣಗೆರೆಯಲ್ಲಿ ಅಂತ್ಯವಾಗಲಿದೆ. ಮುಂದಿನ ಎರಡು ತಿಂಗಳಲ್ಲಿ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ನಾಯಕರಿಂದ 200 ರೋಡ್ ಶೋ ನಡೆಯಲಿದೆ. ಬಿಜೆಪಿಯ ಎಲ್ಲ ಮೋರ್ಚಾಗಳಿಂದ ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ ಸಮಾವೇಶ ನಡೆಯಲಿದೆ.

Tags: BJPCongress PartyCovid 19ಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಚುನಾವಣಾ ಪ್ರಣಾಳಿಕೆಗಳಂತಾಗುತ್ತಿರುವ ಮುಂಗಡ ಪತ್ರಗಳು

Next Post

ತನ್ನ ಮನೆಗೆ ತಾನೇ ಬೆಂಕಿ ಹಾಕಿಕೊಂಡ ಜೆಡಿಎಸ್.!

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ತನ್ನ ಮನೆಗೆ ತಾನೇ ಬೆಂಕಿ ಹಾಕಿಕೊಂಡ ಜೆಡಿಎಸ್.!

ತನ್ನ ಮನೆಗೆ ತಾನೇ ಬೆಂಕಿ ಹಾಕಿಕೊಂಡ ಜೆಡಿಎಸ್.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!